Sunday, September 19, 2021
Homeಜಿಲ್ಲೆಧಾರವಾಡಉತ್ತರ ಕರ್ನಾಟಕದಲ್ಲಿ ಅಮಿತ್ ಶಾ ರಣತಂತ್ರ !

ಇದೀಗ ಬಂದ ಸುದ್ದಿ

ಉತ್ತರ ಕರ್ನಾಟಕದಲ್ಲಿ ಅಮಿತ್ ಶಾ ರಣತಂತ್ರ !

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿಶ್ ಶಾ ಹುಬ್ಬಳ್ಳಿಯ ಖಾಸಗಿ ಹೊಟೆಲ್ ನಲ್ಲಿ‌ ಉತ್ತರ ಕರ್ನಾಟಕ ಭಾಗದ ಬಿಜೆಪಿ ಮುಖಂಡರೊಂದಿಗೆ ತಡರಾತ್ರಿ ಚರ್ಚೆ ನಡೆಸಿದ್ದಾರೆ. ಉತ್ತರ ಕರ್ನಾಟಕ ಭಾಗದ ಮುಖಂಡರ‌ ಜೊತೆ ಚರ್ಚೆ ನಡೆಸಿದ ಶಾ ಚುನಾವಣೆ ಕಾರ್ಯತಂತ್ರಗಳ ಬಗ್ಗೆ ಮಾಹಿತಿ ಪಡೆದಿದ್ದಾರೆ. ಮಾಜಿ ಸಿಎಂ ಜಗದೀಶ್ ಶೆಟ್ಟರ್, ಬಿಜೆಪಿ ಅಭ್ಯರ್ಥಿ ಪ್ರಲ್ಹಾದ್ ಜೋಶಿ, ಎಂ ಎಲ್ ಸಿ ಪ್ರದೀಪ್ ಶೆಟ್ಟರ್, ಶಾಸಕರಾದ ಅರವಿಂದ ಬೆಲ್ಲದ್ ಸೇರಿದಂತೆ ಉತ್ತರ ಕರ್ನಾಟಕ ಹಲವು ಮುಖಂಡರು ಈ ಸಂದರ್ಭದಲ್ಲಿ ಹಾಜರಿದ್ರು. ಬಳಿಕ ಅಮಿತ್ ಶಾ ದಾವಣಗೆರೆಗೆ ಪ್ರಯಾಣ ಬೆಳೆಸಿದ್ದಾರೆ.  

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img