Thursday, September 23, 2021
Homeಕ್ರಿಕೆಟ್ವಿಶ್ವಕಪ್ ಗೆ ಟೀಂ ಇಂಡಿಯಾ ಪ್ರಕಟ – ಕನ್ನಡಿಗೆ ಕೆ. ಎಲ್ ರಾಹುಲ್ ಗೆ ಸ್ಥಾನ

ಇದೀಗ ಬಂದ ಸುದ್ದಿ

ವಿಶ್ವಕಪ್ ಗೆ ಟೀಂ ಇಂಡಿಯಾ ಪ್ರಕಟ – ಕನ್ನಡಿಗೆ ಕೆ. ಎಲ್ ರಾಹುಲ್ ಗೆ ಸ್ಥಾನ

ವಿಶ್ವಕಪ್ ಟೂರ್ನಿಗೆ ಟೀಂ ಇಂಡಿಯಾ ಪ್ರಕಟವಾಗಿದೆ. ಮುಂಬೈನಲ್ಲಿ ಆಯ್ಕೆ ಸಮಿತಿ ಮುಖ್ಯಸ್ಥ ಎಂಎಸ್​ಕೆ ಪ್ರಸಾದ್​ ನೇತೃತ್ವದಲ್ಲಿ ನಡೆದ ಸಭೆಯಲ್ಲಿ 15 ಆಟಗಾರರ ತಂಡವನ್ನ ಪ್ರಕಟಿಸಿದೆ.

ವಿರಾಟ್​ ಕೊಹ್ಲಿ(ನಾಯಕ), ರೋಹಿತ್ ಶರ್ಮಾ( ಉಪ ನಾಯಕ), ಶಿಖರ್ ಧವನ್, ಕೆ.ಎಲ್​ ರಾಹುಲ್, ವಿಜಯ್ ಶಂಕರ್, ಎಂ.ಎಸ್​. ಧೋನಿ, ಕೇದಾರ್ ಜಾಧವ್, ದಿನೇಶ್ ಕಾರ್ತಿಕ್, ಕುಲ್​ದೀಪ್ ಯಾದವ್, ಯುಜುವೇಂದರ್ ಚಹಾಲ್​, ಹಾರ್ದಿಕ್ ಪಾಂಡ್ಯಾ, ರವೀಂದ್ರ ಜಡೇಜಾ, ಮಹಮ್ಮದ್ ಶಮಿ, ಜಸ್ಪ್ರೀತ್ ಬುಮ್ರಾ, ಭುವನೇಶ್ವರ್ ಕುಮಾರ್ ತಂಡದಲ್ಲಿ ಸ್ಥಾನ ಪಡೆದಿದ್ದಾರೆ.

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img