Friday, November 27, 2020
Home ಜಿಲ್ಲೆ ಒಡಿಶಾದಲ್ಲಿ ನಕ್ಸಲರ ಅಟ್ಟಹಾಸ- ಮಹಿಳಾ ಚುನಾವಣಾ ಅಧಿಕಾರಿಯನ್ನ ಗುಂಡಿಟ್ಟು ಹತ್ಯೆ!

ಇದೀಗ ಬಂದ ಸುದ್ದಿ

ಶೀಘ್ರದಲ್ಲೇ ಗೋಹತ್ಯೆ ನಿಷೇಧ ಕಾಯ್ದೆ ಮಂಡನೆ

ಬೆಂಗಳೂರು : ಪಕ್ಷದ ಚುನಾವಣೆ ಪ್ರಣಾಳಿಕೆಯಲ್ಲಿ ನೀಡಿದ ಭರವಸೆ ಪ್ರಕಾರ ರಾಜ್ಯದಲ್ಲಿ ಗೋಹತ್ಯೆ ನಿಷೇಧ ಜಾರಿಗೆ ತರಲು ಬಿಜೆಪಿ ಸರ್ಕಾರ ಬದ್ಧವಾಗಿದ್ದು, ಮುಂದಿನ ಅಧಿವೇಶನದಲ್ಲಿ ಮಸೂದೆ ಮಂಡಿಸಲಾಗುತ್ತದೆ ಎಂದು ಪಶು...

ಮುಂಬೈ ರೈಲುಗಳಲ್ಲಿ ಮಕ್ಕಳಿಗೆ ಪ್ರಯಾಣ ನಿರ್ಬಂಧ

ಮುಂಬೈ: ಸ್ಥಳೀಯ ರೈಲುಗಳಲ್ಲಿ ಪ್ರಯಾಣಿಸುವಾಗ ಪೋಷಕರು ತಮ್ಮ ಮಕ್ಕಳನ್ನು ಜೊತೆಯಲ್ಲಿ ಕರೆದುಕೊಂಡು ಬಾರದಿರುವಂತೆ ಮುಂಬೈ ರೈಲ್ವೆ ನಿರ್ಭಂದ ಹೇರಿದೆ. ಮಹಾರಾಷ್ಟ್ರದಲ್ಲಿ ಕೋವಿಡ್19 ಸೋಂಕಿನ ಪ್ರಮಾಣ ದಿನೇ ದಿನೇ...

ನೌಕಾಪಡೆಯ ಮಿಗ್ 29 ತರಬೇತಿ ವಿಮಾನ ...

ನವದೆಹಲಿ.ನ.27 : ಭಾರತೀಯ ನೌಕಾ ಪಡೆಯ ಮಿಗ್ 29 ಕೆಯುಬಿ ತರಬೇತಿ ಯುದ್ಧ ವಿಮಾನ ಪತನವಾಗಿದ್ದು, ಘಟನೆಯಲ್ಲಿ ಪೈಲಟ್ ಒಬ್ಬನನ್ನು ರಕ್ಷಿಸಲಾಗಿದ್ದು, ಮತ್ತೊಬ್ಬ ಪೈಲಟ್ ನಾಪತ್ತೆಯಾಗಿದ್ದಾರೆ.ಗೋವಾ ಬಂದರಿವನಲ್ಲಿರುವ ಐಎನ್‌ಎಸ್ ವಿಕ್ರಾಮಾಧಿತ್ಯ...

ತುಳು ಅಭಿವೃದ್ಧಿಗೆ ಪ್ರತ್ಯೇಕ ಪ್ರಾಧಿಕಾರ ರಚಿಸಿ: ಬಿ.ಕೆ.ಹರಿಪ್ರಸಾದ್...

ಮಂಗಳೂರು: ತುಳು ಅಭಿವೃದ್ಧಿಗೆ ಪ್ರತ್ಯೇಕ ಪ್ರಾಧಿಕಾರ ರಚನೆ ಮಾಡಬೇಕು ಎಂದು ವಿಧಾನ ಪರಿಷತ್ ಸದಸ್ಯ ಬಿ.ಕೆ. ಹರಿಪ್ರಸಾದ್ ಆಗ್ರಹಿಸಿದರು. ನಗರದಲ್ಲಿ ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯ...

ಅರ್ನಬ್‌ ಗೋಸ್ವಾಮಿಗೆ ಮಧ್ಯಂತರ ಜಾಮೀನು ಮುಂದುವರಿಕೆ: ಸುಪ್ರೀಂ...

