Saturday, July 31, 2021
Homeಜಿಲ್ಲೆಧಾರವಾಡಮತದಾನ ಜಾಗೃತಿ – ವೈನ್ ಶಾಪ್ ಮಾಲೀಕರಿಂದ ಮದ್ಯ ಪ್ರಿಯರಿಗೆ ಬಂಪರ್ ಆಫರ್

ಇದೀಗ ಬಂದ ಸುದ್ದಿ

ಮತದಾನ ಜಾಗೃತಿ – ವೈನ್ ಶಾಪ್ ಮಾಲೀಕರಿಂದ ಮದ್ಯ ಪ್ರಿಯರಿಗೆ ಬಂಪರ್ ಆಫರ್

ಹೇಗಾದರೂ ಮಾಡಿ ಈ ಬಾರಿ‌ ಮತದಾನ ಪ್ರಮಾಣ ಹೆಚ್ಚಿಸಲೇಬೇಕೆಂದು ಧಾರವಾಡ  ಜಿಲ್ಲಾಡಳಿತ ವಿಭಿನ್ನ ಪ್ರಯತ್ನ ಮಾಡುತ್ತಿದೆ. ಈ ನಡುವೆ  ಕರ್ನಾಟಕ ವೈನ್ ಸ್ಟೊರ್ ಮಾಲೀಕರೊಬ್ಬರು ಜಿಲ್ಲಾಡಳಿಕ್ಕೆ ಸಾಥ್ ನೀಡುವ ಮೂಲಕ ಮದ್ಯ ಪ್ರಿಯರನ್ನು  ಮತದಾನದಲ್ಲಿ ಭಾಗವಹಿಸುವಂತೆ ಮಾಡಲು ವಿನೂತನ ಪ್ರಯತ್ನಕ್ಕೆ ಕೈ ಹಾಕಿದ್ದಾರೆ.

ಮತದಾನ ಮಾಡಿ ಬಂದ ಮದ್ಯ ಪ್ರಿಯರಿಗೆ ಬಂಪರ್ ಆಫರ್ ನೀಡುತ್ತಿದ್ದಾರೆ. ಮತದಾನ ಮಾಡಿದ ಶಾಹಿ ಗುರುತು ತೋರಿಸಿದರೆ 3% ಡಿಸ್ಕೌಂಟ್ ಕೂಡ ನೀಡಲಾಗುತ್ತೆ. ರಾಜಕೀಯ ಪಕ್ಷಗಳು ನೀಡುವ ಮದ್ಯದ ಆಮಿಷಕ್ಕೆ ಬಲಿಯಾಗಿ ಮತವನ್ನು ಮಾರಿಕೊಳ್ಳಬಾರದು. ಮದ್ಯ ಪ್ರಿಯರು ಪ್ರಾಮಾಣಿಕವಾಗಿ ತಮ್ಮ ಹಕ್ಕನ್ನು ಚಲಾಯಿಸಿಕೊಳ್ಳಬೇಕೆಂಬ ಸದುದ್ದೇಶದಿಂದ ಈ ಮತದಾನದ ಅಭಿಯಾನ ಜಾರಿ ಮಾಡಲಾಗಿದೆ ಎಂದು ವೈನ್ ಸ್ಚೋರ್ ಮಾಲೀಕರು ಸ್ಪಷ್ಚಪಡಿಸಿದ್ದಾರೆ.

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img