Thursday, December 3, 2020
Home ಜಿಲ್ಲೆ ಬೆಂಗಳೂರು ಸಿಲಿಕಾನ್ ಸಿಟಿಯ ಐತಿಹಾಸಿಕ ಕರಗಕ್ಕೆ ಕ್ಷಣಗಣನೆ....

ಇದೀಗ ಬಂದ ಸುದ್ದಿ

ಎರಡು ದಿನಗಳ ಬಳಿಕ ಮತ್ತೆ ಪೆಟ್ರೋಲ್‌, ಡೀಸೆಲ್‌...

ಬೆಂಗಳೂರು: ಪೆಟ್ರೋಲ್‌, ಡೀಸೆಲ್‌ ದರ ಏರಿಕೆಗೆ ಎರಡು ದಿನಗಳವರೆಗೆ ಬಿಡುವು ನೀಡಿದ್ದ ಸರ್ಕಾರಿ ಸ್ವಾಮ್ಯದ ತೈಲ ಮಾರಾಟ ಕಂಪನಿಗಳು ಬುಧವಾರ ಮತ್ತೆ ಏರಿಕೆ ಮಾಡಿವೆ. ಬೆಂಗಳೂರಿನಲ್ಲಿ ಪ್ರತಿ...

ಮೆಕ್ಕೆಜೋಳ ಯಂತ್ರಕ್ಕೆ ವೇಲ್ ಸಿಲುಕಿ ಬಾಲಕಿ ದಾರುಣ...

ತುಮಕೂರು: ಮಧುಗಿರಿ ತಾಲೂಕಿನ ಕೊಡಿಗೇನಹಳ್ಳಿ ಸಮೀಪ ಮೆಕ್ಕೆಜೋಳ ತೆನೆ ಬಿಡಿಸುವ ಯಂತ್ರಕ್ಕೆ ವೇಲ್ ಸಿಲುಕಿದ ಪರಿಣಾಮ ಬಾಲಕಿ ಮೃತಪಟ್ಟ ಘಟನೆ ನಡೆದಿದೆ. 14 ವರ್ಷದ ರಮಾಬಾಯಿ ಮೃತಪಟ್ಟ...

ʼRRBʼಯ 1.4 ಲಕ್ಷ ಹುದ್ದೆಗಳಿಗೆ ಹರಿದು ಬಂದಿವೆ...

ರೈಲ್ವೆ ನೇಮಕಾತಿ ಮಂಡಳಿಯ ಬಹುನಿರೀಕ್ಷಿತ ತಾಂತ್ರಿಕೇತರ ಜನಪ್ರಿಯ ವರ್ಗಗಳ (ಎನ್ ಟಿಪಿಸಿ) ಪರೀಕ್ಷೆ, ಗ್ರೂಪ್ ಡಿ, ಮತ್ತು ಪ್ರತ್ಯೇಕ ವಿಭಾಗ ಪರೀಕ್ಷೆಗಳು ಡಿಸೆಂಬರ್ 15ರಿಂದ ಆರಂಭವಾಗಲಿವೆ. ಆದ್ರೆ, ಈ...

ಮಂಗಳೂರು-ಬೆಂಗಳೂರು ವಯಾ ಶ್ರವಣಬೆಳಗೊಳ ರೈಲಿಗೆ ಮತ್ತೆ ಚಾಲನೆ

ಮಂಗಳೂರು: ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣದಿಂದ ಕುಣಿಗಲ್, ಶ್ರವಣಬೆಳಗೊಳ ಮಾರ್ಗವಾಗಿ ಬೆಂಗಳೂರಿಗೆ ರೈಲು ಸಂಚಾರ ಮತ್ತೆ ಆರಂಭವಾಗಿದೆ. ವಾರದಲ್ಲಿ ನಾಲ್ಕು ದಿನ ಈ ರೈಲು ಸಂಚರಿಸಲಿದ್ದು, ಇದರ ಪ್ರಯೋಜನವನ್ನು ನಾಗರಿಕರು ಪಡೆಯಬೇಕೆಂದು...

ಎಂಜಿ ರೋಡ್, ಬ್ರಿಗೇಡ್ ರೋಡ್ನಲ್ಲಿ ಈ ಬಾರಿ...

 ಬೆಂಗಳೂರು: ಕೋವಿಡ್ ಎರಡನೇ ಅಲೆ ಭೀತಿ ಇರುವುದರಿಂದ ರಾಜಧಾನಿಯ ರಸ್ತೆ, ಬಾರ್‌ ಕ್ಲಬ್‌ಗಳಲ್ಲಿ ಹೊಸವರ್ಷ ಸಂಭ್ರಮಾಚರಣೆ ನಿಷೇಧಿಸಬೇಕು ಎಂದು ರಾಜ್ಯ ಸರ್ಕಾರಕ್ಕೆ ಬಿಬಿಎಂಪಿ ಮನವಿ ಮಾಡಿದೆ.

ಸಿಲಿಕಾನ್ ಸಿಟಿಯ ಐತಿಹಾಸಿಕ ಕರಗಕ್ಕೆ ಕ್ಷಣಗಣನೆ….

ಬೆಂಗಳೂರಿನಲ್ಲಿ ಇವತ್ತು ಕರಗದ ಸಂಭ್ರಮ. ಗಾರ್ಡನ್ ಸಿಟಿಯ ಐತಿಹಾಸಿಕ ಉತ್ಸವಗಳಲ್ಲಿ ಕರಗ ಸಹ ಒಂದಾಗಿದೆ. ಈ ದಿನ ದುಷ್ಟ ಶಿಕ್ಷಕಿ, ಶಿಷ್ಟ ರಕ್ಷಕಿ ದ್ರೌಪದಿಯೇ ಧರೆಗಿಳಿಯುತ್ತಾಳೆ ಎನ್ನುವ ನಂಬಿಕೆ ಭಕ್ತರಲ್ಲಿದೆ. ವಿಶ್ವ ವಿಖ್ಯಾತ ಬೆಂಗಳೂರು ಕರಗಕ್ಕೆ ಕ್ಷಣಗಣನೆ ಶುರುವಾಗಿದೆ. ತಿಗಳರಪೇಟೆಯಲ್ಲಿರುವ ಧರ್ಮರಾಯಸ್ವಾಮಿ ದೇವಾಲಯ ನವವಧುವಿನಂತೆ ಸಿಂಗಾರಗೊಂಡಿದ್ದು, ಲಕ್ಷ ಲಕ್ಷ ಸಂಖ್ಯೆಯಲ್ಲಿ ಭಕ್ತರು ಸೇರುತ್ತಿದ್ದಾರೆ. ಧರ್ಮರಾಯ ದೇವಾಲಯದ ಬಳಿ ಭಕ್ತರ ದಂಡೇ ಆಗಮಿಸಿದೆ.

ಸಂಗ್ರಹ ಚಿತ್ರ

TRENDING