Monday, November 30, 2020
Home ಕ್ರಿಕೆಟ್ ಅರ್ಜುನ ಪ್ರಶಸ್ತಿಗೆ ಪೂನಂ, ಬುಮ್ರಾ ಸೇರಿ ನಾಲ್ವರು ಕ್ರಿಕೆಟರ್ ಹೆಸರು ಶಿಫಾರಸು

ಇದೀಗ ಬಂದ ಸುದ್ದಿ

ಮುಂಬೈ-ನಾಗರಕೋಯಿಲ್ ರೈಲು ಮಾರ್ಗ ಬದಲು

 ಕಲಬುರಗಿ, ನ. 29 : ಮುಂಬೈ-ನಾಗರಕೋಯಿಲ್ ರೈಲು ಮಾರ್ಗ ಬದಲಾವಣೆ ಮಾಡಲಾಗಿದ್ದು ಜನರ ಆಕ್ರೋಶಕ್ಕೆ ಕಾರಣವಾಗಿದೆ. ಕೋವಿಡ್ ಪರಿಸ್ಥಿತಿ ಬಳಿಕ ಸಂಚಾರ ನಿಲ್ಲಿಸಿದ್ದ ರೈಲು ಡಿಸೆಂಬರ್ 7ರಿಂದ ಆರಂಭವಾಗಲಿದೆ.

ಲಿಫ್ಟ್​ನ ಎರಡು ಬಾಗಿಲ ಮಧ್ಯೆ ಸಿಲುಕಿ ಐದು...

ಮುಂಬೈ: ಲಿಫ್ಟ್​, ಎಸ್ಕಲೇಟರ್​ಗಳು ನಮ್ಮ ಜೀವನವನ್ನು ಎಷ್ಟು ಸುಲಭಗೊಳಿಸುತ್ತವೆಯೋ ಅಷ್ಟೇ ಅಪಾಯಕಾರಿ ಕೂಡ ಹೌದು. ಅದರಲ್ಲೂ ಪುಟ್ಟ ಮಕ್ಕಳಿರುವ ಕುಟುಂಬ ಲಿಫ್ಟ್​ ಬಳಸುವಾಗ ಎಷ್ಟೇ ಜಾಗೃತವಾಗಿದ್ದರೂ ಸಾಲದು. ಪೋಷಕರ ಅಜಾಗರೂಕತೆಯಿಂದಾಗಿ ಐದು...

ಭಾರತೀಯ ಪೋಸ್ಟ್ ಗಳ ಗುರಿಯಾಗಿಸಿಕೊಂಡು ಮತ್ತೆ ಪಾಕ್...

 ಶ್ರೀನಗರ: ಇಂಡೋ-ಪಾಕ್ ಗಡಿ ಎಲ್ ಒಸಿಯಲ್ಲಿ ಮತ್ತೆ ಪಾಕಿಸ್ತಾನ ಸೇನೆ ಉದ್ಧಟತನ ಮುಂದುವರೆದಿದ್ದು, ಮತ್ತೆ ಭಾರತೀಯ ಪೋಸ್ಟ್ ಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಿದೆ. ಗಡಿಯಲ್ಲಿನ ಭಾರತೀಯ ಸೇನೆಯ...

ಅಫ್ಘಾನಿಸ್ತಾನದಲ್ಲಿ ಪುಲ್ವಾಮ ಮಾದರಿಯ ದಾಳಿ : 30...

ಕಾಬೂಲ್: ಅಫ್ಘಾನಿಸ್ತಾನದ ಸೇನಾ ನೆಲೆಯ ಬಳಿ ನಡೆದ ಆತ್ಮಾಹುತಿ ಕಾರ್ ಬಾಂಬ್ ದಾಳಿಯಲ್ಲಿ ಕನಿಷ್ಠ 30 ಭದ್ರತಾ ಸಿಬ್ಬಂದಿ ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪೂರ್ವ ಪ್ರಾಂತ್ಯದ...

SBI ನಲ್ಲಿ ಮಕ್ಕಳ ಖಾತೆ ತೆರೆಯುವುದು ಹೇಗೆ.?...

ಬ್ಯಾಂಕ್ ಖಾತೆ ತೆರೆಯಲು ವಯಸ್ಸಿನ ನಿರ್ಬಂಧವೇನೂ ಇಲ್ಲ ಎಂದು ಸಾರ್ವಜನಿಕ ಸ್ವಾಮ್ಯದ ಅತಿ ದೊಡ್ಡ ಬ್ಯಾಂಕ್ ಆದ ಎಸ್‌ಬಿಐ ತೋರುತ್ತಿದೆ. ಮಕ್ಕಳಿಗೆಂದೇ ವಿಶೇಷವಾದ ಉಳಿತಾಯ ಖಾತೆಯ ಆಯ್ಕೆಗಳನ್ನು ಎಸ್‌ಬಿಐ ತಂದಿದೆ.

ಅರ್ಜುನ ಪ್ರಶಸ್ತಿಗೆ ಪೂನಂ, ಬುಮ್ರಾ ಸೇರಿ ನಾಲ್ವರು ಕ್ರಿಕೆಟರ್ ಹೆಸರು ಶಿಫಾರಸು

ಟೀಂ ಇಂಡಿಯಾ ವೇಗಿ ಜಸ್ಪ್ರೀತ್ ಬುಮ್ರಾ ಸೇರಿದಂತೆ ಮೊಹಮ್ಮದ್ ಶಮಿ, ರವೀಂದ್ರ ಜಡೇಜಾ ಮತ್ತು ಮಹಿಳಾ ಟೀಂ ಇಂಡಿಯಾ ಆಟಗಾರ್ತಿ ಪೂನಂ ಯಾದವ್ ಅವರ ಹೆಸರನ್ನ ಬಿಸಿಸಿಐ ಅರ್ಜುನ ಪ್ರಶಸ್ತಿಗೆ ಶಿಫಾರಸು ಮಾಡಿದೆ.

ಕ್ರೀಡಾ ರಂಗದಲ್ಲಿ ವಿಶೇಷ ಪ್ರತಿಭೆಗಳನ್ನು ಗೌರವಿಸಿ ಅರ್ಜುನ ಪ್ರಶಸ್ತಿಯನ್ನು ನೀಡಲಾಗುತ್ತದೆ. ಕೇಂದ್ರ ಕ್ರೀಡಾ ಇಲಾಖೆ ಪ್ರಶಸ್ತಿಗೆ ಅರ್ಹ ಅಭ್ಯರ್ಥಿಗಳ ಹೆಸರು ಶಿಫಾರಸು ಮಾಡಿದೆ. 2018 ರಲ್ಲಿ ಟೀಂ ಇಂಡಿಯಾ ಮಹಿಳಾ ತಂಡದ ಸ್ಮೃತಿ ಮಂದಾನ ಅವರಿಗೆ ಅರ್ಜುನ ಪ್ರಶಸ್ತಿ ನೀಡಿ ಗೌರವಿಸಲಾಗಿತ್ತು.

TRENDING