Wednesday, September 22, 2021
Homeಜಿಲ್ಲೆಚಿತ್ರದುರ್ಗವೀರಶೈವ ಲಿಂಗಾಯತ ಸಮಾಜ ಒಡೆಯಲು ಕಾಂಗ್ರೆಸ್ ಯತ್ನ– ಬಿಎಸ್ ವೈ

ಇದೀಗ ಬಂದ ಸುದ್ದಿ

ವೀರಶೈವ ಲಿಂಗಾಯತ ಸಮಾಜ ಒಡೆಯಲು ಕಾಂಗ್ರೆಸ್ ಯತ್ನ– ಬಿಎಸ್ ವೈ

ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ನಾರಾಯಣಸ್ವಾಮಿ ಪರ ಮಾಜಿ ಸಿಎಂ ಬಿಎಸ್ ವೈ ಮತಯಾಚಿಸಿದ್ರು. ಈ ವೇಳೆ ಮಾತನಾಡಿದ  ಬಿಎಸ್ ವೈ ಸುಮಾರು ಎರಡು ಲಕ್ಷಕ್ಕೂ ಅಧಿಕ ಮತಗಳಿಂದ ನಾರಾಯಣಸ್ವಾಮಿ ಗೆಲ್ಲಲಿದ್ದಾರೆ ಎಂದು ವಿಶ್ವಾಸವ್ಯಕ್ತಪಡಿಸಿದ್ರು. ಕಾಂಗ್ರೆಸ್ ವೀರಶೈವ ಹಾಗೂ ಲಿಂಗಾಯತ ಸಮಾಜವನ್ನು ಒಡೆಯುವ ಹುನ್ನಾರ ನಡೆಸುತ್ತಿದೆ ಎಂದು ಆರೋಪಿಸಿದ್ರು. ಕೇವಲ 37 ಸ್ಥಾನ  ಗೆದ್ದ ಜೆಡಿಎಸ್ ಪಕ್ಷದ ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿರುವುದು ಈ ರಾಜ್ಯದ ದುರ್ದೈವ ಸಂಗತಿ ಎಂದರು.

 ರಾಜ್ಯದ ಮುಖ್ಯಮಂತ್ರಿ ಕುಮಾರಸ್ವಾಮಿ ತನ್ನ ಮಗನನ್ನು ಗೆಲ್ಲಿಸಲು ಮಂಡ್ಯದಲ್ಲಿ ಠಿಕಾಣಿ ಹೂಡಿದ್ದಾರೆ. ನನ್ನ ಮಗ ಶಿವಮೊಗ್ಗದಲ್ಲಿ ಚುನಾವಣೆಗೆ ನಿಂತರೂ ಇದುವರೆಗೂ ನಾನು ಹೋಗಲು ಸಾಧ್ಯವಾಗಿಲ್ಲ ಎಂದು ಹೇಳಿದ್ರು.

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img