Saturday, November 28, 2020
Home ಸಿನಿಮಾ ರಾಧಾ ರಮಣ ಧಾರವಾಹಿಯಿಂದ ಹೊರಬಂದ ಶ್ವೇತಾ ಪ್ರಸಾದ್

ಇದೀಗ ಬಂದ ಸುದ್ದಿ

ಶೀಘ್ರದಲ್ಲೇ ಗೋಹತ್ಯೆ ನಿಷೇಧ ಕಾಯ್ದೆ ಮಂಡನೆ

ಬೆಂಗಳೂರು : ಪಕ್ಷದ ಚುನಾವಣೆ ಪ್ರಣಾಳಿಕೆಯಲ್ಲಿ ನೀಡಿದ ಭರವಸೆ ಪ್ರಕಾರ ರಾಜ್ಯದಲ್ಲಿ ಗೋಹತ್ಯೆ ನಿಷೇಧ ಜಾರಿಗೆ ತರಲು ಬಿಜೆಪಿ ಸರ್ಕಾರ ಬದ್ಧವಾಗಿದ್ದು, ಮುಂದಿನ ಅಧಿವೇಶನದಲ್ಲಿ ಮಸೂದೆ ಮಂಡಿಸಲಾಗುತ್ತದೆ ಎಂದು ಪಶು...

ಮುಂಬೈ ರೈಲುಗಳಲ್ಲಿ ಮಕ್ಕಳಿಗೆ ಪ್ರಯಾಣ ನಿರ್ಬಂಧ

ಮುಂಬೈ: ಸ್ಥಳೀಯ ರೈಲುಗಳಲ್ಲಿ ಪ್ರಯಾಣಿಸುವಾಗ ಪೋಷಕರು ತಮ್ಮ ಮಕ್ಕಳನ್ನು ಜೊತೆಯಲ್ಲಿ ಕರೆದುಕೊಂಡು ಬಾರದಿರುವಂತೆ ಮುಂಬೈ ರೈಲ್ವೆ ನಿರ್ಭಂದ ಹೇರಿದೆ. ಮಹಾರಾಷ್ಟ್ರದಲ್ಲಿ ಕೋವಿಡ್19 ಸೋಂಕಿನ ಪ್ರಮಾಣ ದಿನೇ ದಿನೇ...

ನೌಕಾಪಡೆಯ ಮಿಗ್ 29 ತರಬೇತಿ ವಿಮಾನ ...

ನವದೆಹಲಿ.ನ.27 : ಭಾರತೀಯ ನೌಕಾ ಪಡೆಯ ಮಿಗ್ 29 ಕೆಯುಬಿ ತರಬೇತಿ ಯುದ್ಧ ವಿಮಾನ ಪತನವಾಗಿದ್ದು, ಘಟನೆಯಲ್ಲಿ ಪೈಲಟ್ ಒಬ್ಬನನ್ನು ರಕ್ಷಿಸಲಾಗಿದ್ದು, ಮತ್ತೊಬ್ಬ ಪೈಲಟ್ ನಾಪತ್ತೆಯಾಗಿದ್ದಾರೆ.ಗೋವಾ ಬಂದರಿವನಲ್ಲಿರುವ ಐಎನ್‌ಎಸ್ ವಿಕ್ರಾಮಾಧಿತ್ಯ...

ತುಳು ಅಭಿವೃದ್ಧಿಗೆ ಪ್ರತ್ಯೇಕ ಪ್ರಾಧಿಕಾರ ರಚಿಸಿ: ಬಿ.ಕೆ.ಹರಿಪ್ರಸಾದ್...

ಮಂಗಳೂರು: ತುಳು ಅಭಿವೃದ್ಧಿಗೆ ಪ್ರತ್ಯೇಕ ಪ್ರಾಧಿಕಾರ ರಚನೆ ಮಾಡಬೇಕು ಎಂದು ವಿಧಾನ ಪರಿಷತ್ ಸದಸ್ಯ ಬಿ.ಕೆ. ಹರಿಪ್ರಸಾದ್ ಆಗ್ರಹಿಸಿದರು. ನಗರದಲ್ಲಿ ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯ...

