Thursday, September 23, 2021
Homeಜಿಲ್ಲೆಪಾಕಿಸ್ತಾನಕ್ಕೆ ಅಪ್ಪಳಿಸಿದ ಧೂಳಿನ ಚಂಡಮಾರುತ..! ಐವರು ಸಾವು

ಇದೀಗ ಬಂದ ಸುದ್ದಿ

ಪಾಕಿಸ್ತಾನಕ್ಕೆ ಅಪ್ಪಳಿಸಿದ ಧೂಳಿನ ಚಂಡಮಾರುತ..! ಐವರು ಸಾವು

ಪಾಕಿಸ್ತಾನದ ಬಂದರು ನಗರ ಕರಾಚಿ ಧೂಳಿನ ಚಂಡಮಾರುತಕ್ಕೆ ತತ್ತರಿಸಿಹೋಗಿದೆ. 5 ಮಂದಿ ಸಾವಿಗೀಡಾಗಿದ್ದು, 36 ಮಂದಿ ಗಾಯಗೊಂಡಿದ್ದಾರೆ. ಧೂಳಿನ ಚಂಡಮಾರುತದ ಜೊತೆಗೆ ಮಳೆಯೂ ಸುರಿಯುತ್ತಿದೆ. ರಭಸವಾಗಿ ಬೀಸುತ್ತಿರುವ ಗಾಳಿಗೆ ವಿದ್ಯುತ್​ ಕಂಬಗಳು, ಮರಗಳು ಧರೆಗೆ ಉರುಳಿವೆ.

ರಕ್ಷಣಾ ತಂಡಗಳು ಸ್ಥಳಕ್ಕೆ ಧಾವಿಸಿ ಸಮಾರೋಪಾದಿಯಲ್ಲಿ ಕಾರ್ಯಾಚರಣೆ ನಡೆಸುತ್ತಿವೆ. ಸಿಂಧ್​ ಪ್ರಾಂತ್ಯದ ಮುಖ್ಯಮಂತ್ರಿ ಎಲ್ಲಾ ಜಿಲ್ಲಾಧಿಕಾರಿಗಳಿಗೂ ಸಂತ್ರಸ್ತ ಭಾಗಗಳಲ್ಲಿ ಯುದ್ಧೋಪಾದಿಯಲ್ಲಿ ಕಾರ್ಯಾಚರಣೆ ನಡೆಸುವಂತೆ ಸೂಚಿಸಿದ್ದಾರೆ.

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img