Thursday, December 3, 2020
Home ಜಿಲ್ಲೆ ಶ್ರುತಿ ಬೆಳ್ಳಕ್ಕಿ ಬಂಧನಕ್ಕೆ ಬಿಜೆಪಿ ಖಂಡನೆ

ಇದೀಗ ಬಂದ ಸುದ್ದಿ

ನೂತನ ಅಧ್ಯಕ್ಷರ ಅಧಿಕಾರ ಸ್ವೀಕಾರ ಸಮಾರಂಭ ಸಮಿತಿಗೆ...

ವಾಷಿಂಗ್ಟನ್‌: ಅಮೆರಿಕದ ನೂತನ ಅಧ್ಯಕ್ಷರ ಅಧಿಕಾರ ಸ್ವೀಕಾರ ಸಮಾರಂಭದ ಚಟುವಟಿಕೆಗಳ ನಿರ್ವಹಣೆಗಾಗಿ ರಚಿಸಿರುವ ನಾಲ್ವರು ಸದಸ್ಯರ 'ಅಧ್ಯಕ್ಷೀಯ ಉದ್ಘಾಟನಾ ಸಮಿತಿ(ಪಿಐಸಿ)'ಗೆ ಭಾರತೀಯ-ಅಮೆರಿಕನ್ ಮಜು ವರ್ಗೀಸ್ ಅವರನ್ನು ನೇಮಿಸಲಾಗಿದೆ.

ಗುಡ್ ನ್ಯೂಸ್ :ರಾಜ್ಯ ಸರ್ಕಾರದಿಂದ ಶೀಘ್ರವೇ ಹೊಸ...

ಬೆಂಗಳೂರು : ಕೊರೊನಾ ವೈರಸ್ ಹಿನ್ನೆಲೆಯಲ್ಲಿ ಸ್ಥಗಿತಗೊಂಡಿದ್ದ 2019-20 ನೇ ಸಾಲಿನ ಹೊಸ ಪಡಿತರ ಚೀಟಿಗಳನ್ನು ಈ ತಿಂಗಳ ಮೂರನೇ ವಾರದಿಂದ ವಿತರಿಸಲು ಆಹಾರ ಇಲಾಖೆ ಸಿದ್ಧತೆ ನಡೆಸಿದೆ.

ದೆಹಲಿಯಲ್ಲಿ ಭೂ ಕಂಪನ : ರಿಕ್ಟರ್ ಮಾಪಕದಲ್ಲಿ...

ನವದೆಹಲಿ : ರಾಷ್ಟ್ರರಾಜಧಾನಿ ದೆಹಲಿಯಲ್ಲಿ ಮತ್ತೆ ಭೂಮಿ ಕಂಪಿಸಿದ್ದು, ರಿಕ್ಟರ್ ಮಾಪಕದಲ್ಲಿ 2.7 ರಷ್ಟು ದಾಖಲಾಗಿದೆ ಎಂದು ವರದಿಯಾಗಿದೆ. ದೆಹಲಿ ಘಾಜಿಯಾಬಾದ್ ನಲ್ಲಿ ಲಘು ಭೂಕಂಪನ...

ಕ್ರಿಸ್ ಮಸ್ ಹಬ್ಬದ ವಿಶೇಷವಾಗಿ 250 ಬಗೆಯ...

 ಟೋಕಿಯೋದಲ್ಲಿ ಕೊರೊನಾ ಸೋಂಕು ಹೆಚ್ಚಾಗುತ್ತಲೇ ಇದೆ. ಹೀಗಾಗಿ ಜಪಾನ್​ ರಾಜಧಾನಿಯ ಸಮೀಪದಲ್ಲಿರುವ ಅಂಗಡಿಯೊಂದು ಕ್ರಿಸ್​​ ಮಸ್​ ಹಬ್ಬದ ವಿಶೇಷವಾಗಿ 250 ಬಗೆಯ ಮಾಸ್ಕ್​ಗಳನ್ನ ಮಾರುಕಟ್ಟೆಗೆ ಪರಿಚಯಿಸಿದೆ. ಇದರಲ್ಲಿ ಅಲಂಕಾರಿಕ ದೀಪಗಳನ್ನ...

ದೇಶದ ರೈತರ ಹೋರಾಟಕ್ಕೆ ವಿದೇಶದಿಂದಲೂ ಸಿಕ್ಕಿದೆ ಬೆಂಬಲ...

ದೇಶದಲ್ಲಿ ಕೃಷಿ ಮಸೂದೆ ವಿರೋಧಿಸಿ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕುತ್ತಿರುವ ರೈತರಿಗೆ ವಿಶ್ವದ ಮೂಲೆ ಮೂಲೆಯಿಂದ ಬೆಂಬಲ ವ್ಯಕ್ತವಾಗುತ್ತಿದೆ. ಈಗಾಗಲೇ ಪ್ರತಿಭಟನೆ ಮಾಡುತ್ತಿದ್ದ ರೈತರಿಗೆ...

ಶ್ರುತಿ ಬೆಳ್ಳಕ್ಕಿ ಬಂಧನಕ್ಕೆ ಬಿಜೆಪಿ ಖಂಡನೆ

ಬಿಜೆಪಿ ಕಾರ್ಯಕರ್ತೆ ಶ್ರುತಿ ಬೆಳ್ಳಕ್ಕಿ ಬಂಧಿಸಿದ್ದನ್ನು ಖಂಡಿಸಿ ಸಂಸದ ಪ್ರಹ್ಲಾದ ಜೋಶಿ ನೇತೃತ್ವದಲ್ಲಿ ಬಿಜೆಪಿ ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

ಶ್ರುತಿ ಬೆಳ್ಳಕ್ಕಿ ಲಿಂಗಾಯತ ಪ್ರತ್ಯೇಕ ಧರ್ಮ ಹೋರಾಟಕ್ಕೆ ಸಂಬಂಧಿಸಿದಂತೆ ಸಚಿವ ಎಂ.ಬಿ.ಪಾಟೀಲ್ ಹಾಗೂ ಮಾಜಿ ಸಚಿವ ವಿನಯ ಕುಲಕರ್ಣಿ ಅವರ ವಿರುದ್ಧ ಮಾತನಾಡಿದ್ದರು. ಆ ವೀಡಿಯೋವನ್ನು ಫೇಸ್ ಬುಕ್ ಗೆ ಅಪಲೋಡ್ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಗರಗ ಠಾಣೆ ಪೊಲೀಸರು ಅವರನ್ನು ಬಂಧಿಸಿದ್ದರು. ನಿನ್ನೆಯಷ್ಟೇ ಅವರಿಗೆ ನ್ಯಾಯಾಲಯ ಜಾಮೀನು ಮಂಜೂರು ಮಾಡಿದ್ದರಿಂದ ಬಿಡುಗಡೆಗೊಂಡಿದ್ದಾರೆ. ಇಂದು ನಡೆದ ಪ್ರತಿಭಟನೆಯಲ್ಲಿ ಶ್ರುತಿ ಬೆಳ್ಳಕ್ಕಿ ಕೂಡ ಪಾಲ್ಗೊಂಡಿದ್ದರು.

TRENDING