Wednesday, December 2, 2020
Home ರಾಜಕೀಯ ಮೇ 23ರಂದು ದೋಸ್ತಿ ಸರ್ಕಾರ ಪತನವಂತೆ....!

ಇದೀಗ ಬಂದ ಸುದ್ದಿ

ನಮ್ಮ ಮೆಟ್ರೋ ಪ್ರಯಾಣಿಕರಿಗೊಂದು ಗುಡ್ ನ್ಯೂಸ್

ಬೆಂಗಳೂರು, ಡಿ. 01 : ನಮ್ಮ ಮೆಟ್ರೋ ಪ್ರಯಾಣಿಕರಿಗೆ ಬಿಎಂಆರ್‌ಸಿಎಲ್ ಸಿಹಿ ಸುದ್ದಿಯನ್ನು ನೀಡಿದೆ. ಇನ್ನು ಮುಂದೆ ಮೆಟ್ರೋ ನಿಲ್ದಾಣದಲ್ಲಿಯೇ ಸ್ಮಾರ್ಟ್ ಕಾರ್ಡ್ ರಿಚಾರ್ಜ್ ಮಾಡಬಹುದಾಗಿದೆ. ಕೋವಿಡ್ ಕಾರಣ ನಿಲ್ದಾಣದಲ್ಲಿ ರಿಚಾರ್ಜ್...

ಬಿಪಿಎಲ್ ಕುಟುಂಬಗಳಿಗೆ ಉಚಿತವಾಗಿ ಕೋವಿಡ್ ಲಸಿಕೆ :...

ಬೆಂಗಳೂರು: ಬಿಪಿಎಲ್ ಕುಟುಂಬಗಳಿಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ. ಸುಧಾಕರ್ ಸಿಹಿ ಸುದ್ದಿ ನೀಡಿದ್ದು, ಉಚಿತವಾಗಿ ಕೊರೊನಾ ಲಸಿಕೆ ನೀಡಲಾಗುತ್ತದೆ ಎನ್ನುವ ಭರವಸೆ ನೀಡಿದ್ದಾರೆ.

ಉಡುಪಿ ಕೃಷ್ಣ ಮಠದ ಫಲಕದಲ್ಲಿ ಕನ್ನಡ ಮಾಯ...

ಉಡುಪಿ : ಉಡುಪಿ ಕೃಷ್ಣಮಠದ ಮಹಾದ್ವಾರದಲ್ಲಿ ಹಾಕಲಾದ ಫಲಕದಲ್ಲಿ ಕನ್ನಡ ಮಾಯವಾಗಿದೆ. ಇನ್ನೂ ನವೆಂಬರ್ ಮುಗಿದು ಒಂದು ದಿನವಾಗಿಲ್ಲ. ಆಗಲೇ ಪ್ರಸಿದ್ಧ ಉಡುಪಿ ಕೃಷ್ಣಮಠದ ಮುಖ್ಯ...

ರೈತ ಪ್ರತಿಭಟನೆ ಯಶಸ್ಸಿಗೆ ಗುರುದ್ವಾರಗಳಲ್ಲಿ ಇಂದು ವಿಶೇಷ...

ನವದೆಹಲಿ,ಡಿ.1-ಕೇಂದ್ರದ ಹೊಸ ಕೃಷಿ ನೀತಿ ವಿರೋಧಿಸಿ ರೈತರು ಹಮ್ಮಿಕೊಂಡಿರುವ ಚಳವಳಿ ಯಶಸ್ಸಿಗಾಗಿ ರಾಜಧಾನಿಯಲ್ಲಿರುವ ಗುರುದ್ವಾರಗಳಲ್ಲಿ ಇಂದು ವಿಶೇಷ ಪೂಜೆ ಸಲ್ಲಿಸಲಾಯಿತು. ರೈತರಿಗೆ ಮಾರಕವಾಗಿರುವ ಕೃಷಿ ನೀತಿಯನ್ನು ಸರ್ಕಾರ ಈ ಕೂಡಲೇ...

ರಾಜ್ಯದಲ್ಲಿ ಈಗಿರುವ ಗೋಹತ್ಯೆ ನಿಷೇಧ ಕಾಯ್ದೆ ಮುಂದುವರೆಯಲಿ,...

ಬೆಂಗಳೂರು : ರಾಜ್ಯದಲ್ಲಿ ಈ ಹಿಂದೆ ಜಾರಿಗೊಳಿಸಿದ್ದ ಗೋಹತ್ಯೆ ನಿಷೇಧ ಕಾಯ್ದೆಯೇ ಮುಂದುವರೆಯಲಿ ಹೊಸ ಕಾಯ್ದೆ ಜಾರಿಗೆ ತರುವುದು ಬೇಡ ಹೊಸ ಕಾಯ್ದೆಗೆ ನಮ್ಮ ವಿರೋಧವಿದೆ ಎಂದು ವಿರೋಧ ಪಕ್ಷದ ನಾಯಕ...

ಮೇ 23ರಂದು ದೋಸ್ತಿ ಸರ್ಕಾರ ಪತನವಂತೆ….!

ನಾನು ಪೆದ್ದಿ. ನಾವು ಜಾತಿ ಒಡೆದಿಲ್ಲ. ಧರ್ಮ ಒಡೆದಿಲ್ಲ ಅಂತ ಮಾಜಿ ಸಿಎಂ ಸಿದ್ದರಾಮಯ್ಯಗೆ ಶೋಭಾ ಕರಂದ್ಲಾಜೆ ಟಾಂಗ್ ನೀಡಿದ್ದಾರೆ.  ಚಿಕ್ಕೋಡಿಯಲ್ಲಿ ಮಾತನಾಡಿದ ಶೋಭಾ ರಾಜ್ಯ ಸರ್ಕಾರ ಮಹದಾಯಿ ಯೋಜನೆಗೆ ಬಜೆಟ್ ನಲ್ಲಿ ಯಾವುದೇ ಅನುದಾನ ನೀಡಿಲ್ಲ ಎಂದು ಸರ್ಕಾರವನ್ನ ತೆಗೆದುಕೊಂಡ್ರು. ಸಿದ್ದರಾಮಯ್ಯಗೆ ಮೋದಿ  ಕಂಡರೆ ಭಯ ಎಂದು ಕುಟುಕಿದ್ರು. ಮೇ 23ರಂದು ರಾತ್ರಿ ಬ್ರೇಕಿಂಗ್ ನ್ಯೂಸ್ ಏನಂದ್ರೆ ದೋಸ್ತಿ ಸರ್ಕಾರದ ಪತನ ಅಂತ ಭವಿಷ್ಯ ನುಡಿದ್ರು. ಯಶ್ ಮತ್ತು ದರ್ಶನ್ ಗೆ ಧಮ್ಕಿ ಹಾಕಿದ್ದು ಕುಮಾರಸ್ವಾಮಿ  ಅವರ ಹಿಟ್ಲರ್ ಸಂಸ್ಕೃತಿ ಎಂದು ಕಿಡಿಕಾರಿದ್ರು.

TRENDING