Saturday, July 31, 2021
Homeಜಿಲ್ಲೆಬೆಂಗಳೂರು ಗ್ರಾಮಾಂತರಮನೆಗೆ ನುಗ್ಗಿದ ಟಿಪ್ಪರ್ ಲಾರಿ, ಇಬ್ಬರ ದುರ್ಮರಣ

ಇದೀಗ ಬಂದ ಸುದ್ದಿ

ಮನೆಗೆ ನುಗ್ಗಿದ ಟಿಪ್ಪರ್ ಲಾರಿ, ಇಬ್ಬರ ದುರ್ಮರಣ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಬೋಧನಹೊಸಹಳ್ಳಿ ಗ್ರಾಮದಲ್ಲಿ ಟಿಪ್ಪರ್ ಲಾರಿ ಮನೆಗೆ ನುಗ್ಗಿದ ಪರಿಣಾಮ ಇಬ್ಬರು ಸಾವನ್ನಪ್ಪಿದ್ದಾರೆ. ಬೆಂಗಳೂರು-ಹೊಸೂರು ರಾಷ್ಟ್ರೀಯ ಹೆದ್ದಾರಿ 207ರ ಬೋಧನಹೊಸಹಳ್ಳಿಯಲ್ಲಿ ಎಮ್ ಸ್ಯಾಂಡ್  ಡಸ್ಟ್ ತುಂಬಿದ್ದ ಟಿಪ್ಪರ್ ಲಾರಿ ಚಾಲಕನ ನಿಯಂತ್ರಣ ತಪ್ಪಿ ತಿರುವಿನಲ್ಲಿರುವ ಮನೆಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಮನೆಯ ಛಾವಣಿ ಸಂಪೂರ್ಣ ಕುಸಿತವಾಗಿದೆ. ಕ್ರೇನ್ ಸಹಾಯದಿಂದ ಟಿಪ್ಪರ್ ಲಾರಿ ತೆರವು ಕಾರ್ಯಾಚರಣೆ ನಡೆಸಲಾಯಿತು. ಸ್ಥಳಕ್ಕೆ ತಿರುಮಲ ಶೆಟ್ಟಿಹಳ್ಳಿ ಪೊಲೀಸರ ಭೇಟಿ,ಪರಿಶೀಲನೆ ನಡೆಸಿದ್ದಾರೆ.

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img