Sunday, September 19, 2021
Homeಜಿಲ್ಲೆಬೆಂಗಳೂರುಸಿದ್ದರಾಮಯ್ಯಗೆ ಸೆಡ್ಡು ಹೊಡೆದ ಚೆಲುವರಾಯಸ್ವಾಮಿ ...!

ಇದೀಗ ಬಂದ ಸುದ್ದಿ

ಸಿದ್ದರಾಮಯ್ಯಗೆ ಸೆಡ್ಡು ಹೊಡೆದ ಚೆಲುವರಾಯಸ್ವಾಮಿ …!

ಮಾಜಿ ಸಿಎಂ ಸಿದ್ದರಾಮಯ್ಯಗೆ ಮಾಜಿ ಸಚಿವ ಚೆಲುವರಾಯಸ್ವಾಮಿ ಸೆಡ್ಡು ಹೊಡೆದಿದ್ದಾರೆ. ಮಂಡ್ಯ ಲೋಕಸಭಾ ಚುನಾವಣೆಯಲ್ಲಿ ಮೈತ್ರಿ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಪರ ಮತಯಾಚನೆ ಆಗಮಿಸುವಂತೆ ಸಿದ್ದರಾಮಯ್ಯ ಆಹ್ವಾನಿಸಿದ್ರು.

ಆದ್ರೆ ಸಿದ್ದು ನಿವಾಸದಲ್ಲಿ ನಡೆದ ಸಭೆಯಲ್ಲಿ ಚೆಲುವರಾಯಸ್ವಾಮಿ ಮನವೊಲಿಸುವಲ್ಲಿ ಸಿದ್ದರಾಮಯ್ಯ ವಿಫಲರಾಗಿದ್ದಾರೆ. ಸಿಎಂ ಕುಮಾರಸ್ವಾಮಿ ಬಳಿ ಮುನಿಸಿಕೊಂಡಿರೋ ಚೆಲುವರಾಯಸ್ವಾಮಿ ಮಂಡ್ಯ ಅಖಾಡದಿಂದ ದೂರ ಉಳಿದಿದ್ದಾರೆ.

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img