Sunday, November 29, 2020
Home ಜಿಲ್ಲೆ ಬೆಳಗಾವಿ ಸಮ್ಮಿಶ್ರ ಸರ್ಕಾರ ಯಾವುದೇ ಕಾರಣಕ್ಕೂ ಉಳಿಯಲ್ಲ – ರಮೇಶ್ ಜಾರಕಿಹೊಳಿ ಭವಿಷ್ಯ

ಇದೀಗ ಬಂದ ಸುದ್ದಿ

ಮದುವೆ ಆಗಲು ವಧು-ವರ ಹುಡುಕಾಟಕ್ಕೆ ಮುಂದಾಗುವ ಮುನ್ನ...

ಬೆಂಗಳೂರು: ಮದುವೆ ಆಗಲು ವಧು-ವರ ಹುಡುಕಾಟಕ್ಕೆ ಮುಂದಾಗುವ ಮುನ್ನ ಜೋಕೆ! ಮದುವೆ ಹೆಸರಲ್ಲಿ ವಂಚಿಸುವ ಗ್ಯಾಂಗ್​ ನಗರದಲ್ಲಿ ಅಡಗಿದೆ. ಶಾದಿ ಕಾಟ್ ಕಾಮ್, ಮ್ಯಾಟ್ರಿಮೋನಿಯಲ್ ಜಾಲತಾಣದಲ್ಲಿ ಪ್ರೊಫೈಲ್​ ಅಪ್​ಲೋಡ್​ ಮಾಡಿ ಅಮಾಯಕರ...

ಎಂಟು ತಿಂಗಳ ಹಸುಗೂಸು ಸೇರಿ 4 ಮಕ್ಕಳ...

ಲಕ್ನೋ,ನ.28-ಹೆತ್ತ ತಾಯಿಯೇ ತಮ್ಮ ನಾಲ್ಕು ಹೆಣ್ಣು ಮಕ್ಕಳ ಕುತ್ತಿಗೆ ಸೀಳಿ ಕೊಲೆ ಮಾಡಿರುವ ಧಾರುಣ ಘಟನೆ ಹರಿಯಾಣದ ಗುರುಗ್ರಾಮ್‍ನಲ್ಲಿ ನಡೆದಿದೆ. ಎಂಟು ತಿಂಗಳ ಹಸುಗೂಸು ಸೇರಿದಂತೆ 7 ವರ್ಷದೊಳಗಿನ ನಾಲ್ಕು...

ಮಾಜಿ ಸಚಿವೆ ಉಮಾಶ್ರೀ ಕಾರು ಅಪಘಾತ ಪ್ರಕರಣ:...

ಹುಬ್ಬಳ್ಳಿ: ನವೆಂಬರ್ 21ರಂದು ತಾಲೂಕಿನ ಬಂಡಿವಾಡ ಗ್ರಾಮದ ಬಳಿ ಮಾಜಿ ಸಚಿವ ಉಮಾಶ್ರೀ ಅವರಿಗೆ ಸೇರಿದ ಇನ್ನೋವಾ ಮತ್ತು ಬೊಲೆನೋ ಕಾರುಗಳ ನಡುವಿನ ಮುಖಾಮುಖಿ ಅಪಘಾತ‌ ಉಂಟಾಗಿತ್ತು. ಈ ಅಪಘಾತದಲ್ಲಿ...

ಡಿಸೆಂಬರ್‌ 2ರಿಂದ ಪ್ರಯಾಣಿಕರ ರೈಲ್ವೆ ಸೇವೆ ಆರಂಭ

ಕೋಲ್ಕತ್ತ: ಡಿಸೆಂಬರ್‌ 2ರಿಂದ 54 ರೈಲುಗಳೊಂದಿಗೆ ಪ್ರಯಾಣಿಕರ ರೈಲ್ವೆ ಸೇವೆಯನ್ನು ಪುನರಾರಂಭಿಸಲು ಪೂರ್ವ ರೈಲ್ವೆ ವಿಭಾಗ ನಿರ್ಧರಿಸಿದೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದರು. ಕೋವಿಡ್‌ನಿಂದಾಗಿ ಈ ವರ್ಷದ...

ವಾಹನ ಸವಾರರಿಗೆ ಗುಡ್ ನ್ಯೂಸ್: ವಾಯುಮಾಲಿನ್ಯ ಪರೀಕ್ಷೆ...

ಹುಬ್ಬಳ್ಳಿ: ವಾಯು ಮಾಲಿನ್ಯ ನಿಯಂತ್ರಣ ಜಾಗೃತಿ ಮಾಸಾಚರಣೆ ಪ್ರಯುಕ್ತ ನವೆಂಬರ್ 30 ರಂದು ತಪಾಸಣೆ ಕೇಂದ್ರಗಳಲ್ಲಿ ಉಚಿತ ವಾಯುಮಾಲಿನ್ಯ ಪರೀಕ್ಷೆ ಮತ್ತು ಪ್ರಮಾಣ ಪತ್ರ ನೀಡಲಾಗುವುದು. ಧಾರವಾಡ...

ಸಮ್ಮಿಶ್ರ ಸರ್ಕಾರ ಯಾವುದೇ ಕಾರಣಕ್ಕೂ ಉಳಿಯಲ್ಲ – ರಮೇಶ್ ಜಾರಕಿಹೊಳಿ ಭವಿಷ್ಯ

ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಗೆ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಟಾಂಗ್ ನೀಡಿದ್ದಾರೆ. ರಮೇಶ್  ಬಿಜೆಪಿಗೆ ಹೋಗುವುದಾದರೆ ಹೋಗ್ಲಿ ಎಂದಿದ್ದ ಲಕ್ಷ್ಮಿಗೆ ಕಾಂಗ್ರೆಸ್ ಪಕ್ಷಕ್ಕೆ ರಮೇಶ್ ಜಾರಕಿಹೊಳಿ ಅನಿವಾರ್ಯವಲ್ಲ, ಬೇರೆಯವರೂ ಅನಿವಾರ್ಯವಲ್ಲ ಎಂಬುದನ್ನು ಮೊದಲು ಅವರು ಅರಿಯಲಿ ಎಂದು ತಿರುಗೇಟು ನೀಡಿದ್ದಾರೆ.  ಗೋಕಾಕ್‍ನಲ್ಲಿ ಮತ ಚಲಾಯಿಸಿದ ಬಳಿಕ ಮಾತನಾಡಿದ ರಮೇಶ್ ನಾನು ನನ್ನ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವುದು ಖಚಿತ. ಯಾವಾಗ ರಾಜೀನಾಮೆ ನೀಡುತ್ತೇನೆ ಎಂಬುದನ್ನು ಸದ್ಯದಲ್ಲೇ ಬಹಿರಂಗಪಡಿಸುತ್ತೇನೆ ಎಂದು ಹೇಳಿದ್ರು. ಕಾಂಗ್ರೆಸ್‍ನ ಪ್ರಾಥಮಿಕ ಸದಸ್ಯತ್ವಕ್ಕೂ ರಾಜೀನಾಮೆ ಸಲ್ಲಿಸುತ್ತೇನೆ. ಯಾವುದೇ ಕಾರಣಕ್ಕೂ ಸಮ್ಮಿಶ್ರ ಸರ್ಕಾರ ಉಳಿಯುವುದಿಲ್ಲ ಎಂದು ಭವಿಷ್ಯ ನುಡಿದರು.

TRENDING