Monday, November 30, 2020
Home ಜಿಲ್ಲೆ ಕೋಲಾರ ಕೋಲಾರದಲ್ಲಿ ಕಾಂಗ್ರೆಸ್ ಗೆ ಗೆಲುವು ಖಚಿತ – ಹಾಲಿ ಸಂಸದ ಮುನಿಯಪ್ಪ ಭವಿಷ್ಯ

ಇದೀಗ ಬಂದ ಸುದ್ದಿ

ಮುಂಬೈ-ನಾಗರಕೋಯಿಲ್ ರೈಲು ಮಾರ್ಗ ಬದಲು

 ಕಲಬುರಗಿ, ನ. 29 : ಮುಂಬೈ-ನಾಗರಕೋಯಿಲ್ ರೈಲು ಮಾರ್ಗ ಬದಲಾವಣೆ ಮಾಡಲಾಗಿದ್ದು ಜನರ ಆಕ್ರೋಶಕ್ಕೆ ಕಾರಣವಾಗಿದೆ. ಕೋವಿಡ್ ಪರಿಸ್ಥಿತಿ ಬಳಿಕ ಸಂಚಾರ ನಿಲ್ಲಿಸಿದ್ದ ರೈಲು ಡಿಸೆಂಬರ್ 7ರಿಂದ ಆರಂಭವಾಗಲಿದೆ.

ಲಿಫ್ಟ್​ನ ಎರಡು ಬಾಗಿಲ ಮಧ್ಯೆ ಸಿಲುಕಿ ಐದು...

ಮುಂಬೈ: ಲಿಫ್ಟ್​, ಎಸ್ಕಲೇಟರ್​ಗಳು ನಮ್ಮ ಜೀವನವನ್ನು ಎಷ್ಟು ಸುಲಭಗೊಳಿಸುತ್ತವೆಯೋ ಅಷ್ಟೇ ಅಪಾಯಕಾರಿ ಕೂಡ ಹೌದು. ಅದರಲ್ಲೂ ಪುಟ್ಟ ಮಕ್ಕಳಿರುವ ಕುಟುಂಬ ಲಿಫ್ಟ್​ ಬಳಸುವಾಗ ಎಷ್ಟೇ ಜಾಗೃತವಾಗಿದ್ದರೂ ಸಾಲದು. ಪೋಷಕರ ಅಜಾಗರೂಕತೆಯಿಂದಾಗಿ ಐದು...

ಭಾರತೀಯ ಪೋಸ್ಟ್ ಗಳ ಗುರಿಯಾಗಿಸಿಕೊಂಡು ಮತ್ತೆ ಪಾಕ್...

 ಶ್ರೀನಗರ: ಇಂಡೋ-ಪಾಕ್ ಗಡಿ ಎಲ್ ಒಸಿಯಲ್ಲಿ ಮತ್ತೆ ಪಾಕಿಸ್ತಾನ ಸೇನೆ ಉದ್ಧಟತನ ಮುಂದುವರೆದಿದ್ದು, ಮತ್ತೆ ಭಾರತೀಯ ಪೋಸ್ಟ್ ಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಿದೆ. ಗಡಿಯಲ್ಲಿನ ಭಾರತೀಯ ಸೇನೆಯ...

ಅಫ್ಘಾನಿಸ್ತಾನದಲ್ಲಿ ಪುಲ್ವಾಮ ಮಾದರಿಯ ದಾಳಿ : 30...

ಕಾಬೂಲ್: ಅಫ್ಘಾನಿಸ್ತಾನದ ಸೇನಾ ನೆಲೆಯ ಬಳಿ ನಡೆದ ಆತ್ಮಾಹುತಿ ಕಾರ್ ಬಾಂಬ್ ದಾಳಿಯಲ್ಲಿ ಕನಿಷ್ಠ 30 ಭದ್ರತಾ ಸಿಬ್ಬಂದಿ ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪೂರ್ವ ಪ್ರಾಂತ್ಯದ...

SBI ನಲ್ಲಿ ಮಕ್ಕಳ ಖಾತೆ ತೆರೆಯುವುದು ಹೇಗೆ.?...

ಬ್ಯಾಂಕ್ ಖಾತೆ ತೆರೆಯಲು ವಯಸ್ಸಿನ ನಿರ್ಬಂಧವೇನೂ ಇಲ್ಲ ಎಂದು ಸಾರ್ವಜನಿಕ ಸ್ವಾಮ್ಯದ ಅತಿ ದೊಡ್ಡ ಬ್ಯಾಂಕ್ ಆದ ಎಸ್‌ಬಿಐ ತೋರುತ್ತಿದೆ. ಮಕ್ಕಳಿಗೆಂದೇ ವಿಶೇಷವಾದ ಉಳಿತಾಯ ಖಾತೆಯ ಆಯ್ಕೆಗಳನ್ನು ಎಸ್‌ಬಿಐ ತಂದಿದೆ.

ಕೋಲಾರದಲ್ಲಿ ಕಾಂಗ್ರೆಸ್ ಗೆ ಗೆಲುವು ಖಚಿತ – ಹಾಲಿ ಸಂಸದ ಮುನಿಯಪ್ಪ ಭವಿಷ್ಯ

ಕೋಲಾರದಲ್ಲಿ ಕಾಂಗ್ರೆಸ್ ಗೆದ್ದೇ ಗೆಲ್ಲುತ್ತೆ ಅಂತ ಹಾಲಿ ಸಂಸದ ಮುನಿಯಪ್ಪ ಭರವಸೆ ವ್ಯಕ್ತಪಡಿಸಿದ್ದಾರೆ. ಈ ಹಿಂದೆಯೂ ನಮ್ಮ ಪ್ರತಿಸ್ಫರ್ಧಿ ಅಭ್ಯರ್ಥಿಗಳು ಗೆದ್ದೆ ಬಿಟ್ಟೆವು ಎಂದು ಓಡಾಡಿದ್ರು.

ರಾಜ್ಯದ ೨೮ ಕ್ಷೇತ್ರಗಳಲ್ಲಿ ಮೈತ್ರಿ ಅಭ್ಯರ್ಥಿ ಗಳು ಗೆಲ್ಲಲಿದ್ದಾರೆ ಎಂದು ಹೇಳಿದ್ರು. ಪಕ್ಷ ವಿರೋಧಿ ಚಟುವಟಿಕೆಯಲ್ಲಿ ಭಾಗಿಯಾಗಿದ್ದವರ ವಿರುದ್ದ ಕೆಲಸ ಆರಂಭವಾಗಿದೆ. ಯಾರ್ಯಾರು ಪಕ್ಷ ವಿರೋಧಿ ಚಟುವಟಿಕೆ  ಮಾಡಿದ್ದಾರೋ ಅವರ ವಿರುದ್ಧ ಪ್ರದೇಶ ಕಾಂಗ್ರೆಸ್ ಸಮಿತಿ ಕ್ರಮ ಕೈಗೊಳ್ಳಲಿದೆ ಎಂದು ಹೇಳಿದ್ರು. ಕಾಂಗ್ರೆಸ್ ನಲ್ಲಿ ಶಾಸಕರು, ಸಂಸದರು ಯಾರೂ ದೊಡ್ಡವರಲ್ಲ ಅಂತ ಮುನಿಯಪ್ಪ ಹೇಳಿದ್ರು.

TRENDING