Wednesday, December 2, 2020
Home ಜಿಲ್ಲೆ ಕಲಬುರ್ಗಿ ವಿದ್ಯಾರ್ಥಿನಿಗೆ ಮೃತ್ಯುವಾದ ಕುರಿಗಾಹಿಯ ಕುಡುಗೋಲು...!

ಇದೀಗ ಬಂದ ಸುದ್ದಿ

ಕೋವಿಡ್-19 : ವಿಶ್ವದಾದ್ಯಂತ 4.41 ಕೋಟಿ ಜನರು...

 ವಾಷಿಂಗ್ಟನ್: ಇಂದು ಪ್ರಪಂಚದಾದ್ಯಂತ ಹೊಸದಾಗಿ 1.83 ಲಕ್ಷ ಜನರಿಗೆ ಕೋವಿಡ್-19 ಸೋಂಕು ದೃಢಪಟ್ಟಿದ್ದು, 4,235 ಜನರು ಮೃತಪಟ್ಟಿದ್ದಾರೆ ಎಂದು ವರ್ಡೋಮೀಟರ್ ವೆಬ್‌ಸೈಟ್‌ ವರದಿ ಮಾಡಿದೆ. ಇದರಿಂದಾಗಿ ಪ್ರಪಂಚದಾದ್ಯಂತ ಸೋಂಕು ಪ್ರಕರಣಗಳ ಸಂಖ್ಯೆ...

ರಾಜ್ಯದಲ್ಲಿ 2 ದಿನ ಭಾರೀ ಮಳೆ :...

ಬೆಂಗಳೂರು : ರಾಜ್ಯದ ಹಲವು ಜಿಲ್ಲೆಗಳಲ್ಲಿ ಡಿಸೆಂಬರ್ 4 ಮತ್ತು 5 ರಂದು ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕರ್ನಾಟಕದಲ್ಲಿ ಕೊರೊನಾ ಪರೀಕ್ಷೆಗಳ ಸಂಖ್ಯೆಯಲ್ಲಿ ಇಳಿಮುಖ

ಬೆಂಗಳೂರು, ಡಿ.02 : ಕರ್ನಾಟಕದಲ್ಲಿ ಹೊಸ ಕೋವಿಡ್ ಪ್ರಕರಣಗಳ ಸಂಖ್ಯೆ ಇಳಿಕೆಯಾಗಿದೆ. ರಾಜ್ಯದಲ್ಲಿ ಕೋವಿಡ್ ಪರೀಕ್ಷೆಗಳ ಸಂಖ್ಯೆಯೂ ಸಹ ಒಂದು ಲಕ್ಷದಿಂದ ಇಳಿಕೆಯಾಗಿದೆ. ರಾಜ್ಯದಲ್ಲಿನ ಒಟ್ಟು ಸೋಂಕಿತರ ಸಂಖ್ಯೆ 8,86,227.

ನ್ಯಾಯಾಲಯದಲ್ಲಿ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ಕಲಬುರಗಿ: ಕಲಬುರಗಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದ ಘಟಕದಲ್ಲಿ ಖಾಲಿಯಿರುವ ಶೀಘ್ರಪಿಲಿಗಾರ (ಹಿಂಬಾಕಿ ಹುದ್ದೆಗಳು) 8-ಹುದ್ದೆಗಳು, ಬೆರಳಚ್ಚುಗಾರ-1, ಬೆರಳಚ್ಚು ನಕಲುಗಾರ-1 ಹುದ್ದೆ, ಆದೇಶ ಜಾರಿಕಾರ 2 ಹುದ್ದೆ ಹಾಗೂ ಜವಾನ 51...

ಫೆಬ್ರುವರಿ ಅಂತ್ಯಕ್ಕೆ ಬೆಂಗಳೂರು ಅಂತರರಾಷ್ಟ್ರೀಯ ಸಿನಿಮೋತ್ಸವ:...

ಬೆಂಗಳೂರು: ಮುಂದಿನ ವರ್ಷ ಫೆಬ್ರವರಿ ಮೂರು ಅಥವಾ ನಾಲ್ಕನೇ ವಾರದಲ್ಲಿ 13ನೇ ಬೆಂಗಳೂರು ಅಂತರರಾಷ್ಟ್ರೀಯ ಸಿನಿಮೋತ್ಸವ ಆಯೋಜಿಸಲು ಅನುಮತಿ ನೀಡುವಂತೆ ಕರ್ನಾಟಕ ಚಲನಚಿತ್ರ ಅಕಾಡೆಮಿಯ ಅಧ್ಯಕ್ಷ ಸುನಿಲ್ ಪುರಾಣಿಕ್ ನೇತೃತ್ವದ...

ವಿದ್ಯಾರ್ಥಿನಿಗೆ ಮೃತ್ಯುವಾದ ಕುರಿಗಾಹಿಯ ಕುಡುಗೋಲು…!

ಸಾವು ಎಲ್ಲಿರುತ್ತೋ ಅಂತ ಊಹಿಸೋದು ಅಸಾಧ್ಯ. ಯಾಕೆಂದ್ರೆ ಬಿಸಿಲನಾಡು ಕಲಬುರಗಿಯಲ್ಲಿ ಇಂಜಿನಿಯರಿಂಗ್ ವಿದ್ಯಾರ್ಥಿನಿಗೆ ಕುರಿಗಾಹಿಯ ಕುಡುಗೋಲು ಮೃತ್ಯುವಾಗಿದೆ. ಆ್ಯಕ್ಟಿವ್ ಹೊಂಡಾದಲ್ಲಿ ಕಾಲೇಜಿಗೆ ತೆರಳುವಾಗ ಅದೇ ರಸ್ತೆಯಲ್ಲಿ ಕುರಿಗಾಹಿ ತನ್ನ ಸೈಕಲ್ ಮೇಲೆ ಹರಿತವಾದ ಕುಡುಗೋಲು ಇಟ್ಟುಕೊಂಡು ತೆರಳುತ್ತಿದ್ದ. ಈ  ಕುಡುಗೋಲು ನೇರವಾಗಿ ಯುವತಿಯ ಕುತ್ತಿಗೆಗೆ ತಗುಲಿದ್ದರಿಂದ  ತೀವ್ರ ರಕ್ತಸ್ರಾವವಾಗಿ ವಿದ್ಯಾರ್ಥಿನಿ ಅಸುನಿಗಿದ್ದಾಳೆ. ಮೇಘಾ (20) ಸಾವನ್ನಪ್ಪಿದ ವಿದ್ಯಾರ್ಥಿನಿ. ಕಲಬುರಗಿ ನಗರದ ರಾಮಮಂದಿರ ಬಳಿ ಇರುವ ಕರುಣೇಶ್ವರ ಕಾಲೋನಿ ಬಳಿ ಘಟನೆ ನಡೆದಿದೆ. ಈ ಕುರಿತು ಗುಲ್ಬರ್ಗ ವಿಶ್ವವಿದ್ಯಾಲಯ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

TRENDING