Friday, November 27, 2020
Home ಜಿಲ್ಲೆ ಬೆಂಗಳೂರು ಚುನಾವಣೆ ಬೆಟ್ಟಿಂಗ್ ದಂಧೆಯಲ್ಲಿ ಭಾಗಿಯಾದ್ರೆ ಹುಷಾರ್...!

ಇದೀಗ ಬಂದ ಸುದ್ದಿ

ಮಹಾಮಾರಿ ಕೊರೊನಾಗೆ ಸುಡಾನ್ ಮಾಜಿ ಪ್ರಧಾನಿ `ಸಾದಿಕ್...

ಜಗತ್ತನ್ನೇ ನರಳಿಸುತ್ತಿರುವ ಕೊರೊನಾ ಸೋಂಕಿನ ಎದುರು ಎಂತಹ ನಾಯಕನಾದರೂ ಮಂಡಿಯೂರಬೇಕು ಎಂಬುದು ಮತ್ತೊಮ್ಮೆ ಸಾಬೀತಾಗಿದೆ. ಸುಡಾನ್‌ನ ಮಾಜಿ ಪ್ರಧಾನಿ ಸಾದಿಕ್ ಅಲ್-ಮೆಹ್ದಿ ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ. 84 ವರ್ಷದ ಮೆಹ್ದಿ...

ಸ್ಟೀಮರ್​ ಬೋಟ್​ನಿಂದ 8 ಟ್ರಕ್ ನದಿ ಪಾಲು

ಕೋಲ್ಕತ: ಸೋಮವಾರ ದೊಡ್ಡ ಸ್ಟೀಮರ್​ ಬೋಟ್​ನಿಂದ ಆಕಸ್ಮಿಕವಾಗಿ ನದಿ ಪಾಲಾಗಿದ್ದ ಕಾರ್ಮಿಕರು ಮತ್ತು 8 ಟ್ರಕ್​ಗಳಲ್ಲಿ ಈವರೆಗೆ ಎರಡು 3 ಟ್ರಕ್​ ಅನ್ನು ಹೊರತೆಗೆಯಲಾಗಿದ್ದು, ಕಾರ್ಮಿಕನೊಬ್ಬನ ಮೃತದೇಹ ಪತ್ತೆಯಾಗಿದೆ.

ಕೆನರಾ ಬ್ಯಾಂಕ್ ನೇಮಕಾತಿ: ಸ್ಪೆಷಲಿಸ್ಟ್ ಅಧಿಕಾರಿ ಹುದ್ದೆಗೆ...

 ಬೆಂಗಳೂರು : ಉದ್ಯೋಗಾಕಾಂಕ್ಷಿಗಳಿಗೆ ಕೆನೆರಾ ಬ್ಯಾಂಕ್ ಸಿಹಿಸುದ್ದಿ ನೀಡಿದ್ದು, 220 ಕೆನರಾ ಬ್ಯಾಂಕ್ ಸ್ಪೆಷಲಿಸ್ಟ್ ಆಫೀಸರ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆ ಹೆಸರು: ಕೆನರಾ ಬ್ಯಾಂಕ್ ಸ್ಪೆಷಲಿಸ್ಟ್...

ಫೋಟೋ ವೈರಲ್ : ಮಗಳ ಜೊತೆ ಹೆಜ್ಜೆ...

 'ತಾಯಿಗೆ ತಕ್ಕ ಮಗ' ಚಿತ್ರದ ಬಳಿಕ ಅಜಯ್ ರಾವ್ ನಟನೆಯ ಯಾವ ಚಿತ್ರವೂ ಇನ್ನು ಥಿಯೇಟರ್‌ಗೆ ಬಂದಿಲ್ಲ. ಸಾಲು ಸಾಲು ಚಿತ್ರಗಳಲ್ಲಿ ಬ್ಯುಸಿಯಿದ್ದು, ಚಿತ್ರೀಕರಣ ಮಾಡುವುದರಲ್ಲಿ ತೊಡಗಿಕೊಂಡಿದ್ದಾರೆ.

‘ಪ್ಲಾಸ್ಮಾ’ ದಾನ ಮಾಡಿ 350 ರೋಗಿಗಳ ಜೀವ...

ನವದೆಹಲಿ: ಇವರು ಮಾಡಿರುವ ಕೆಲಸ ಹೊಗಳಿಕೆಗೂ ಮೀರಿದ್ದು, ಏಕೆಂದರೆ ದೆಹಲಿ ಪೊಲೀಸ್ ಸಿಬ್ಬಂದಿ ತಮ್ಮ ಪ್ಲಾಸ್ಮಾ ದಾನ ಮಾಡುವ ಮೂಲಕ 350 ಮಂದಿಯ ಜೀವ ಉಳಿಸಿದ್ದಾರೆ. 42...

ಚುನಾವಣೆ ಬೆಟ್ಟಿಂಗ್ ದಂಧೆಯಲ್ಲಿ ಭಾಗಿಯಾದ್ರೆ ಹುಷಾರ್…!

ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಬೆಟ್ಟಿಂಗ್ ದಂಧೆಯಲ್ಲಿ ತೊಡಗಿರುವವರ ವಿರುದ್ಧ ಗೂಂಡಾ ಹಾಗೂ ಕೋಕಾ ಕಾಯಿದೆ ಜಾರಿಗೊಳಿಸುವುದಾಗಿ ಡಿಜಿ & ಐಜಿಪಿ ನೀಲಮಣಿ ಎನ್.ರಾಜು ಖಡಕ್​ ಎಚ್ಚರಿಕೆ ನೀಡಿದ್ದಾರೆ. ಯಾರು ಬೆಟ್ಟಿಂಗ್ ದಂಧೆಯಲ್ಲಿ ತೊಡಗಿದ್ದಾರೋ ಅವರ ವಿರುದ್ಧ ಗೂಂಡಾ ಕಾಯ್ದೆ ಜಾರಿಗೊಳಿಸಿ ಎಂದು ಎಲ್ಲಾ ಪೊಲೀಸ್ ಅಧಿಕಾರಿಗಳಿಗೆ ಡಿಜಿ & ಐಜಿಪಿ ಆದೇಶಿಸಿದ್ದಾರೆ.

ಚುನಾವಣೆ ಬಳಿಕ, ಅತಿಹೆಚ್ಚು ಬೆಟ್ಟಿಂಗ್ ಮಂಡ್ಯದಲ್ಲಿ ನಡೆಯುತ್ತಿದೆ. ಈ ಹಿನ್ನೆಲೆ, ಎಲ್ಲರ ವಿರುದ್ಧ ಗೂಂಡಾ ಕಾಯ್ದೆ ತೆರೆಯಲು ಚಿಂತನೆ ನಡೆಸಲಾಗಿದೆ. ಒಮ್ಮೆ ಈ ಕೋಕಾ ಕಾಯ್ದೆ ಅಥವಾ ಗೂಂಡಾ ಕಾಯ್ದೆ ಹಾಕಿದರೆ ಬಂಧಿತ ಆರೋಪಿಗಳನ್ನ ನ್ಯಾಯಾಲಯಕ್ಕೆ‌ ಹಾಜರುಪಡಿಸುವ ಅಗತ್ಯವಿಲ್ಲ. ನೇರವಾಗಿ ಜೈಲಿಗೆ ಕಳುಹಿಸಬಹುದು. ಈ ಹಿನ್ನೆಲೆ ಬೆಟ್ಟಿಂಗ್ ತಡೆಯಲು ಡಿಜಿ & ಐಜಿಪಿ ಸೂಚನೆ ನೀಡಿದ್ದಾರೆ.

TRENDING