Friday, November 27, 2020
Home ಜಿಲ್ಲೆ ಬಾಗಲಕೋಟೆ ಮೋದಿ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ ಸಿ. ಎಂ. ಇಬ್ರಾಹಿಂ...!

ಇದೀಗ ಬಂದ ಸುದ್ದಿ

ಶೀಘ್ರದಲ್ಲೇ ಗೋಹತ್ಯೆ ನಿಷೇಧ ಕಾಯ್ದೆ ಮಂಡನೆ

ಬೆಂಗಳೂರು : ಪಕ್ಷದ ಚುನಾವಣೆ ಪ್ರಣಾಳಿಕೆಯಲ್ಲಿ ನೀಡಿದ ಭರವಸೆ ಪ್ರಕಾರ ರಾಜ್ಯದಲ್ಲಿ ಗೋಹತ್ಯೆ ನಿಷೇಧ ಜಾರಿಗೆ ತರಲು ಬಿಜೆಪಿ ಸರ್ಕಾರ ಬದ್ಧವಾಗಿದ್ದು, ಮುಂದಿನ ಅಧಿವೇಶನದಲ್ಲಿ ಮಸೂದೆ ಮಂಡಿಸಲಾಗುತ್ತದೆ ಎಂದು ಪಶು...

ಮುಂಬೈ ರೈಲುಗಳಲ್ಲಿ ಮಕ್ಕಳಿಗೆ ಪ್ರಯಾಣ ನಿರ್ಬಂಧ

ಮುಂಬೈ: ಸ್ಥಳೀಯ ರೈಲುಗಳಲ್ಲಿ ಪ್ರಯಾಣಿಸುವಾಗ ಪೋಷಕರು ತಮ್ಮ ಮಕ್ಕಳನ್ನು ಜೊತೆಯಲ್ಲಿ ಕರೆದುಕೊಂಡು ಬಾರದಿರುವಂತೆ ಮುಂಬೈ ರೈಲ್ವೆ ನಿರ್ಭಂದ ಹೇರಿದೆ. ಮಹಾರಾಷ್ಟ್ರದಲ್ಲಿ ಕೋವಿಡ್19 ಸೋಂಕಿನ ಪ್ರಮಾಣ ದಿನೇ ದಿನೇ...

ನೌಕಾಪಡೆಯ ಮಿಗ್ 29 ತರಬೇತಿ ವಿಮಾನ ...

ನವದೆಹಲಿ.ನ.27 : ಭಾರತೀಯ ನೌಕಾ ಪಡೆಯ ಮಿಗ್ 29 ಕೆಯುಬಿ ತರಬೇತಿ ಯುದ್ಧ ವಿಮಾನ ಪತನವಾಗಿದ್ದು, ಘಟನೆಯಲ್ಲಿ ಪೈಲಟ್ ಒಬ್ಬನನ್ನು ರಕ್ಷಿಸಲಾಗಿದ್ದು, ಮತ್ತೊಬ್ಬ ಪೈಲಟ್ ನಾಪತ್ತೆಯಾಗಿದ್ದಾರೆ.ಗೋವಾ ಬಂದರಿವನಲ್ಲಿರುವ ಐಎನ್‌ಎಸ್ ವಿಕ್ರಾಮಾಧಿತ್ಯ...

ತುಳು ಅಭಿವೃದ್ಧಿಗೆ ಪ್ರತ್ಯೇಕ ಪ್ರಾಧಿಕಾರ ರಚಿಸಿ: ಬಿ.ಕೆ.ಹರಿಪ್ರಸಾದ್...

ಮಂಗಳೂರು: ತುಳು ಅಭಿವೃದ್ಧಿಗೆ ಪ್ರತ್ಯೇಕ ಪ್ರಾಧಿಕಾರ ರಚನೆ ಮಾಡಬೇಕು ಎಂದು ವಿಧಾನ ಪರಿಷತ್ ಸದಸ್ಯ ಬಿ.ಕೆ. ಹರಿಪ್ರಸಾದ್ ಆಗ್ರಹಿಸಿದರು. ನಗರದಲ್ಲಿ ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯ...