ನವದೆಹಲಿ: ಆತ್ಮಹತ್ಯೆ ಪ್ರಚೋದನೆ ಪ್ರಕರಣದಲ್ಲಿ ರಿಪಬ್ಲಿಕ್‌ ಟಿ.ವಿ ಸಂಪಾದಕ ಅರ್ನಬ್ ಗೋಸ್ವಾಮಿ ಮತ್ತು ಇತರೆ ಇಬ್ಬರ ಅರ್ಜಿಗಳನ್ನು ಬಾಂಬೆ ಹೈಕೋರ್ಟ್‌ ವಿಲೇವಾರಿ ಮಾಡುವವರೆಗೂ, ಅವರಿಗೆ ನೀಡಿರುವ ಮಧ್ಯಂತರ ಜಾಮೀನು ಮುಂದುವರಿಯಲಿದೆ ಎಂದು...

ಒಡಿಶಾದಲ್ಲಿ ನಕ್ಸಲರ ಅಟ್ಟಹಾಸ- ಮಹಿಳಾ ಚುನಾವಣಾ ಅಧಿಕಾರಿಯನ್ನ ಗುಂಡಿಟ್ಟು ಹತ್ಯೆ!

ಸಂಗ್ರಹ ಚಿತ್ರ
ದೇಶಾದ್ಯಂತ 2ನೇ ಹಂತದ ಮತದಾನಕ್ಕೆ ಸಜ್ಜಾಗಿರುವಂತೆಯೇ ಅತ್ತ ಒಡಿಶಾದಲ್ಲಿ ನಕ್ಸಲರು ತಮ್ಮ ಅಟ್ಟಹಾಸ ಮೆರೆದಿದ್ದು, ಮಹಿಳಾ ಚುನಾವಣಾ ಅಧಿಕಾರಿಯನ್ನು ಗುಂಡಿಟ್ಟು ಹತ್ಯೆ ಮಾಡಿದ್ದಾರೆ.
ಚುನಾವಣಾ ಕರ್ತವ್ಯ ತೆರಳಿದ್ದ ಮಹಿಳಾ ಅಧಿಕಾರಿಯನ್ನು ಗುಂಡಿಟ್ಟು ಹತ್ಯೆ ಮಾಡಿರುವ ಘಟನೆ ಒಡಿಶಾದ ಕಂದಮಾಲ್ ಜಿಲ್ಲೆಯ ಗೋಚಪಡಾದಲ್ಲಿ ನಡೆದಿದೆ. ಸಂಜುಕ್ತಾ ಕಂದಮಾಲ್ ಹತ್ಯೆಗೀಡಾದ ಚುನಾವಣಾ ಅಧಿಕಾರಿಯಾಗಿದ್ದಾರೆ.
ಬೆಳಗಿನ ಜಾವ ಅಧಿಕಾರಿ ಮನೆಯಿಂದ ಚುನಾವಣಾ ಮತಗಟ್ಟೆಗೆ ತೆರಳುತ್ತಿದ್ದ ವೇಳೆ ಅವರ ವಾಹನವನ್ನು ಅಡ್ಡಗಟ್ಟಿದ ಬಂದೂಕುಧಾರಿ ನಕ್ಸಲರು ವಾಹನಕ್ಕೆ ಬೆಂಕಿ ಹಚ್ಚಿ ಅಧಿಕಾರಿಯನ್ನು ಗುಂಡಿಟ್ಟು ಹತ್ಯೆಮಾಡಿದ್ದಾರೆ.  ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು ಪರಿಶೀಲನೆ ನಡೆಸಿದ್ದಾರೆ. 
ಚುನಾವಣೆಯನ್ನು ನಕ್ಸಲರು ಬಹಿಷ್ಕರಿಸಿದ್ದು, ಕರಪತ್ರ ಬ್ಯಾನರ್ ಗಳನ್ನು ಅಂಟಿಸಿ ಚುನಾವಣೆಯನ್ನು ವಿರೋಧಿಸಿದ್ದಾರೆ.  

ಅಡ್ಡಗಟ್ಟಿದ ಬಂದೂಕುಧಾರಿ ನಕ್ಸಲರು ವಾಹನಕ್ಕೆ ಬೆಂಕಿ ಹಚ್ಚಿ ಅಧಿಕಾರಿಯನ್ನು ಗುಂಡಿಟ್ಟು ಹತ್ಯೆಮಾಡಿದ್ದಾರೆ.  ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು ಪರಿಶೀಲನೆ ನಡೆಸಿದ್ದಾರೆ. 

ಚುನಾವಣೆಯನ್ನು ನಕ್ಸಲರು ಬಹಿಷ್ಕರಿಸಿದ್ದು, ಕರಪತ್ರ ಬ್ಯಾನರ್ ಗಳನ್ನು ಅಂಟಿಸಿ ಚುನಾವಣೆಯನ್ನು ವಿರೋಧಿಸಿದ್ದಾರೆ.  

TRENDING