Thursday, December 3, 2020
Home ಜಿಲ್ಲೆ ಮಂಡ್ಯ ಯಶ್ ರಾಜ್ಯ ಬಿಡ್ತೀನಿ ಅಂದಿದ್ದೇಕೆ..!

ಇದೀಗ ಬಂದ ಸುದ್ದಿ

ನೂತನ ಅಧ್ಯಕ್ಷರ ಅಧಿಕಾರ ಸ್ವೀಕಾರ ಸಮಾರಂಭ ಸಮಿತಿಗೆ...

ವಾಷಿಂಗ್ಟನ್‌: ಅಮೆರಿಕದ ನೂತನ ಅಧ್ಯಕ್ಷರ ಅಧಿಕಾರ ಸ್ವೀಕಾರ ಸಮಾರಂಭದ ಚಟುವಟಿಕೆಗಳ ನಿರ್ವಹಣೆಗಾಗಿ ರಚಿಸಿರುವ ನಾಲ್ವರು ಸದಸ್ಯರ 'ಅಧ್ಯಕ್ಷೀಯ ಉದ್ಘಾಟನಾ ಸಮಿತಿ(ಪಿಐಸಿ)'ಗೆ ಭಾರತೀಯ-ಅಮೆರಿಕನ್ ಮಜು ವರ್ಗೀಸ್ ಅವರನ್ನು ನೇಮಿಸಲಾಗಿದೆ.

ಗುಡ್ ನ್ಯೂಸ್ :ರಾಜ್ಯ ಸರ್ಕಾರದಿಂದ ಶೀಘ್ರವೇ ಹೊಸ...

ಬೆಂಗಳೂರು : ಕೊರೊನಾ ವೈರಸ್ ಹಿನ್ನೆಲೆಯಲ್ಲಿ ಸ್ಥಗಿತಗೊಂಡಿದ್ದ 2019-20 ನೇ ಸಾಲಿನ ಹೊಸ ಪಡಿತರ ಚೀಟಿಗಳನ್ನು ಈ ತಿಂಗಳ ಮೂರನೇ ವಾರದಿಂದ ವಿತರಿಸಲು ಆಹಾರ ಇಲಾಖೆ ಸಿದ್ಧತೆ ನಡೆಸಿದೆ.

ದೆಹಲಿಯಲ್ಲಿ ಭೂ ಕಂಪನ : ರಿಕ್ಟರ್ ಮಾಪಕದಲ್ಲಿ...

ನವದೆಹಲಿ : ರಾಷ್ಟ್ರರಾಜಧಾನಿ ದೆಹಲಿಯಲ್ಲಿ ಮತ್ತೆ ಭೂಮಿ ಕಂಪಿಸಿದ್ದು, ರಿಕ್ಟರ್ ಮಾಪಕದಲ್ಲಿ 2.7 ರಷ್ಟು ದಾಖಲಾಗಿದೆ ಎಂದು ವರದಿಯಾಗಿದೆ. ದೆಹಲಿ ಘಾಜಿಯಾಬಾದ್ ನಲ್ಲಿ ಲಘು ಭೂಕಂಪನ...

ಕ್ರಿಸ್ ಮಸ್ ಹಬ್ಬದ ವಿಶೇಷವಾಗಿ 250 ಬಗೆಯ...

 ಟೋಕಿಯೋದಲ್ಲಿ ಕೊರೊನಾ ಸೋಂಕು ಹೆಚ್ಚಾಗುತ್ತಲೇ ಇದೆ. ಹೀಗಾಗಿ ಜಪಾನ್​ ರಾಜಧಾನಿಯ ಸಮೀಪದಲ್ಲಿರುವ ಅಂಗಡಿಯೊಂದು ಕ್ರಿಸ್​​ ಮಸ್​ ಹಬ್ಬದ ವಿಶೇಷವಾಗಿ 250 ಬಗೆಯ ಮಾಸ್ಕ್​ಗಳನ್ನ ಮಾರುಕಟ್ಟೆಗೆ ಪರಿಚಯಿಸಿದೆ. ಇದರಲ್ಲಿ ಅಲಂಕಾರಿಕ ದೀಪಗಳನ್ನ...

ದೇಶದ ರೈತರ ಹೋರಾಟಕ್ಕೆ ವಿದೇಶದಿಂದಲೂ ಸಿಕ್ಕಿದೆ ಬೆಂಬಲ...

ದೇಶದಲ್ಲಿ ಕೃಷಿ ಮಸೂದೆ ವಿರೋಧಿಸಿ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕುತ್ತಿರುವ ರೈತರಿಗೆ ವಿಶ್ವದ ಮೂಲೆ ಮೂಲೆಯಿಂದ ಬೆಂಬಲ ವ್ಯಕ್ತವಾಗುತ್ತಿದೆ. ಈಗಾಗಲೇ ಪ್ರತಿಭಟನೆ ಮಾಡುತ್ತಿದ್ದ ರೈತರಿಗೆ...

ಯಶ್ ರಾಜ್ಯ ಬಿಡ್ತೀನಿ ಅಂದಿದ್ದೇಕೆ..!

ನಾನು ಜೆಡಿಎಸ್​​ ಕಳ್ಳರ ಪಕ್ಷ ಅಂತಾ ಹೇಳಿದ್ದೇನೆ ಎಂದು ನನ್ನ ಮೇಲೆ ಒಬ್ಬರು ಆರೋಪ ಮಾಡಿದ್ದಾರೆ. ನಾನು ತುಂಬಾ ನಂಬೋದು ಧರ್ಮಸ್ಥಳದ ಮಂಜುನಾಥ ಸ್ವಾಮಿ. ಆ ಮಂಜುನಾಥ ಸ್ವಾಮಿ ಮೇಲೆ ಆಣೆ ಮಾಡುತ್ತೇನೆ. ಒಂದು ವೇಳೆ ನಾನು ಕಳ್ಳರ ಪಕ್ಷ ಅಂತಾ ಹೇಳಿದ್ದರೆ ಅವ್ರು ಹೇಳಿದ್ದನ್ನ ಕೇಳುತ್ತೇನೆ. ಒಂದು ವೇಳೆ ಹಾಗೆ ಹೇಳಿದ್ದು ಸತ್ಯವಾಗಿದ್ದರೆ ನಾನು ಮಂಡ್ಯ ಅಲ್ಲ, ಸಿನಿಮಾ ಇಂಡಸ್ಟ್ರಿ ಅಲ್ಲ, ಕರ್ನಾಟಕವನ್ನೇ ಬಿಟ್ಟು ಹೋಗುತ್ತೇನೆ ಎಂದು ಸವಾಲು ಹಾಕಿದ್ದಾರೆ. ಈ ಮೂಲಕ ಮಾಜಿ ಪ್ರಧಾನಿ, ಜೆಡಿಎಸ್​ ವರಿಷ್ಠ ದೇವೇಗೌಡರಿಗೆ ಪರೋಕ್ಷ ಟಾಂಗ್  ನೀಡಿದ್ದಾರೆ.

TRENDING