Thursday, December 3, 2020
Home ಜಿಲ್ಲೆ ಮೈಸೂರು ದಸರಾ ಆನೆ ದ್ರೋಣ ಇನ್ನಿಲ್ಲ...

ಇದೀಗ ಬಂದ ಸುದ್ದಿ

ಎರಡು ದಿನಗಳ ಬಳಿಕ ಮತ್ತೆ ಪೆಟ್ರೋಲ್‌, ಡೀಸೆಲ್‌...

ಬೆಂಗಳೂರು: ಪೆಟ್ರೋಲ್‌, ಡೀಸೆಲ್‌ ದರ ಏರಿಕೆಗೆ ಎರಡು ದಿನಗಳವರೆಗೆ ಬಿಡುವು ನೀಡಿದ್ದ ಸರ್ಕಾರಿ ಸ್ವಾಮ್ಯದ ತೈಲ ಮಾರಾಟ ಕಂಪನಿಗಳು ಬುಧವಾರ ಮತ್ತೆ ಏರಿಕೆ ಮಾಡಿವೆ. ಬೆಂಗಳೂರಿನಲ್ಲಿ ಪ್ರತಿ...

ಮೆಕ್ಕೆಜೋಳ ಯಂತ್ರಕ್ಕೆ ವೇಲ್ ಸಿಲುಕಿ ಬಾಲಕಿ ದಾರುಣ...

ತುಮಕೂರು: ಮಧುಗಿರಿ ತಾಲೂಕಿನ ಕೊಡಿಗೇನಹಳ್ಳಿ ಸಮೀಪ ಮೆಕ್ಕೆಜೋಳ ತೆನೆ ಬಿಡಿಸುವ ಯಂತ್ರಕ್ಕೆ ವೇಲ್ ಸಿಲುಕಿದ ಪರಿಣಾಮ ಬಾಲಕಿ ಮೃತಪಟ್ಟ ಘಟನೆ ನಡೆದಿದೆ. 14 ವರ್ಷದ ರಮಾಬಾಯಿ ಮೃತಪಟ್ಟ...

ʼRRBʼಯ 1.4 ಲಕ್ಷ ಹುದ್ದೆಗಳಿಗೆ ಹರಿದು ಬಂದಿವೆ...

ರೈಲ್ವೆ ನೇಮಕಾತಿ ಮಂಡಳಿಯ ಬಹುನಿರೀಕ್ಷಿತ ತಾಂತ್ರಿಕೇತರ ಜನಪ್ರಿಯ ವರ್ಗಗಳ (ಎನ್ ಟಿಪಿಸಿ) ಪರೀಕ್ಷೆ, ಗ್ರೂಪ್ ಡಿ, ಮತ್ತು ಪ್ರತ್ಯೇಕ ವಿಭಾಗ ಪರೀಕ್ಷೆಗಳು ಡಿಸೆಂಬರ್ 15ರಿಂದ ಆರಂಭವಾಗಲಿವೆ. ಆದ್ರೆ, ಈ...

ಮಂಗಳೂರು-ಬೆಂಗಳೂರು ವಯಾ ಶ್ರವಣಬೆಳಗೊಳ ರೈಲಿಗೆ ಮತ್ತೆ ಚಾಲನೆ

ಮಂಗಳೂರು: ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣದಿಂದ ಕುಣಿಗಲ್, ಶ್ರವಣಬೆಳಗೊಳ ಮಾರ್ಗವಾಗಿ ಬೆಂಗಳೂರಿಗೆ ರೈಲು ಸಂಚಾರ ಮತ್ತೆ ಆರಂಭವಾಗಿದೆ. ವಾರದಲ್ಲಿ ನಾಲ್ಕು ದಿನ ಈ ರೈಲು ಸಂಚರಿಸಲಿದ್ದು, ಇದರ ಪ್ರಯೋಜನವನ್ನು ನಾಗರಿಕರು ಪಡೆಯಬೇಕೆಂದು...

ಎಂಜಿ ರೋಡ್, ಬ್ರಿಗೇಡ್ ರೋಡ್ನಲ್ಲಿ ಈ ಬಾರಿ...

 ಬೆಂಗಳೂರು: ಕೋವಿಡ್ ಎರಡನೇ ಅಲೆ ಭೀತಿ ಇರುವುದರಿಂದ ರಾಜಧಾನಿಯ ರಸ್ತೆ, ಬಾರ್‌ ಕ್ಲಬ್‌ಗಳಲ್ಲಿ ಹೊಸವರ್ಷ ಸಂಭ್ರಮಾಚರಣೆ ನಿಷೇಧಿಸಬೇಕು ಎಂದು ರಾಜ್ಯ ಸರ್ಕಾರಕ್ಕೆ ಬಿಬಿಎಂಪಿ ಮನವಿ ಮಾಡಿದೆ.

ದಸರಾ ಆನೆ ದ್ರೋಣ ಇನ್ನಿಲ್ಲ…

ಮೂರು ಬಾರಿ ದಸರಾ ಮಹೋತ್ಸವದಲ್ಲಿ ಪಾಲ್ಗೊಂಡಿದ್ದ ದ್ರೋಣ ಆನೆ ಹೃದಯಾಘಾತದಿಂದ ಇಂದು ಮೃತಪಟ್ಟಿದೆ. ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ವ್ಯಾಪ್ತಿಯಲ್ಲಿರುವ ಮತ್ತಿಗೋಡು ಸಾಕಾನೆ ಶಿಬಿರದಲ್ಲಿದ್ದ ದ್ರೋಣ ಕೆಲ ತಿಂಗಳ ಹಿಂದೆ ಕಾಡಾನೆ ದಾಳಿಯಿಂದ ಸೊಂಟ ಮುರಿದುಕೊಂಡಿದ್ದ. ಆದರೆ ಇಂದು ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾನೆ.

ದಸಾರ ಆನೆಗಳ ಬಳಗದ ಹಿರಿಯ ದ್ರೋಣ ಸತತ 18 ವರ್ಷ ಚಿನ್ನದ ಅಂಬಾರಿ ಹೊತ್ತಿದ್ದ. ಈ ದ್ರೋಣ ಸೌಮ್ಯ ಸ್ವಭಾವದವನಾಗಿದ್ದ. ಹೀಗಾಗಿ ಹಿರಿಯ ದ್ರೋಣನ ಸಾವಿನ ಬಳಿಕ ಈ ಆನೆಗೆ ದ್ರೋಣ ಎಂದು ನಾಮಕರಣ ಮಾಡಲಾಗಿತ್ತು.

ಅರ್ಜುನನ ನಿವೃತ್ತಿಯ ನಂತರ ಈತನೇ ಅಂಬಾರಿ ಹೊರಲು ಸೂಕ್ತ ಎಂದು ಅಧಿಕಾರಿಗಳು ನಿರ್ಧರಿಸಿದ್ದರು. ಆದರೆ ವಿಧಿಯ ಆಟ ಬೇರೆಯೇ ಆಗಿದೆ.

TRENDING