Thursday, December 3, 2020
Home ರಾಜ್ಯ ಶ್ರೀಲಂಕಾ ಸ್ಫೋಟಕ್ಕೆ ಇಬ್ಬರು ಜೆಡಿಎಸ್ ಮುಖಂಡರು ಬಲಿ – ಹಲವರು ನಾಪತ್ತೆ

ಇದೀಗ ಬಂದ ಸುದ್ದಿ

ಎರಡು ದಿನಗಳ ಬಳಿಕ ಮತ್ತೆ ಪೆಟ್ರೋಲ್‌, ಡೀಸೆಲ್‌...

ಬೆಂಗಳೂರು: ಪೆಟ್ರೋಲ್‌, ಡೀಸೆಲ್‌ ದರ ಏರಿಕೆಗೆ ಎರಡು ದಿನಗಳವರೆಗೆ ಬಿಡುವು ನೀಡಿದ್ದ ಸರ್ಕಾರಿ ಸ್ವಾಮ್ಯದ ತೈಲ ಮಾರಾಟ ಕಂಪನಿಗಳು ಬುಧವಾರ ಮತ್ತೆ ಏರಿಕೆ ಮಾಡಿವೆ. ಬೆಂಗಳೂರಿನಲ್ಲಿ ಪ್ರತಿ...

ಮೆಕ್ಕೆಜೋಳ ಯಂತ್ರಕ್ಕೆ ವೇಲ್ ಸಿಲುಕಿ ಬಾಲಕಿ ದಾರುಣ...

ತುಮಕೂರು: ಮಧುಗಿರಿ ತಾಲೂಕಿನ ಕೊಡಿಗೇನಹಳ್ಳಿ ಸಮೀಪ ಮೆಕ್ಕೆಜೋಳ ತೆನೆ ಬಿಡಿಸುವ ಯಂತ್ರಕ್ಕೆ ವೇಲ್ ಸಿಲುಕಿದ ಪರಿಣಾಮ ಬಾಲಕಿ ಮೃತಪಟ್ಟ ಘಟನೆ ನಡೆದಿದೆ. 14 ವರ್ಷದ ರಮಾಬಾಯಿ ಮೃತಪಟ್ಟ...

ʼRRBʼಯ 1.4 ಲಕ್ಷ ಹುದ್ದೆಗಳಿಗೆ ಹರಿದು ಬಂದಿವೆ...

ರೈಲ್ವೆ ನೇಮಕಾತಿ ಮಂಡಳಿಯ ಬಹುನಿರೀಕ್ಷಿತ ತಾಂತ್ರಿಕೇತರ ಜನಪ್ರಿಯ ವರ್ಗಗಳ (ಎನ್ ಟಿಪಿಸಿ) ಪರೀಕ್ಷೆ, ಗ್ರೂಪ್ ಡಿ, ಮತ್ತು ಪ್ರತ್ಯೇಕ ವಿಭಾಗ ಪರೀಕ್ಷೆಗಳು ಡಿಸೆಂಬರ್ 15ರಿಂದ ಆರಂಭವಾಗಲಿವೆ. ಆದ್ರೆ, ಈ...

ಮಂಗಳೂರು-ಬೆಂಗಳೂರು ವಯಾ ಶ್ರವಣಬೆಳಗೊಳ ರೈಲಿಗೆ ಮತ್ತೆ ಚಾಲನೆ

ಮಂಗಳೂರು: ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣದಿಂದ ಕುಣಿಗಲ್, ಶ್ರವಣಬೆಳಗೊಳ ಮಾರ್ಗವಾಗಿ ಬೆಂಗಳೂರಿಗೆ ರೈಲು ಸಂಚಾರ ಮತ್ತೆ ಆರಂಭವಾಗಿದೆ. ವಾರದಲ್ಲಿ ನಾಲ್ಕು ದಿನ ಈ ರೈಲು ಸಂಚರಿಸಲಿದ್ದು, ಇದರ ಪ್ರಯೋಜನವನ್ನು ನಾಗರಿಕರು ಪಡೆಯಬೇಕೆಂದು...

