Monday, November 30, 2020
Home ಜಿಲ್ಲೆ ಧಾರವಾಡ ಲಿಂಗಾಯತ ಪ್ರತ್ಯೇಕ ಧರ್ಮ ವಿರೋಧಿಸಿ ಫೇಸ್‌ಬುಕ್ ಪೋಸ್ಟ್ –ಮಹಿಳೆ ಅರೆಸ್ಟ್

ಇದೀಗ ಬಂದ ಸುದ್ದಿ

ಮುಂಬೈ-ನಾಗರಕೋಯಿಲ್ ರೈಲು ಮಾರ್ಗ ಬದಲು

 ಕಲಬುರಗಿ, ನ. 29 : ಮುಂಬೈ-ನಾಗರಕೋಯಿಲ್ ರೈಲು ಮಾರ್ಗ ಬದಲಾವಣೆ ಮಾಡಲಾಗಿದ್ದು ಜನರ ಆಕ್ರೋಶಕ್ಕೆ ಕಾರಣವಾಗಿದೆ. ಕೋವಿಡ್ ಪರಿಸ್ಥಿತಿ ಬಳಿಕ ಸಂಚಾರ ನಿಲ್ಲಿಸಿದ್ದ ರೈಲು ಡಿಸೆಂಬರ್ 7ರಿಂದ ಆರಂಭವಾಗಲಿದೆ.

ಲಿಫ್ಟ್​ನ ಎರಡು ಬಾಗಿಲ ಮಧ್ಯೆ ಸಿಲುಕಿ ಐದು...

ಮುಂಬೈ: ಲಿಫ್ಟ್​, ಎಸ್ಕಲೇಟರ್​ಗಳು ನಮ್ಮ ಜೀವನವನ್ನು ಎಷ್ಟು ಸುಲಭಗೊಳಿಸುತ್ತವೆಯೋ ಅಷ್ಟೇ ಅಪಾಯಕಾರಿ ಕೂಡ ಹೌದು. ಅದರಲ್ಲೂ ಪುಟ್ಟ ಮಕ್ಕಳಿರುವ ಕುಟುಂಬ ಲಿಫ್ಟ್​ ಬಳಸುವಾಗ ಎಷ್ಟೇ ಜಾಗೃತವಾಗಿದ್ದರೂ ಸಾಲದು. ಪೋಷಕರ ಅಜಾಗರೂಕತೆಯಿಂದಾಗಿ ಐದು...

ಭಾರತೀಯ ಪೋಸ್ಟ್ ಗಳ ಗುರಿಯಾಗಿಸಿಕೊಂಡು ಮತ್ತೆ ಪಾಕ್...

 ಶ್ರೀನಗರ: ಇಂಡೋ-ಪಾಕ್ ಗಡಿ ಎಲ್ ಒಸಿಯಲ್ಲಿ ಮತ್ತೆ ಪಾಕಿಸ್ತಾನ ಸೇನೆ ಉದ್ಧಟತನ ಮುಂದುವರೆದಿದ್ದು, ಮತ್ತೆ ಭಾರತೀಯ ಪೋಸ್ಟ್ ಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಿದೆ. ಗಡಿಯಲ್ಲಿನ ಭಾರತೀಯ ಸೇನೆಯ...

ಅಫ್ಘಾನಿಸ್ತಾನದಲ್ಲಿ ಪುಲ್ವಾಮ ಮಾದರಿಯ ದಾಳಿ : 30...

ಕಾಬೂಲ್: ಅಫ್ಘಾನಿಸ್ತಾನದ ಸೇನಾ ನೆಲೆಯ ಬಳಿ ನಡೆದ ಆತ್ಮಾಹುತಿ ಕಾರ್ ಬಾಂಬ್ ದಾಳಿಯಲ್ಲಿ ಕನಿಷ್ಠ 30 ಭದ್ರತಾ ಸಿಬ್ಬಂದಿ ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪೂರ್ವ ಪ್ರಾಂತ್ಯದ...

SBI ನಲ್ಲಿ ಮಕ್ಕಳ ಖಾತೆ ತೆರೆಯುವುದು ಹೇಗೆ.?...

