Sunday, November 29, 2020
Home ಜಿಲ್ಲೆ ಮಂಡ್ಯ ಡಿ. ಸಿ.ತಮ್ಮಣ್ಣಗೆ ಬಿಗ್ ಶಾಕ್ – ರಾಜಕೀಯ ಎದುರಾಳಿಯಾಗ್ತಾರಾ ಅಭಿಷೇಕ್ !

ಇದೀಗ ಬಂದ ಸುದ್ದಿ

ಮದುವೆ ಆಗಲು ವಧು-ವರ ಹುಡುಕಾಟಕ್ಕೆ ಮುಂದಾಗುವ ಮುನ್ನ...

ಬೆಂಗಳೂರು: ಮದುವೆ ಆಗಲು ವಧು-ವರ ಹುಡುಕಾಟಕ್ಕೆ ಮುಂದಾಗುವ ಮುನ್ನ ಜೋಕೆ! ಮದುವೆ ಹೆಸರಲ್ಲಿ ವಂಚಿಸುವ ಗ್ಯಾಂಗ್​ ನಗರದಲ್ಲಿ ಅಡಗಿದೆ. ಶಾದಿ ಕಾಟ್ ಕಾಮ್, ಮ್ಯಾಟ್ರಿಮೋನಿಯಲ್ ಜಾಲತಾಣದಲ್ಲಿ ಪ್ರೊಫೈಲ್​ ಅಪ್​ಲೋಡ್​ ಮಾಡಿ ಅಮಾಯಕರ...

ಎಂಟು ತಿಂಗಳ ಹಸುಗೂಸು ಸೇರಿ 4 ಮಕ್ಕಳ...

ಲಕ್ನೋ,ನ.28-ಹೆತ್ತ ತಾಯಿಯೇ ತಮ್ಮ ನಾಲ್ಕು ಹೆಣ್ಣು ಮಕ್ಕಳ ಕುತ್ತಿಗೆ ಸೀಳಿ ಕೊಲೆ ಮಾಡಿರುವ ಧಾರುಣ ಘಟನೆ ಹರಿಯಾಣದ ಗುರುಗ್ರಾಮ್‍ನಲ್ಲಿ ನಡೆದಿದೆ. ಎಂಟು ತಿಂಗಳ ಹಸುಗೂಸು ಸೇರಿದಂತೆ 7 ವರ್ಷದೊಳಗಿನ ನಾಲ್ಕು...

ಮಾಜಿ ಸಚಿವೆ ಉಮಾಶ್ರೀ ಕಾರು ಅಪಘಾತ ಪ್ರಕರಣ:...

ಹುಬ್ಬಳ್ಳಿ: ನವೆಂಬರ್ 21ರಂದು ತಾಲೂಕಿನ ಬಂಡಿವಾಡ ಗ್ರಾಮದ ಬಳಿ ಮಾಜಿ ಸಚಿವ ಉಮಾಶ್ರೀ ಅವರಿಗೆ ಸೇರಿದ ಇನ್ನೋವಾ ಮತ್ತು ಬೊಲೆನೋ ಕಾರುಗಳ ನಡುವಿನ ಮುಖಾಮುಖಿ ಅಪಘಾತ‌ ಉಂಟಾಗಿತ್ತು. ಈ ಅಪಘಾತದಲ್ಲಿ...

ಡಿಸೆಂಬರ್‌ 2ರಿಂದ ಪ್ರಯಾಣಿಕರ ರೈಲ್ವೆ ಸೇವೆ ಆರಂಭ

ಕೋಲ್ಕತ್ತ: ಡಿಸೆಂಬರ್‌ 2ರಿಂದ 54 ರೈಲುಗಳೊಂದಿಗೆ ಪ್ರಯಾಣಿಕರ ರೈಲ್ವೆ ಸೇವೆಯನ್ನು ಪುನರಾರಂಭಿಸಲು ಪೂರ್ವ ರೈಲ್ವೆ ವಿಭಾಗ ನಿರ್ಧರಿಸಿದೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದರು. ಕೋವಿಡ್‌ನಿಂದಾಗಿ ಈ ವರ್ಷದ...

ವಾಹನ ಸವಾರರಿಗೆ ಗುಡ್ ನ್ಯೂಸ್: ವಾಯುಮಾಲಿನ್ಯ ಪರೀಕ್ಷೆ...

ಹುಬ್ಬಳ್ಳಿ: ವಾಯು ಮಾಲಿನ್ಯ ನಿಯಂತ್ರಣ ಜಾಗೃತಿ ಮಾಸಾಚರಣೆ ಪ್ರಯುಕ್ತ ನವೆಂಬರ್ 30 ರಂದು ತಪಾಸಣೆ ಕೇಂದ್ರಗಳಲ್ಲಿ ಉಚಿತ ವಾಯುಮಾಲಿನ್ಯ ಪರೀಕ್ಷೆ ಮತ್ತು ಪ್ರಮಾಣ ಪತ್ರ ನೀಡಲಾಗುವುದು. ಧಾರವಾಡ...

ಡಿ. ಸಿ.ತಮ್ಮಣ್ಣಗೆ ಬಿಗ್ ಶಾಕ್ – ರಾಜಕೀಯ ಎದುರಾಳಿಯಾಗ್ತಾರಾ ಅಭಿಷೇಕ್ !

“ಡಿ.ಸಿ.ತಮ್ಮಣ್ಣ ಯಾವುದಕ್ಕೂ ರೆಡಿ ಇರು. ಮುಂದೆ ನಿನ್ನ ಎದುರಾಳಿ ಯಂಗ್ ರೆಬಲ್ ಸ್ಟಾರ್ ಅಭಿಷೇಕ್ ಅಂಬರೀಶ್ ಆಗಿದ್ದಾರೆ. ಮದ್ದೂರು ವಿಧಾನಸಭಾ ಕ್ಷೇತ್ರ, ತಾಕತ್ ಇದ್ದರೆ ಫೇಸ್ ಮಾಡು” ಎಂದು ಫೇಸ್‍ಬುಕ್‍ನಲ್ಲಿ ದರ್ಶನ್  ಅಭಿಮಾನಿಗಳು ಪೋಸ್ಟ್ ಮಾಡಿದ್ದಾರೆ.

ದರ್ಶನ್ ಅಭಿಮಾನಿಗಳ ಪೋಸ್ಟ್ ನಿಂದ ಅಮ್ಮನ ರಾಜಕೀಯ ಎಂಟ್ರಿ ಬಳಿಕ ಅಭಿಷೇಕ್ ಅಂಬರೀಶ್ ರಾಜಕೀಯ ಪ್ರವೇಶ ಮಾಡಲು ಸಜ್ಜಾಗಿದ್ದಾರೆ ಎನ್ನಲಾಗಿದೆ.

ಮದ್ದೂರು ವಿಧಾನಸಭಾ ಕ್ಷೇತ್ರದ ದೊಡ್ಡರಸಿನಕೆರೆ ಗ್ರಾಮ ಅಂಬರೀಶ್ ಅವರ ಹುಟ್ಟೂರು. ಹೀಗಾಗಿ ಮದ್ದೂರು ಕ್ಷೇತ್ರದಲ್ಲಿ ಅಂಬಿ ಕುಟುಂಬಕ್ಕೆ ಸಾವಿರಾರು ಸಂಖ್ಯೆಯ ಅಭಿಮಾನಿಗಳಿದ್ದಾರೆ.  

TRENDING