ಎಂಜಿ ರೋಡ್, ಬ್ರಿಗೇಡ್ ರೋಡ್ನಲ್ಲಿ ಈ ಬಾರಿ...

 ಬೆಂಗಳೂರು: ಕೋವಿಡ್ ಎರಡನೇ ಅಲೆ ಭೀತಿ ಇರುವುದರಿಂದ ರಾಜಧಾನಿಯ ರಸ್ತೆ, ಬಾರ್‌ ಕ್ಲಬ್‌ಗಳಲ್ಲಿ ಹೊಸವರ್ಷ ಸಂಭ್ರಮಾಚರಣೆ ನಿಷೇಧಿಸಬೇಕು ಎಂದು ರಾಜ್ಯ ಸರ್ಕಾರಕ್ಕೆ ಬಿಬಿಎಂಪಿ ಮನವಿ ಮಾಡಿದೆ.

ಶ್ರೀಲಂಕಾ ಸ್ಫೋಟಕ್ಕೆ ಇಬ್ಬರು ಜೆಡಿಎಸ್ ಮುಖಂಡರು ಬಲಿ – ಹಲವರು ನಾಪತ್ತೆ

ಶ್ರೀಲಂಕಾದಲ್ಲಿ ನಡೆದ ಸರಣಿ ಸ್ಫೋಟ ಭಾರತವನ್ನ ಬೆಚ್ಚಿ ಬೀಳಿಸಿದೆ.  ಶ್ರೀಲಂಕಾ ಪ್ರವಾಸಕ್ಕೆ ತೆರಳಿದ್ದ ಜೆಡಿಎಸ್​ ಮುಖಂಡರು ನಾಪತ್ತೆಯಾಗಿದ್ದಾರೆ. ನೆಲಮಂಗಲದ ಕಾಂಟ್ರಾಕ್ಟರ್ ಶಿವಾನಂದ ಹಾಗೂ ಲಕ್ಷ್ಮಿ ನಾರಾಯಣ ಸಾವನ್ನಪ್ಪಿರೋದು ಧೃಡ ಪಟ್ಟಿದೆ.

ನೆಲಮಂಗಲ, ತುಮಕೂರು ಹಾಗೂ ಬೆಂಗಳೂರು ಉತ್ತರ ತಾಲೂಕಿನ ಏಳು ಜನ ಜೆಡಿಎಸ್‌ ಮುಖಂಡರು ಶ್ರೀಲಂಕಾ ಪ್ರವಾಸಕ್ಕೆ ತೆರಳಿದ್ದರು. ಶಿವಣ್ಣ, ಮುನಿಯಪ್ಪ, ಹನುಮಂತರಾಯಪ್ಪ, ರಮೇಶ್, ಮಾರೇಗೌಡ ಹಾಗೂ ಪುಟ್ಟರಾಜು ಸಂಪರ್ಕಕ್ಕೆ ಸಿಗುತ್ತಿಲ್ಲ, ಇವರೆಲ್ಲರೂ ಮೊದಲ ಹಂತದ ಚುನಾವಣೆಗೆ ಚಿಕ್ಕಬಳ್ಳಾಪುರ ಮೈತ್ರಿ ಅಭ್ಯರ್ಥಿ ವೀರಪ್ಪ ಮೊಯ್ಲಿ‌ ಪರ ಪ್ರಚಾರ ಮುಗಿಸಿ ಏ.20ರಂದು ಶ್ರೀಲಂಕಾಗೆ ತೆರಳಿದ್ದರು. ಶ್ರೀಲಂಕಾದ ಶಾಂಗ್ರಿಲಾ‌ ಹೋಟೆಲ್​​ನಲ್ಲಿ ತಂಗಿದ್ದರು. ಸರಣಿ ಬಾಂಬ್ ಸ್ಫೋಟದ ಬಳಿಕ ಮುಖಂಡರು ಸಂಪರ್ಕಕ್ಕೆ ಸಿಗುತ್ತಿಲ್ಲ. ಈ ಹಿನ್ನೆಲೆಯಲ್ಲಿ ಕುಟುಂಬಸ್ಥರು ಆತಂಕಕ್ಕೀಡಾಗಿದ್ದಾರೆ.

TRENDING