ಅರ್ನಬ್‌ ಗೋಸ್ವಾಮಿಗೆ ಮಧ್ಯಂತರ ಜಾಮೀನು ಮುಂದುವರಿಕೆ: ಸುಪ್ರೀಂ...

ನವದೆಹಲಿ: ಆತ್ಮಹತ್ಯೆ ಪ್ರಚೋದನೆ ಪ್ರಕರಣದಲ್ಲಿ ರಿಪಬ್ಲಿಕ್‌ ಟಿ.ವಿ ಸಂಪಾದಕ ಅರ್ನಬ್ ಗೋಸ್ವಾಮಿ ಮತ್ತು ಇತರೆ ಇಬ್ಬರ ಅರ್ಜಿಗಳನ್ನು ಬಾಂಬೆ ಹೈಕೋರ್ಟ್‌ ವಿಲೇವಾರಿ ಮಾಡುವವರೆಗೂ, ಅವರಿಗೆ ನೀಡಿರುವ ಮಧ್ಯಂತರ ಜಾಮೀನು ಮುಂದುವರಿಯಲಿದೆ ಎಂದು...

ಮೋದಿ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ ಸಿ. ಎಂ. ಇಬ್ರಾಹಿಂ…!

ಬಾಗಲಕೋಟೆಯಲ್ಲಿ ನಡೆದ ಅಲ್ಪಸಂಖ್ಯಾತರ ಸಭೆಯಲ್ಲಿ ಮಾಜಿ ಕೇಂದ್ರ ಸಚಿವ ಸಿಎಂ ಇಬ್ರಾಹಿಂ ಪ್ರಧಾನಿ ಮೋದಿ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ಬಾಗಲಕೋಟೆಗೆ ಇದೇ ತಿಂಗಳ 18ರಂದು ಪ್ರಧಾನಿ ಮೋದಿ ಆಗಮಿಸಲಿದ್ದಾರೆ.ಈ ಹಿನ್ನೆಲೆಯಲ್ಲಿ ಚರಂತಿಮಠ್ ಗುದ್ದಲಿ ಪೂಜೆ ಮಾಡಿದ್ರು. ಈ  ಕುರಿತು ಮಾತನಾಡಿದ ಇಬ್ರಾಹಿಂ, ಅದು ಮೋದಿ ಅಂತ್ಯಸಂಸ್ಕಾರಕ್ಕೆ ಮಾಡಿದ ಗುದ್ದಲಿ ಪೂಜೆ ಎಂದು  ವಿವಾದಾತ್ಮಕ  ಹೇಳಿಕೆ ನೀಡಿದ್ದಾರೆ. ನಾನು 70 ವರ್ಷದಿಂದ ಪ್ರಧಾನಿ ಆಡಳಿತ ನೋಡಿಕೊಂಡು ಬಂದಿದ್ದೇನೆ. ಮೋದಿಯಷ್ಟು ಕೆಟ್ಟ,ಸುಳ್ಳು ಹೇಳುವವರನ್ನ ನಾ ಎಲ್ಲೂ ನೋಡಿಲ್ಲ ಎಂದು ಟೀಕಿಸಿದ್ರು. ಮಾಜಿ ಪ್ರಧಾನಿ ದೇವೇಗೌಡರನ್ನು ಹೊಗಳಿದ ಸಿ ಎಂ ಇಬ್ರಾಹಿಂ, ಮೋದಿಯವರ ಸೂಟು ಬೂಟು 10 ಲಕ್ಷದ್ದು. ಆದ್ರೆ ದೇವೇಗೌಡರ ಬಟ್ಟೆ ಮುನ್ನೂರು ರೂ. ಮಾತ್ರ ಎಂದು ಹೇಳಿದ್ರು.

TRENDING