Saturday, December 5, 2020
Home ಜಿಲ್ಲೆ ಬೆಳಗಾವಿ ಬಿಎಸ್ ವೈ ವಿರುದ್ಧ ಸಿದ್ದರಾಮಯ್ಯ ಏಕವಚನದಲ್ಲಿ ವಾಗ್ದಾಳಿ

ಇದೀಗ ಬಂದ ಸುದ್ದಿ

ಕರ್ನಾಟಕ ಬಂದ್: ಟೌನ್‌ಹಾಲ್‌ ಬಳಿ ಪ್ರತಿಭಟನಾಕಾರರನ್ನು ವಶಕ್ಕೆ...

ಬೆಂಗಳೂರು, ಡಿ. 05: ಮರಾಠ ನಿಗಮ ಮಂಡಳಿಯನ್ನು ವಿರೋಧಿಸಿ ಕನ್ನಡಪರ ಸಂಘಟನೆಗಳು ಇಂದು ಕರ್ನಾಟಕ ಬಂದ್‌ಗೆ ಕರೆ ಕೊಟ್ಟಿವೆ. ಟೌನ್‌ಹಾಲ್ ಬಳಿ ಪ್ರತಿಭಟನೆ ಆರಂಭವಾಗಿದೆ, ಈ...

ಚಾರ್ಮಾಡಿ ಘಾಟ್ ನಲ್ಲಿ 150 ಅಡಿ ಪ್ರಪಾತಕ್ಕೆ...

ಚಿಕ್ಕಮಗಳೂರು: ಧರ್ಮಸ್ಥಳಕ್ಕೆ ತೆರಳುತ್ತಿದ್ದ ಕಾರೊಂದು 150 ಅಡಿ ಆಳದ ಪ್ರಪಾತಕ್ಕೆ ಉರುಳಿ ಬಿದ್ದಿರುವ ಘಟನೆ ಚಾರ್ಮಡಿ ಘಾಟ್ ನ ಬಿದರತಳದಲ್ಲಿ ನಡೆದಿದೆ. ಸರಿಯಾಗಿ ರಸ್ತೆ ಮಾರ್ಗ ಕಾಣದೇ...

ಮಾಜಿ ಪ್ರಧಾನಿ ದೇವೇಗೌಡರ ಕಣ್ಣೀರ ಶಾಪ...

 ಚನ್ನರಾಯಪಟ್ಟಣ: ಲೋಕಸಭಾ ಚುನಾವಣೆಯಲ್ಲಿ ಮಾಜಿ ಪ್ರಧಾನಿ ದೇವೇಗೌಡರನ್ನು ಕಣ್ಣೀರು ಹಾಕಿಸಿದ ಶಾಪ ಶೀಘ್ರದಲ್ಲಿ ತುಮಕೂರಿಗೆ ತಟ್ಟಲಿದೆ ಎಂದು ಶಾಸಕ ಎಚ್‌.ಡಿ.ರೇವಣ್ಣ ಹೇಳಿದರು. ಪಟ್ಟಣದ ಕೃಷಿ ಉತ್ಪನ್ನ ಮಾರು ಕಟ್ಟೆ ಸಮಿತಿ ಆವರಣದಲ್ಲಿ...

ಡೇಟಾಬೇಸ್ ನಲ್ಲಿ ನಿಮ್ಮ ಆಧಾರ್ ನೊಂದಿಗೆ ಮೊಬೈಲ್...

ನವದೆಹಲಿ : ಭಾರತೀಯ ವಿಶಿಷ್ಟ ಗುರುತಿನ ಚೀಟಿ ಪ್ರಾಧಿಕಾರ (ಯುಐಡಿಎಐ) ಡೇಟಾಬೇಸ್ ನಲ್ಲಿ ನಿಮ್ಮ ಆಧಾರ್ ನೊಂದಿಗೆ ಮೊಬೈಲ್ ನಂಬರ್ ಲಿಂಕ್ ಮಾಡುವುದು ಅಗತ್ಯ. ಇದಕ್ಕೆ ಅನೇಕ ಕಾರಣಗಳಿವೆ. ಅದರಲ್ಲಿ...

ಸಕಾಲ ಸೇವಾ ಆಯೋಗ ಸ್ಥಾಪನೆ: ಸಚಿವ ಎಸ್....

ಬೆಂಗಳೂರು: ಸಕಾಲ ಸೇವೆಗಳನ್ನು ಮತ್ತಷ್ಟು ಪರಿಣಾಮಕಾರಿಯಾಗಿಸಲು ರಾಜ್ಯ ಸರ್ಕಾರ ಸಕಾಲ ಸೇವಾ ಆಯೋಗ ರಚಿಸಲು ಚಿಂತನೆ ನಡೆಸಿದೆ. ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಮಿಷನ್...

ಬಿಎಸ್ ವೈ ವಿರುದ್ಧ ಸಿದ್ದರಾಮಯ್ಯ ಏಕವಚನದಲ್ಲಿ ವಾಗ್ದಾಳಿ

ಯಡಿಯೂರಪ್ಪ ಪ್ರಮಾಣವಚನ ಸ್ವೀಕರಿಸುವಾಗ ಮಾತ್ರ ಹಸಿರು ಟವಲ್ ಹಾಕಿಕೊಳ್ಳುತ್ತಾನೆ. ಸಾಲ ಮನ್ನಾ ಮಾಡಿ ಯಡಿಯೂರಪ್ಪ ಅಂದ್ರೆ ದುಡ್ಡು ಎಲ್ಲಿಂದ ತರಲಿ, ನಮ್ಮ ಸರ್ಕಾರದಲ್ಲಿ ನೋಟ್ ಪ್ರಿಂಟ್ ಮಾಡುವ ಮಷಿನ್ ಇಟ್ಟಿಲ್ಲ ಎಂದಿದ್ದ. ಇವನಿಗೆ ಹಸಿರು ಟವಲ್ ಹಾಕಿಕೊಳ್ಳುವ ಯೋಗ್ಯತೆ ಇದೆಯಾ ಅಂತಾ ಏಕವಚನದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ. ಚಿಕ್ಕೋಡಿಯಲ್ಲಿ ಮಾತನಾಡಿದ ಸಿದ್ದರಾಮಯ್ಯ, ಇದು ಬಹಳ ಮಹತ್ವದ ಚುನಾವಣೆಯಾಗಿದ್ದು ದೇಶದ ಅಧಿಕಾರವನ್ನು ಯಾರ ಕೈಗೆ ಕೊಟ್ಟರೆ ಸುರಕ್ಷಿತವಾಗಿರುತ್ತೆ ಅನ್ನುವುದನ್ನ ತೀರ್ಮಾನ ಮಾಡಿ ಮತ ಹಾಕಿ. ನಾನು ಪ್ರಧಾನಿಯಾದ್ರೆ ಅಚ್ಛೇದಿನ್ ಬರುತ್ತೆ ಅಂತಾ ಮೋದಿ ಹೇಳಿದ್ದರು. ಮೋದಿ ಪ್ರಧಾನಿಯಾದ ಮೇಲೆ ಕಾರ್ಪೊರೇಟ್ ಕಂಪನಿಗಳಿಗೆ ಮಾತ್ರ ಒಳ್ಳೇ ದಿನ ಬಂದಿದೆ ಎಂದು ಹೇಳಿದ್ರು.

TRENDING