Thursday, November 26, 2020
Home ಜಿಲ್ಲೆ ಚಿಕ್ಕಬಳ್ಳಾಪುರ ರಾಜಾನುಕುಂಟೆ ಠಾಣಾ ವ್ಯಾಪ್ತಿಯಲ್ಲಿ ನಡೆದ ಸುಶೀಲಾ ನಡೆದ ಕೊಲೆ ಪ್ರಕರಣ – ಆರೋಪಿಗೆ ಜೀವಾವಧಿ ಶಿಕ್ಷೆ

ಇದೀಗ ಬಂದ ಸುದ್ದಿ

ಮಹಾಮಾರಿ ಕೊರೊನಾಗೆ ಸುಡಾನ್ ಮಾಜಿ ಪ್ರಧಾನಿ `ಸಾದಿಕ್...

ಜಗತ್ತನ್ನೇ ನರಳಿಸುತ್ತಿರುವ ಕೊರೊನಾ ಸೋಂಕಿನ ಎದುರು ಎಂತಹ ನಾಯಕನಾದರೂ ಮಂಡಿಯೂರಬೇಕು ಎಂಬುದು ಮತ್ತೊಮ್ಮೆ ಸಾಬೀತಾಗಿದೆ. ಸುಡಾನ್‌ನ ಮಾಜಿ ಪ್ರಧಾನಿ ಸಾದಿಕ್ ಅಲ್-ಮೆಹ್ದಿ ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ. 84 ವರ್ಷದ ಮೆಹ್ದಿ...

ಸ್ಟೀಮರ್​ ಬೋಟ್​ನಿಂದ 8 ಟ್ರಕ್ ನದಿ ಪಾಲು

ಕೋಲ್ಕತ: ಸೋಮವಾರ ದೊಡ್ಡ ಸ್ಟೀಮರ್​ ಬೋಟ್​ನಿಂದ ಆಕಸ್ಮಿಕವಾಗಿ ನದಿ ಪಾಲಾಗಿದ್ದ ಕಾರ್ಮಿಕರು ಮತ್ತು 8 ಟ್ರಕ್​ಗಳಲ್ಲಿ ಈವರೆಗೆ ಎರಡು 3 ಟ್ರಕ್​ ಅನ್ನು ಹೊರತೆಗೆಯಲಾಗಿದ್ದು, ಕಾರ್ಮಿಕನೊಬ್ಬನ ಮೃತದೇಹ ಪತ್ತೆಯಾಗಿದೆ.

ಕೆನರಾ ಬ್ಯಾಂಕ್ ನೇಮಕಾತಿ: ಸ್ಪೆಷಲಿಸ್ಟ್ ಅಧಿಕಾರಿ ಹುದ್ದೆಗೆ...

 ಬೆಂಗಳೂರು : ಉದ್ಯೋಗಾಕಾಂಕ್ಷಿಗಳಿಗೆ ಕೆನೆರಾ ಬ್ಯಾಂಕ್ ಸಿಹಿಸುದ್ದಿ ನೀಡಿದ್ದು, 220 ಕೆನರಾ ಬ್ಯಾಂಕ್ ಸ್ಪೆಷಲಿಸ್ಟ್ ಆಫೀಸರ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆ ಹೆಸರು: ಕೆನರಾ ಬ್ಯಾಂಕ್ ಸ್ಪೆಷಲಿಸ್ಟ್...

ಫೋಟೋ ವೈರಲ್ : ಮಗಳ ಜೊತೆ ಹೆಜ್ಜೆ...

 'ತಾಯಿಗೆ ತಕ್ಕ ಮಗ' ಚಿತ್ರದ ಬಳಿಕ ಅಜಯ್ ರಾವ್ ನಟನೆಯ ಯಾವ ಚಿತ್ರವೂ ಇನ್ನು ಥಿಯೇಟರ್‌ಗೆ ಬಂದಿಲ್ಲ. ಸಾಲು ಸಾಲು ಚಿತ್ರಗಳಲ್ಲಿ ಬ್ಯುಸಿಯಿದ್ದು, ಚಿತ್ರೀಕರಣ ಮಾಡುವುದರಲ್ಲಿ ತೊಡಗಿಕೊಂಡಿದ್ದಾರೆ.

‘ಪ್ಲಾಸ್ಮಾ’ ದಾನ ಮಾಡಿ 350 ರೋಗಿಗಳ ಜೀವ...

ನವದೆಹಲಿ: ಇವರು ಮಾಡಿರುವ ಕೆಲಸ ಹೊಗಳಿಕೆಗೂ ಮೀರಿದ್ದು, ಏಕೆಂದರೆ ದೆಹಲಿ ಪೊಲೀಸ್ ಸಿಬ್ಬಂದಿ ತಮ್ಮ ಪ್ಲಾಸ್ಮಾ ದಾನ ಮಾಡುವ ಮೂಲಕ 350 ಮಂದಿಯ ಜೀವ ಉಳಿಸಿದ್ದಾರೆ. 42...

ರಾಜಾನುಕುಂಟೆ ಠಾಣಾ ವ್ಯಾಪ್ತಿಯಲ್ಲಿ ನಡೆದ ಸುಶೀಲಾ ನಡೆದ ಕೊಲೆ ಪ್ರಕರಣ – ಆರೋಪಿಗೆ ಜೀವಾವಧಿ ಶಿಕ್ಷೆ

2017ರಲ್ಲಿ ರಾಜಾನುಕುಂಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಸುಶೀಲಾ ಕೊಲೆ ಪ್ರಕರಣದ ಆರೋಪಿಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ. ಆರೋಪಿ ಸತೀಶ ಸುಶೀಲಾಳ ಶೀಲ ಶಂಕಿಸಿ ಕೊಲೆಗೈದಿದ್ದ. ಆರೋಪಿಗೆ ಜೀವಾವಧಿ ಶಿಕ್ಷೆ ಹಾಗೂ 5 ಸಾವಿರ ರೂಪಾಯಿ ದಂಡ ವಿಧಿಸಿ ದೊಡ್ಡಬಳ್ಳಾಪುರ ಅಪರ ಜಿಲ್ಲಾ ನ್ಯಾಯಾಲಯ ಆದೇಶಿಸಿದೆ. ಹಿರಿಯ ತನಿಖಾಧಿಕಾರಿ ಶಿವಕುಮಾರ್ ನೇತೃತ್ವದಲ್ಲಿ ತನಿಖೆ ನಡೆದಿದ್ದು ನ್ಯಾಯಾಲಯಕ್ಕೆ ದೋಷಾರೋಪಣ ಪಟ್ಟಿ ಸಲ್ಲಿಸಿದ್ರು.

TRENDING