Thursday, December 3, 2020
Home ಜಿಲ್ಲೆ ಕೋಲಾರ ಜಾತ್ರೆ ವೇಳೆ ಪೇದೆ ಮೇಲೆ ಹಲ್ಲೆ – ನಾಲ್ವರು ಆರೋಪಿಗಳು ಅಂದರ್

ಇದೀಗ ಬಂದ ಸುದ್ದಿ

ಎರಡು ದಿನಗಳ ಬಳಿಕ ಮತ್ತೆ ಪೆಟ್ರೋಲ್‌, ಡೀಸೆಲ್‌...

ಬೆಂಗಳೂರು: ಪೆಟ್ರೋಲ್‌, ಡೀಸೆಲ್‌ ದರ ಏರಿಕೆಗೆ ಎರಡು ದಿನಗಳವರೆಗೆ ಬಿಡುವು ನೀಡಿದ್ದ ಸರ್ಕಾರಿ ಸ್ವಾಮ್ಯದ ತೈಲ ಮಾರಾಟ ಕಂಪನಿಗಳು ಬುಧವಾರ ಮತ್ತೆ ಏರಿಕೆ ಮಾಡಿವೆ. ಬೆಂಗಳೂರಿನಲ್ಲಿ ಪ್ರತಿ...

ಮೆಕ್ಕೆಜೋಳ ಯಂತ್ರಕ್ಕೆ ವೇಲ್ ಸಿಲುಕಿ ಬಾಲಕಿ ದಾರುಣ...

ತುಮಕೂರು: ಮಧುಗಿರಿ ತಾಲೂಕಿನ ಕೊಡಿಗೇನಹಳ್ಳಿ ಸಮೀಪ ಮೆಕ್ಕೆಜೋಳ ತೆನೆ ಬಿಡಿಸುವ ಯಂತ್ರಕ್ಕೆ ವೇಲ್ ಸಿಲುಕಿದ ಪರಿಣಾಮ ಬಾಲಕಿ ಮೃತಪಟ್ಟ ಘಟನೆ ನಡೆದಿದೆ. 14 ವರ್ಷದ ರಮಾಬಾಯಿ ಮೃತಪಟ್ಟ...

ʼRRBʼಯ 1.4 ಲಕ್ಷ ಹುದ್ದೆಗಳಿಗೆ ಹರಿದು ಬಂದಿವೆ...

ರೈಲ್ವೆ ನೇಮಕಾತಿ ಮಂಡಳಿಯ ಬಹುನಿರೀಕ್ಷಿತ ತಾಂತ್ರಿಕೇತರ ಜನಪ್ರಿಯ ವರ್ಗಗಳ (ಎನ್ ಟಿಪಿಸಿ) ಪರೀಕ್ಷೆ, ಗ್ರೂಪ್ ಡಿ, ಮತ್ತು ಪ್ರತ್ಯೇಕ ವಿಭಾಗ ಪರೀಕ್ಷೆಗಳು ಡಿಸೆಂಬರ್ 15ರಿಂದ ಆರಂಭವಾಗಲಿವೆ. ಆದ್ರೆ, ಈ...

ಮಂಗಳೂರು-ಬೆಂಗಳೂರು ವಯಾ ಶ್ರವಣಬೆಳಗೊಳ ರೈಲಿಗೆ ಮತ್ತೆ ಚಾಲನೆ

ಮಂಗಳೂರು: ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣದಿಂದ ಕುಣಿಗಲ್, ಶ್ರವಣಬೆಳಗೊಳ ಮಾರ್ಗವಾಗಿ ಬೆಂಗಳೂರಿಗೆ ರೈಲು ಸಂಚಾರ ಮತ್ತೆ ಆರಂಭವಾಗಿದೆ. ವಾರದಲ್ಲಿ ನಾಲ್ಕು ದಿನ ಈ ರೈಲು ಸಂಚರಿಸಲಿದ್ದು, ಇದರ ಪ್ರಯೋಜನವನ್ನು ನಾಗರಿಕರು ಪಡೆಯಬೇಕೆಂದು...

ಎಂಜಿ ರೋಡ್, ಬ್ರಿಗೇಡ್ ರೋಡ್ನಲ್ಲಿ ಈ ಬಾರಿ...

 ಬೆಂಗಳೂರು: ಕೋವಿಡ್ ಎರಡನೇ ಅಲೆ ಭೀತಿ ಇರುವುದರಿಂದ ರಾಜಧಾನಿಯ ರಸ್ತೆ, ಬಾರ್‌ ಕ್ಲಬ್‌ಗಳಲ್ಲಿ ಹೊಸವರ್ಷ ಸಂಭ್ರಮಾಚರಣೆ ನಿಷೇಧಿಸಬೇಕು ಎಂದು ರಾಜ್ಯ ಸರ್ಕಾರಕ್ಕೆ ಬಿಬಿಎಂಪಿ ಮನವಿ ಮಾಡಿದೆ.

ಜಾತ್ರೆ ವೇಳೆ ಪೇದೆ ಮೇಲೆ ಹಲ್ಲೆ – ನಾಲ್ವರು ಆರೋಪಿಗಳು ಅಂದರ್

ಶ್ರೀನಿವಾಸಪುರ ತಾಲ್ಲೂಕು ಗೌನಿಪಲ್ಲಿ ಗ್ರಾಮದ  ಕೋದಂಡರಾಮ ಸ್ವಾಮಿ ಜಾತ್ರೆ ವೇಳೆ ಪೊಲೀಸರ ಮೇಲೆ ಹಲ್ಲೆ ಮಾಡಿದ ಆರೋಪಿಗಳನ್ನ ಬಂಧಿಸಲಾಗಿದೆ.

ಜಾತ್ರೆ ನಡೆಯುತ್ತಿದ್ದ ವೇಳೆ ವಿಲೀಂಗ್ ಮಾಡಿದ ಅಂಬರೀಶ್ ಎಂಬ ಯುವಕನನ್ನ ಪ್ರಶ್ನಿಸಿದ್ದ ಪೇದೆ ಮೇಲೆ ಯುವಕರು ಹಿಗ್ಗಾ ಮುಗ್ಗ ಥಳಿಸಿದ್ದರು. ಸ್ನೇಹಿತರನ್ನ ಕರೆಸಿದ್ದ ಅಂಬರೀಶ್ ಪೇದೆ ಮೇಲೆ ಮಾರಾಣಾಂತಿಕ ಹಲ್ಲೆ ನಡೆಸಿ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದ. ನಾಲ್ವರು ಆರೋಪಿಗಳನ್ನ ಪೊಲೀಸರು ಬಂಧಿಸಿದ್ದು ಓರ್ವ ಪರಾರಿಯಾಗಿದ್ದಾನೆ. ಗಂಭೀರವಾಗಿ ಗಾಯಗೊಂಡಿರುವ

DAR ಪೇದೆ ರಿಯಾಜ್ ನನ್ನು ಜಾಲಪ್ಪ ಆಸ್ಪತ್ರೆಗೆ ದಾಖಲಿಸಲಾಗಿದೆ.

TRENDING