Sunday, September 19, 2021
Homeಜಿಲ್ಲೆಚಿಕ್ಕಬಳ್ಳಾಪುರಕುಟುಂಬ ಸಮೇತರಾಗಿ ಬಚ್ಚೇಗೌಡ ಮತದಾನ

ಇದೀಗ ಬಂದ ಸುದ್ದಿ

ಕುಟುಂಬ ಸಮೇತರಾಗಿ ಬಚ್ಚೇಗೌಡ ಮತದಾನ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ನಗರದ ಸರ್ಕಾರಿ ಬಾಲಕರ ಪ್ರೌಢಶಾಲೆ ಮತಗಟ್ಟೆ ಸಂಖ್ಯೆ ೧೬೦ ರಲ್ಲಿ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿಎನ್ ಬಚ್ಚೇಗೌಡ ಕುಟುಂಬ ಸಮೇತರಾಗಿ ಬಂದು ಮತಚಲಾಯಿಸಿದ್ರು. ಈ ಸಂಧರ್ಭದಲ್ಲಿ ಮಾತನಾಡಿದ ಬಚ್ಚೇಗೌಡ ದೇಶಕ್ಕೆ ಮೋದಿ ಚಿಕ್ಕಬಳ್ಳಾಪುರದಲ್ಲಿ ಬಚ್ಚೇಗೌಡ ಗೆಲುವು ಖಚಿತ ಎಂದು ತಿಳಿಸಿದ್ರು.

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img