Thursday, November 26, 2020
Home ಜಿಲ್ಲೆ ಧಾರವಾಡ ಉತ್ತರ ಕರ್ನಾಟಕದಲ್ಲಿ ಜನಪ್ರತಿನಿಧಿಗಳಿಂದ ಸರತಿ ಸಾಲಿನಲ್ಲಿ ನಿಂತು ಮತದಾನ

ಇದೀಗ ಬಂದ ಸುದ್ದಿ

ಕೊರೋನಾ ಅಬ್ಬರ : ಅಮೆರಿಕಾದಲ್ಲಿ ಒಂದೇ ದಿನ...

ವಾಷಿಂಗ್ಟನ್: ಇಷ್ಟು ದಿನ ಅತೀ ಹೆಚ್ಚು ಸೋಂಕಿನಿಂದ ದಾಖಲೆ ಬರೆಯುತ್ತಿದ್ದ ಅಮೆರಿಕಾ ಇದೀಗ ಸಾವಿನಲ್ಲೂ ದಾಖಲೆ ಬರೆದಿದೆ. 6 ತಿಂಗಳ ಬಳಿಕ ಇದೇ ಮೊದಲ ಬಾರಿಗೆ ಅಮೆರಿಕಾದಲ್ಲಿ ಒಂದೇ ದಿನ...

ಉ.ಪ್ರದೇಶದ ವಿಮಾನ ನಿಲ್ದಾಣಕ್ಕೆ ಶ್ರೀರಾಮನ ಹೆಸರಿಟ್ಟ ಸಿಎಂ...

ಲಕ್ನೋ, ನ. 25: ಉತ್ತರ ಪ್ರದೇಶದ ವಿಮಾನ ನಿಲ್ದಾಣದ ಹೆಸರು ಬದಲಾಯಿಸಲು ಯೋಗಿ ಆದಿತ್ಯನಾಥ್ ನಿರ್ಧರಿಸಿದ್ದಾರೆ. ಈ ಕುರಿತಂತೆ ಇತ್ತೀಚೆಗೆ ನಡೆದ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ ಕೈಗೊಳ್ಳಲಾಗಿದೆ.

ಪ್ರಖ್ಯಾತ ಟಿ20 ಲೀಗ್ ಗೆ ಗುಡ್ ಬೈ...

 ನವದೆಹಲಿ: ಮಹಾಮಾರಿ ಕರೊನಾ ವೈರಸ್​ ಸಂಕಷ್ಟದ ನಡುವೆಯೇ ಆಸ್ಟ್ರೇಲಿಯಾದ ದಿಗ್ಗಜ ಆಟಗಾರ ಡೇವಿಡ್​ ವಾರ್ನರ್​ ಬಹುದೊಡ್ಡ ನಿರ್ಧಾರವನ್ನು ತೆಗೆದುಕೊಂಡಿದ್ದು, ಪ್ರಸಿದ್ಧ ಟಿ20 ಲೀಗ್​ನಿಂದ ಹೊರಗುಳಿಯುವುದಾಗಿ ಹೇಳಿದ್ದಾರೆ. ಹೌದು,...

ಪ.ಬಂಗಾಳ ‘ಎರಡನೇ ಕಾಶ್ಮೀರ’ವಾಗಿ ಮಾರ್ಪಟ್ಟಿದೆ: ಬಿಜೆಪಿ ಮುಖ್ಯಸ್ಥ...

 ಕೋಲ್ಕತ್ತ:‍ ಪಶ್ಚಿಮ ಬಂಗಾಳ 'ಎರಡನೇ ಕಾಶ್ಮೀರವಾಗಿ' ಮಾರ್ಪಟ್ಟಿದೆ. ಇಲ್ಲಿ ನಿತ್ಯ ಉಗ್ರರನ್ನು ಬಂಧಿಸಲಾಗುತ್ತಿದೆ. ದಿನಬೆಳಗಾದರೆ ಅಕ್ರಮ ಬಾಂಬ್‌ ತಯಾರಿಕಾ ಕಾರ್ಖಾನೆಗಳು ಪತ್ತೆಯಾಗುತ್ತಿವೆ ಎಂದು ಪಶ್ಚಿಮ ಬಂಗಾಳದ ಬಿಜೆಪಿ ಮುಖ್ಯಸ್ಥ ದಿಲೀಪ್‌ ಘೋಷ್‌...

ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ‘ಪೊಗರು’ ಸಿನಿಮಾ...

ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಅಭಿನಯದ ಬಹುನಿಕ್ಷೆಯ ಪೊಗರು ಸಿನಿಮದ ಚಿತ್ರೀಕರಣ ಇತ್ತೀಚಿಗಷ್ಟೆ ಮುಕ್ತಾಯವಾಗಿದೆ. ಇದೀಗ ಪಗರು ಪೋಸ್ಟ್ ಪ್ರಡಕ್ಷನ್ ಕೆಲಸದಲ್ಲಿ ಸಿನಿಮಾತಂಡ ನಿರತವಾಗಿದೆ. ಭಾರಿ ಕುತೂಹಲ ಮತ್ತು ನಿರೀಕ್ಷೆ...

ಉತ್ತರ ಕರ್ನಾಟಕದಲ್ಲಿ ಜನಪ್ರತಿನಿಧಿಗಳಿಂದ ಸರತಿ ಸಾಲಿನಲ್ಲಿ ನಿಂತು ಮತದಾನ

ಧಾರವಾಡದ ಶಾರದಾ ಸ್ಕೂಲ್ ನಲ್ಲಿ ಕಾಂಗ್ರೆಸ್ ಅಭ್ಯರ್ಥಿ ವಿನಯ್ ಕುಲಕರ್ಣಿ, ಪತ್ನಿ ಶಿವಲೀಲಾ ಮತ್ತು ಮಕ್ಕಳೊಂದಿಗೆ ಮತ ಚಲಾಯಿಸಿದ್ರು.

ಬಾಗಲಕೋಟ ಜಿಲ್ಲೆಯ ರಬಕವಿ ಬನಹಟ್ಟಿ ತಾಲೂಕಿನಲ್ಲಿ ತೇರದಾಳ ಶಾಸಕ ಸಿದ್ದು ಸವದಿ‌ ಕುಟುಂಬ ಸಮೇತ ಆಗಮಿಸಿ ಹಕ್ಕು ಚಲಾಯಿಸಿದ್ರು.

ಮಾಜಿ ಸಚಿವ ಬಸವರಾಜ ಸರ್ ಸಿದಪ್ಪ ಕಂಬಳಿ ವೃತದ ಲ್ಯಾಮಿಂಗಟನ್ ಶಾಲೆಯಲ್ಲಿ ಮತ ಚಲಾಯಿಸಿದ್ರು.

ಧಾರವಾಡದ ಕರ್ನಾಟಕ ಕಾಲೇಜಿನ ಮತಗಟ್ಟೆಯಲ್ಲಿ ಜಿಲ್ಲಾಧಿಕಾರಿ ದೀಪಾ ಚೋಳನ್ ಹಾಗೂ ಅವರ ಪತಿ, ಹಿರಿಯ ಐಎಎಸ್ ಅಧಿಕಾರಿ ವಾಕರಸಾಸಂ ವ್ಯವಸ್ಥಾಪಕ ನಿರ್ದೇಶಕ ರಾಜೇಂದ್ರ ಚೋಳನ್ ಸರದಿ ಸಾಲಿನಲ್ಲಿ ನಿಂತು ಮತದಾನ ಮಾಡಿದರು.  

ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ರಾಜ್ಯಾಧ್ಯಕ್ಷ ಶ್ರೀ ಬಸನಗೌಡ ಬಾದರ್ಲಿಯವರು ತಮ್ಮ ಸ್ವಗ್ರಾಮ ಬಾದರ್ಲಿಯಲ್ಲಿ ಹಕ್ಕು ಚಲಾಯಿಸಿದ್ರು. ಜನ ಸಾಮಾನ್ಯರಂತೆ ಸರತಿ ಸಾಲಿನಲ್ಲಿ ನಿಂತು ತಮ್ಮ ಮತ ಚಲಾಯಿಸಿದರು.

TRENDING