Wednesday, December 2, 2020
Home ಜಿಲ್ಲೆ ಮಂಡ್ಯ ಸಕ್ಕರೆ ನಗರಿಯಲ್ಲಿ ಜೋಡೆತ್ತುಗಳ ಜೊತೆ ಸುಮಲತಾ ರೋಡ್ ಶೋ

ಇದೀಗ ಬಂದ ಸುದ್ದಿ

ಕೋವಿಡ್-19 : ವಿಶ್ವದಾದ್ಯಂತ 4.41 ಕೋಟಿ ಜನರು...

 ವಾಷಿಂಗ್ಟನ್: ಇಂದು ಪ್ರಪಂಚದಾದ್ಯಂತ ಹೊಸದಾಗಿ 1.83 ಲಕ್ಷ ಜನರಿಗೆ ಕೋವಿಡ್-19 ಸೋಂಕು ದೃಢಪಟ್ಟಿದ್ದು, 4,235 ಜನರು ಮೃತಪಟ್ಟಿದ್ದಾರೆ ಎಂದು ವರ್ಡೋಮೀಟರ್ ವೆಬ್‌ಸೈಟ್‌ ವರದಿ ಮಾಡಿದೆ. ಇದರಿಂದಾಗಿ ಪ್ರಪಂಚದಾದ್ಯಂತ ಸೋಂಕು ಪ್ರಕರಣಗಳ ಸಂಖ್ಯೆ...

ರಾಜ್ಯದಲ್ಲಿ 2 ದಿನ ಭಾರೀ ಮಳೆ :...

ಬೆಂಗಳೂರು : ರಾಜ್ಯದ ಹಲವು ಜಿಲ್ಲೆಗಳಲ್ಲಿ ಡಿಸೆಂಬರ್ 4 ಮತ್ತು 5 ರಂದು ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕರ್ನಾಟಕದಲ್ಲಿ ಕೊರೊನಾ ಪರೀಕ್ಷೆಗಳ ಸಂಖ್ಯೆಯಲ್ಲಿ ಇಳಿಮುಖ

ಬೆಂಗಳೂರು, ಡಿ.02 : ಕರ್ನಾಟಕದಲ್ಲಿ ಹೊಸ ಕೋವಿಡ್ ಪ್ರಕರಣಗಳ ಸಂಖ್ಯೆ ಇಳಿಕೆಯಾಗಿದೆ. ರಾಜ್ಯದಲ್ಲಿ ಕೋವಿಡ್ ಪರೀಕ್ಷೆಗಳ ಸಂಖ್ಯೆಯೂ ಸಹ ಒಂದು ಲಕ್ಷದಿಂದ ಇಳಿಕೆಯಾಗಿದೆ. ರಾಜ್ಯದಲ್ಲಿನ ಒಟ್ಟು ಸೋಂಕಿತರ ಸಂಖ್ಯೆ 8,86,227.

ನ್ಯಾಯಾಲಯದಲ್ಲಿ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ಕಲಬುರಗಿ: ಕಲಬುರಗಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದ ಘಟಕದಲ್ಲಿ ಖಾಲಿಯಿರುವ ಶೀಘ್ರಪಿಲಿಗಾರ (ಹಿಂಬಾಕಿ ಹುದ್ದೆಗಳು) 8-ಹುದ್ದೆಗಳು, ಬೆರಳಚ್ಚುಗಾರ-1, ಬೆರಳಚ್ಚು ನಕಲುಗಾರ-1 ಹುದ್ದೆ, ಆದೇಶ ಜಾರಿಕಾರ 2 ಹುದ್ದೆ ಹಾಗೂ ಜವಾನ 51...

ಫೆಬ್ರುವರಿ ಅಂತ್ಯಕ್ಕೆ ಬೆಂಗಳೂರು ಅಂತರರಾಷ್ಟ್ರೀಯ ಸಿನಿಮೋತ್ಸವ:...

ಬೆಂಗಳೂರು: ಮುಂದಿನ ವರ್ಷ ಫೆಬ್ರವರಿ ಮೂರು ಅಥವಾ ನಾಲ್ಕನೇ ವಾರದಲ್ಲಿ 13ನೇ ಬೆಂಗಳೂರು ಅಂತರರಾಷ್ಟ್ರೀಯ ಸಿನಿಮೋತ್ಸವ ಆಯೋಜಿಸಲು ಅನುಮತಿ ನೀಡುವಂತೆ ಕರ್ನಾಟಕ ಚಲನಚಿತ್ರ ಅಕಾಡೆಮಿಯ ಅಧ್ಯಕ್ಷ ಸುನಿಲ್ ಪುರಾಣಿಕ್ ನೇತೃತ್ವದ...

ಸಕ್ಕರೆ ನಗರಿಯಲ್ಲಿ ಜೋಡೆತ್ತುಗಳ ಜೊತೆ ಸುಮಲತಾ ರೋಡ್ ಶೋ

ಲೋಕಸಭಾ ಚುನಾವಣೆ ಬಹಿರಂಗ ಪ್ರಚಾರಕ್ಕೆ ಇಂದು ಕೊನೆಯ ದಿನವಾದ್ದರಿಂದ ಮಂಡ್ಯ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಮಂಡ್ಯದಲ್ಲಿ ಬೃಹತ್ ರೋಡ್​ ಶೋ ನಡೆಸಿದ್ರು. ರೋಡ್​ ಶೋನಲ್ಲಿ ದರ್ಶನ್, ಯಶ್, ಸುನೀತಾ ಪುಟ್ಟಣ್ಣಯ್ಯ, ದರ್ಶನ್ ಪುಟ್ಟಣ್ಣಯ್ಯ ಸೇರಿದಂತೆ ಹಲವರು ಭಾಗಿಯಾಗಿದ್ರು. ಕಾಳಿಕಾಂಬ ದೇವಸ್ಥಾನದಿಂದ ರೋಡ್​ಶೋ ಮೂಲಕ ಆಗಮಿಸಿ ಸಿಲ್ವರ್ ಜುಬ್ಲಿ ಮೈದಾನದಲ್ಲಿ ಪ್ರಚಾರ ಸಭೆ ನಡೆಸಲಿದ್ದಾರೆ. ಸ್ವಾಭಿಮಾನಿ ಸಮ್ಮಿಲನಕ್ಕೆ  ಜನ ಸಾಗರವೇ ಹರಿದು ಬಂದಿದೆ. ರ್ಯಾಲಿಯಲ್ಲಿ ಕಾಂಗ್ರೆಸ್​ ಮುಖಂಡ  ಚೆಲುವರಾಯಸ್ವಾಮಿ ಭಾವಚಿತ್ರ ರಾರಾಜಿಸಿದ್ದು ವಿಶೇಷವಾಗಿತ್ತು.  

TRENDING