Friday, November 27, 2020
Home ಜಿಲ್ಲೆ ಬೆಳಗಾವಿ ‘ಸತೀಶ್ ಜಾರಕಿಹೊಳಿ ಗೋಮುಖ ವ್ಯಾಘ್ರ’

ಇದೀಗ ಬಂದ ಸುದ್ದಿ

ಕೋವಿಡ್ ಆಸ್ಪತ್ರೆಯಲ್ಲಿ ಭೀಕರ ಅಗ್ನಿಅವಘಡ :ಐವರು ಸೋಂಕಿತರು...

 ರಾಜ್ ಕೋಟ್: ಗುಜರಾತ್ ನ ಕೋವಿಡ್ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ಸಂಭವಿಸಿದ್ದು, ಘಟನೆಯಲ್ಲಿ ಐವರು ಸಾವನ್ನಪ್ಪಿದ್ದಾರೆ. ರಾಜ್ ಕೋಟ್ ನಗರದ ಉದಯ ಶಿವಾನಂದ್ ಆಸ್ಪತ್ರೆಯಲ್ಲಿ ಘಟನೆ...

ಜನ್ ಧನ್ ಖಾತೆ ಹೊಂದಿದವರಿಗೆ ಕೇಂದ್ರದಿಂದ ಮತ್ತೊಂದು...

 ಬೆಂಗಳೂರು: ಕೊರೋನಾ ನಿಯಂತ್ರಣಕ್ಕಾಗಿ ಲಾಕ್ಡೌನ್ ಜಾರಿ ಮಾಡಿದ ಸಂದರ್ಭದಲ್ಲಿ ಸಂಕಷ್ಟದಲ್ಲಿದ್ದ ಬಡವರ ಖಾತೆಗಳಿಗೆ ಮೂರು ತಿಂಗಳ ಹಣ ಬಿಡುಗಡೆ ಮಾಡಲಾಗಿದೆ. ರಾಜ್ಯದ ಸುಮಾರು 80 ಲಕ್ಷ ಜನ್...

ಮುಂಬೈ ದಾಳಿ ಮಾದರಿಯ ಮತ್ತೊಂದು ದಾಳಿ ಅಸಾಧ್ಯ:...

 ನವದೆಹಲಿ: ಕಳೆದ ಕೆಲ ವರ್ಷಗಳಲ್ಲಿ ಭಾರತದ ರಾಷ್ಟ್ರೀಯ ಭದ್ರತಾ ವ್ಯವಸ್ಥೆಯು ಸದೃಢವಾಗಿದ್ದು, 2008ರ ನವೆಂಬರ್‌ 26ರಂದು ಮುಂಬೈನಲ್ಲಿ ಉಗ್ರರು ನಡೆಸಿದ ದಾಳಿಯ ಮಾದರಿಯ ಮತ್ತೊಂದು ದಾಳಿ ಭಾರತದಲ್ಲಿ ಅಸಾಧ್ಯ ಎಂದು...

ಕದನ ವಿರಾಮ ಉಲ್ಲಂಘನೆ: ಪಾಕ್ ನ ದಾಳಿಗೆ...

 ಜಮ್ಮು: ಜಮ್ಮು ಮತ್ತು ಕಾಶ್ಮೀರದ ಪೂಂಚ್‌ ಜಿಲ್ಲೆಯ ಹಳ್ಳಿಗಳ ಸಮೀಪದ ಗಡಿ ನಿಯಂತ್ರಣ ರೇಖೆಯಲ್ಲಿ(ಎಲ್‌ಒಸಿ) ಕದನ ವಿರಾಮ ಉಲ್ಲಂಘಿಸಿ, ಪಾಕಿಸ್ತಾನದ ಸೇನೆಯು ನಡೆಸಿದ ಶೆಲ್‌ ಹಾಗೂ ಗುಂಡಿನ ದಾಳಿಯಲ್ಲಿ ಸೇನೆಯ ಜೆಸಿಒ(ಜ್ಯೂನಿಯರ್‌...

ಶಾಲೆಗಳ ಶುಲ್ಕ ಪಾವತಿ ಕುರಿತಾಗಿ ಇಂದು ಮಹತ್ವದ...

ಬೆಂಗಳೂರು: ಆನ್ಲೈನ್ ತರಗತಿ ಶುಲ್ಕ ಪಾವತಿ ವಿಚಾರಕ್ಕೆ ಸಂಬಂಧಿಸಿದಂತೆ ಖಾಸಗಿ ಶಾಲೆ ಆಡಳಿತ ಮಂಡಳಿಗಳ ಒಕ್ಕೂಟದೊಂದಿಗೆ ಶಿಕ್ಷಣ ಇಲಾಖೆಯಿಂದ ಇಂದು ಮಹತ್ವದ ಸಭೆ ನಡೆಸಲಾಗುವುದು. ಆನ್ ಲೈನ್...

‘ಸತೀಶ್ ಜಾರಕಿಹೊಳಿ ಗೋಮುಖ ವ್ಯಾಘ್ರ’

ಸತೀಶ್​ ಜಾರಕಿಹೊಳಿ ಗೋಮುಖ ವ್ಯಾಘ್ರ’ ಅಂತ ಶಾಸಕ ರಮೇಶ್​ ಜಾರಕಿಹೊಳಿ ಆರೋಪಿಸಿದ್ದಾರೆ. ಸತೀಶ್ ಹತಾಶೆಯ ಮನೋಭಾವದಿಂದ ಈ ರೀತಿ ವರ್ತಿಸುತ್ತಿದ್ದಾರೆ. ನನ್ನ ಕಥೆ ತೋಳ ಬಂತು ತೋಳ ಎನ್ನುವಂತೆ ಆಗಿರೋದು ನಿಜ. ಒಬ್ಬನೇ ರಾಜೀನಾಮೆ ಕೊಡೋದು ಬೇಡ ಅಂತ ಸುಮ್ಮನೇ ಇದ್ದೇನೆ. ಭಿನ್ನಮತ ಆರಂಭಕ್ಕೆ ಸಚಿವ ಸತೀಶ್ ಜಾರಕಿಹೊಳಿಯೇ ಕಾರಣ. ನಾನು ಸಚಿವನಾಗಿ ಆರಾಮಾಗಿದ್ದೆ. ಅವರು ರಾಜಕೀಯ ಭವಿಷ್ಯದ ದೃಷ್ಟಿಯಿಂದ ಪ್ರಚೋದನೆ ಕೊಟ್ಟರು. ಬಂಡಾಯಕ್ಕೆ ಪ್ರಚೋದನೇ ನೀಡಿದ್ದೇ ಸತೀಶ್ ಜಾರಕಿಹೊಳಿ ಅಂತಾ ತಿರುಗೇಟು ನೀಡಿದ್ದಾರೆ. ನಾನು ನಿಷ್ಠಾವಂತ ಕಾಂಗ್ರೆಸ್ಸಿಗ. ಇಂತಹವರೇ ಕಾಂಗ್ರೆಸ್ ಪಕ್ಷವನ್ನ ಹಾಳು ಮಾಡಿದ್ದಾರೆ ಅಂತ ಕಿಡಿಕಾರಿದ್ದಾರೆ.

TRENDING