Sunday, November 29, 2020
Home ದೇಶ ರಾಜ್ಯದಲ್ಲಿ ನಾಳೆ ಎರಡನೇ ಹಂತದ ಮತದಾನ

ಇದೀಗ ಬಂದ ಸುದ್ದಿ

ಇಂದು ಬೆಳಗ್ಗೆ 11 ಗಂಟೆಗೆ `ಮನ್ ಕಿ...

ನವದೆಹಲಿ : ಕೊರೊನಾ ಸಂಕಷ್ಟದ ಕಾಲದಲ್ಲೂ ತಮ್ಮ ಮನ್ ಕಿ ಬಾತ್ ರೇಡಿಯೋ ಕಾರ್ಯಕ್ರಮದ ಮೂಲಕ ಜನರನ್ನು ತಲುಪುತ್ತಿರುವ ಪ್ರಧಾನಿ ಮೋದಿ ಇಂದು 11 ಗಂಟೆಗೆ ಮನ್ ಕೀ ಬಾತ್...

ತಿರುಪತಿ ತಿಮ್ಮಪ್ಪನ ಭಕ್ತರಿಗೆ ಗುಡ್ ನ್ಯೂಸ್: 10...

ವಿಶ್ವದ ಶ್ರೀಮಂತ ದೇವಾಲಯ ತಿರುಮಲ ವೆಂಕಟೇಶ್ವರ ದೇಗುಲದಲ್ಲಿ 10 ದಿನ ವೈಕುಂಠ ದ್ವಾರ ತೆರೆಯಲು ನಿರ್ಧರಿಸಲಾಗಿದೆ. ಆಂಧ್ರಪ್ರದೇಶದ ಚಿತ್ತೂರು ಜಿಲ್ಲೆ ತಿರುಮಲ ತಿರುಪತಿ ದೇಗುಲದಲ್ಲಿ ವೈಕುಂಠ...

EPFO ಪಿಂಚಣಿದಾರರಿಗೆ ಮತ್ತೊಂದು ಭರ್ಜರಿ ಗುಡ್ ನ್ಯೂಸ್

ನವದೆಹಲಿ: ಪಿಂಚಣಿದಾರರು ಜೀವನ ಪ್ರಮಾಣ ಪತ್ರ ಸಲ್ಲಿಸಲು ನೌಕರರ ಭವಿಷ್ಯ ನಿಧಿ ಸಂಸ್ಥೆ(EPFO) ಫೆಬ್ರವರಿ 28 ರ ವರೆಗೆ ಗಡುವು ವಿಸ್ತರಿಸಿದೆ. ಕೊರೋನಾ ಸಾಂಕ್ರಾಮಿಕ ರೋಗದ ಕಾರಣದಿಂದಾಗಿ...

ʼರಾಮಮಂದಿರ’ ನಿರ್ಮಾಣವಾಗುತ್ತಿದ್ದಂತೆ ದೂರವಾಗಲಿದೆಯಂತೆ ಕೊರೊನಾ :ಮುಖ್ಯಮಂತ್ರಿ ಯೋಗಿ

ಹೈದ್ರಾಬಾದ್: ರಾಮ ಮಂದಿರ ನಿರ್ಮಾಣವಾಗುತ್ತಿದ್ದಂತೆ ಭಾರತ ಕೋವಿಡ್ ಮಣಿಸಲಿದೆ ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹೇಳಿದ್ದಾರೆ. ಡಿಸೆಂಬರ್ 1 ರಂದು ನಡೆಯಲಿರುವ ಗ್ರೇಟರ್ ಹೈದ್ರಾಬಾದ್...

ವೈದ್ಯ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್

ಬೆಂಗಳೂರು : ವೈದ್ಯ ವಿದ್ಯಾರ್ಥಿಗಳಿಗೆ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ ಬಹುಮುಖ್ಯ ಮಾಹಿತಿಯೊಂದನ್ನು ನೀಡಿದ್ದು, ಜನವರಿ 19 ರಿಂದ ಎಂಬಿಬಿಎಸ್ ಸೇರಿದಂತೆ ವಿವಿಧ ವೈದ್ಯಕೀಯ ಪರೀಕ್ಷೆಗಳನ್ನು ನಡೆಸುವ ನಿರ್ಧಾರವನ್ನು...

ರಾಜ್ಯದಲ್ಲಿ ನಾಳೆ ಎರಡನೇ ಹಂತದ ಮತದಾನ

2019ರ ಸಾರ್ವತ್ರಿಕ ಚುನಾವಣೆಯ ಮೂರನೇ ಹಂತದ, ರಾಜ್ಯದಲ್ಲಿ ಎರಡನೇ ಹಂತದ ಚುನಾವಣೆಗೆ ನಾಳೆ ಮತದಾನ ನಡೆಯಲಿದೆ. 15 ರಾಜ್ಯಗಳ 116 ಲೋಕಸಭಾ ಕ್ಷೇತ್ರಗಳಿಗೆ ಮಂಗಳವಾರ ಚುನಾವಣೆ ನಡೆಯಲಿದೆ.  ಕರ್ನಾಟಕದ 14 ಕ್ಷೇತ್ರಗಳಲ್ಲಿ ಮತದಾನ ನಡೆಯಲಿದೆ. ಕಲಬುರಗಿ, ಬೀದರ್, ವಿಜಯಪುರ, ಬೆಳಗಾವಿ, ಚಿಕ್ಕೋಡಿ, ಬಾಗಲಕೋಟೆ, ದಾವಣಗೆರೆ, ಹಾವೇರಿ, ಕೊಪ್ಪಳ, ಧಾರವಾಡ, ಉತ್ತರ ಕನ್ನಡ, ಶಿವಮೊಗ್ಗ, ಬಳ್ಳಾರಿ ಮತ್ತು ರಾಯಚೂರಿನಲ್ಲಿ ಮತದಾನ ನಡೆಯಲಿದೆ. ಕಲಬುರ್ಗಿಯಲ್ಲಿ ಮಲ್ಲಿಕಾರ್ಜುನ್ ಖರ್ಗೆ ಕಣದಲ್ಲಿರೋ ಪ್ರಮುಖ ಅಭ್ಯರ್ಥಿಯಾಗಿದ್ದಾರೆ.

TRENDING