ಅರ್ನಬ್‌ ಗೋಸ್ವಾಮಿಗೆ ಮಧ್ಯಂತರ ಜಾಮೀನು ಮುಂದುವರಿಕೆ: ಸುಪ್ರೀಂ...

ನವದೆಹಲಿ: ಆತ್ಮಹತ್ಯೆ ಪ್ರಚೋದನೆ ಪ್ರಕರಣದಲ್ಲಿ ರಿಪಬ್ಲಿಕ್‌ ಟಿ.ವಿ ಸಂಪಾದಕ ಅರ್ನಬ್ ಗೋಸ್ವಾಮಿ ಮತ್ತು ಇತರೆ ಇಬ್ಬರ ಅರ್ಜಿಗಳನ್ನು ಬಾಂಬೆ ಹೈಕೋರ್ಟ್‌ ವಿಲೇವಾರಿ ಮಾಡುವವರೆಗೂ, ಅವರಿಗೆ ನೀಡಿರುವ ಮಧ್ಯಂತರ ಜಾಮೀನು ಮುಂದುವರಿಯಲಿದೆ ಎಂದು...

ರಾಧಾ ರಮಣ ಧಾರವಾಹಿಯಿಂದ ಹೊರಬಂದ ಶ್ವೇತಾ ಪ್ರಸಾದ್

ಕಲರ್ಸ್ ಕನ್ನಡ ಚಾನೆಲ್ ನ ಪ್ರಮುಖ ಧಾರವಾಹಿಗಳಲ್ಲಿ ರಾಧ ರಮಣ ಒಂದಾಗಿದೆ. ರಾಧಾ ರಮಣ ಕಿರುತೆರೆ ಪ್ರೇಕ್ಷಕರ ನೆಚ್ಚಿನ ಸೀರಿಯಲ್ ಆಗಿದೆ. ಅದರಲ್ಲೂ ರಾಧಾ ಮಿಸ್ ಅಂತೂ ಪ್ರೇಕ್ಷಕರ ಹಾಟ್ ಫೇವರಿಟ್ . ರಾಧಾ ರಮಣ ಧಾರಾವಾಹಿಯಲ್ಲಿ  ರಾಧಾ ಮಿಸ್ ಆಗಿ ಕಾಣಿಸಿಕೊಂಡಿದ್ದ ನಟಿ ಶ್ವೇತಾ ಪ್ರಸಾದ್ ಇನ್ಮುಂದೆ ಧಾರಾವಾಹಿಯಲ್ಲಿ ಇರಲ್ವಂತೆ.

ರಾಧಾ ರಮಣ ಸೀರಿಯಲ್ ನಲ್ಲಿ ಅಭಿನಯಸಲು ಶ್ವೇತಾ ಪ್ರಸಾದ್ ಒಂದು ವರ್ಷಗಳ ಕಾಲ ಒಪ್ಪಂದಕ್ಕೆ ಸಹಿ ಹಾಕಿದ್ದರು. ಆದ್ರೀಗ ಒಪ್ಪಂದ ಮುಗಿದು ವರ್ಷವೇ ಆಗಿದೆ. ಎರಡುವರೇ ವರ್ಷಗಳ ಕಾಲ ರಾಧಾ ಮಿಸ್ ಆಗಿ ಕಿರುತೆರೆ ಪ್ರೇಕ್ಷಕರನ್ನು ರಂಜಿಸಿದ್ದ ಶ್ವೇತಾ ಈಗ ಸೀರಿಯಲ್ ನಿಂದ ಹೊರ ಬರುವ ನಿರ್ಧಾರ ಮಾಡಿದ್ದಾರೆ.  ಶ್ವೇತಾ ಜಾಗಕ್ಕೆ ಬರುವ ಹೊಸ ರಾಧಾಳನ್ನ ಜನ ಹೇಗೆ ಸ್ವೀಕರಿಸಲಿದ್ದಾರೆ ಎಂಬುದನ್ನ ಕಾದು ನೋಡಬೇಕಿದೆ.

TRENDING