ಬ್ಯಾಂಕ್ ಖಾತೆ ತೆರೆಯಲು ವಯಸ್ಸಿನ ನಿರ್ಬಂಧವೇನೂ ಇಲ್ಲ ಎಂದು ಸಾರ್ವಜನಿಕ ಸ್ವಾಮ್ಯದ ಅತಿ ದೊಡ್ಡ ಬ್ಯಾಂಕ್ ಆದ ಎಸ್‌ಬಿಐ ತೋರುತ್ತಿದೆ. ಮಕ್ಕಳಿಗೆಂದೇ ವಿಶೇಷವಾದ ಉಳಿತಾಯ ಖಾತೆಯ ಆಯ್ಕೆಗಳನ್ನು ಎಸ್‌ಬಿಐ ತಂದಿದೆ.

ಲಿಂಗಾಯತ ಪ್ರತ್ಯೇಕ ಧರ್ಮ ವಿರೋಧಿಸಿ ಫೇಸ್‌ಬುಕ್ ಪೋಸ್ಟ್ –ಮಹಿಳೆ ಅರೆಸ್ಟ್

ಲಿಂಗಾಯತ ಪ್ರತ್ಯೇಕ ಧರ್ಮ ವಿರೋಧಿಸಿ ಫೇಸ್‌ಬುಕ್ ಪೋಸ್ಟ್ ಹಾಕಿದ್ದ ಮಹಿಳೆಯನ್ನು ಧಾರವಾಡ ಪೊಲೀಸರು ಬಂಧಿಸಿದ್ದಾರೆ. ಶ್ರುತಿ ಬೆಳ್ಳಕ್ಕಿ ಬಂಧಿತ ಮಹಿಳೆ, ಇವರು ಧಾರವಾಡದ ಗರಗ ಗ್ರಾಮದ ನಿವಾಸಿಯಾಗಿದ್ದಾರೆ. ಧರ್ಮದ ವಿಚಾರದ ಕುರಿತಂತೆ ಸಚಿವ ಎಂಬಿ ಪಾಟೀಲ್ ಅವರು ಸೋನಿಯಾ ಗಾಂಧಿ ಅವರಿಗೆ ಬರೆದಿದ್ದಾರೆ ಎನ್ನಲಾಗಿದ್ದ ನಕಲಿ ಪತ್ರದ ವಿಚಾರವಾಗಿ ಮಾತನಾಡಿ ಫೇಸ್‌ಬುಕ್ ಪೋಸ್ಟ್ ಮಾಡಿದ್ದರು.

ಇದೀಗ ಶ್ರುತಿಯನ್ನು ಬಂಧಿಸಿ ಅಜ್ಞಾತ ಸ್ಥಳಕ್ಕೆ ಕರೆದೊಯ್ದಿದ್ದಾರೆ, ಅವರಿಂದ ಹೇಳಿಕೆಯನ್ನು ಸಂಗ್ರಹಿಸಲಾಗುತ್ತಿದೆ. ಪೊಲೀಸರ ಕ್ರಮಕ್ಕೆ ಶ್ರುತಿ ಪತಿ ಪರಮೇಶ ಉಳವಣ್ಣವರ್ ಸೇರಿದಂತೆ ಕುಟುಂಬದ ಸದಸ್ಯರು, ಸ್ಥಳೀಯ ಬಿಜೆಪಿ ಮುಖಂಡರು ಆಕ್ರೋಶ ವ್ಯಕ್ತ ಪಡಿಸಿದ್ದಾರೆ.

ಎಂ.ಬಿ.ಪಾಟೀಲ್‌ ಸೇರಿದಂತೆ ಹಲವರ ವಿರುದ್ಧ ಹರಿಹಾಯ್ದಿದ್ದ ಮಹಿಳೆ ಹಿಂದೂ ಧರ್ಮ ಒಡೆಯಲು ಯತ್ನಿಸುತ್ತಿದ್ದಾರೆ ಎಂದು ಆರೋಪ ಮಾಡಿದ್ದರು.

TRENDING