Sunday, May 16, 2021
Homeಜಿಲ್ಲೆಬೆಂಗಳೂರುರಾಜಧಾನಿ ಬೆಂಗಳೂರಿಗೆ ತಂಪೆರೆದ ಮಳೆರಾಯ

ಇದೀಗ ಬಂದ ಸುದ್ದಿ

ರಾಜಧಾನಿ ಬೆಂಗಳೂರಿಗೆ ತಂಪೆರೆದ ಮಳೆರಾಯ

ಬಿಸಿಲ ಬೇಗೆಯಿಂದ ಬಸವಳಿದಿದ್ದ ಬೆಂಗಳೂರಿಗೆ ಮಳೆರಾಯ ತಂಪೆರೆದಿದ್ದಾನೆ. ಬೆಂಗಳೂರಿನ ಬಹುತೇಕ ಕಡೆ ಗುಡುಗು, ಆಲಿಕಲ್ಲು ಸಹಿತ ಭಾರೀ ಮಳೆಯಾಗಿದೆ. ಬೆಂಗಳೂರಿನ ಆರ್.ಟಿ ನಗರ, ಹೆಬ್ಬಾಳ, ಸುಲ್ತಾನ್ ಪಾಳ್ಯ, ಜಯಮಹಲ್, ಮೇಖ್ರಿವೃತ್ತ, ಯಶವಂತಪುರ ಸೇರಿದಂತೆ ಅನೇಕ ಕಡೆ ಮಳೆ ಅಬ್ಬರ ಜೋರಾಗಿದೆ

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img