Thursday, November 26, 2020
Home ಜಿಲ್ಲೆ ಬೆಂಗಳೂರು ರಾಜಧಾನಿ ಬೆಂಗಳೂರಿನಲ್ಲಿ ಮಕ್ಕಳ ಜೀವಕ್ಕಿಲ್ಲ ಬೆಲೆ...!

ಇದೀಗ ಬಂದ ಸುದ್ದಿ

ಮಹಾಮಾರಿ ಕೊರೊನಾಗೆ ಸುಡಾನ್ ಮಾಜಿ ಪ್ರಧಾನಿ `ಸಾದಿಕ್...

ಜಗತ್ತನ್ನೇ ನರಳಿಸುತ್ತಿರುವ ಕೊರೊನಾ ಸೋಂಕಿನ ಎದುರು ಎಂತಹ ನಾಯಕನಾದರೂ ಮಂಡಿಯೂರಬೇಕು ಎಂಬುದು ಮತ್ತೊಮ್ಮೆ ಸಾಬೀತಾಗಿದೆ. ಸುಡಾನ್‌ನ ಮಾಜಿ ಪ್ರಧಾನಿ ಸಾದಿಕ್ ಅಲ್-ಮೆಹ್ದಿ ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ. 84 ವರ್ಷದ ಮೆಹ್ದಿ...

ಸ್ಟೀಮರ್​ ಬೋಟ್​ನಿಂದ 8 ಟ್ರಕ್ ನದಿ ಪಾಲು

ಕೋಲ್ಕತ: ಸೋಮವಾರ ದೊಡ್ಡ ಸ್ಟೀಮರ್​ ಬೋಟ್​ನಿಂದ ಆಕಸ್ಮಿಕವಾಗಿ ನದಿ ಪಾಲಾಗಿದ್ದ ಕಾರ್ಮಿಕರು ಮತ್ತು 8 ಟ್ರಕ್​ಗಳಲ್ಲಿ ಈವರೆಗೆ ಎರಡು 3 ಟ್ರಕ್​ ಅನ್ನು ಹೊರತೆಗೆಯಲಾಗಿದ್ದು, ಕಾರ್ಮಿಕನೊಬ್ಬನ ಮೃತದೇಹ ಪತ್ತೆಯಾಗಿದೆ.

ಕೆನರಾ ಬ್ಯಾಂಕ್ ನೇಮಕಾತಿ: ಸ್ಪೆಷಲಿಸ್ಟ್ ಅಧಿಕಾರಿ ಹುದ್ದೆಗೆ...

 ಬೆಂಗಳೂರು : ಉದ್ಯೋಗಾಕಾಂಕ್ಷಿಗಳಿಗೆ ಕೆನೆರಾ ಬ್ಯಾಂಕ್ ಸಿಹಿಸುದ್ದಿ ನೀಡಿದ್ದು, 220 ಕೆನರಾ ಬ್ಯಾಂಕ್ ಸ್ಪೆಷಲಿಸ್ಟ್ ಆಫೀಸರ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆ ಹೆಸರು: ಕೆನರಾ ಬ್ಯಾಂಕ್ ಸ್ಪೆಷಲಿಸ್ಟ್...

ಫೋಟೋ ವೈರಲ್ : ಮಗಳ ಜೊತೆ ಹೆಜ್ಜೆ...

 'ತಾಯಿಗೆ ತಕ್ಕ ಮಗ' ಚಿತ್ರದ ಬಳಿಕ ಅಜಯ್ ರಾವ್ ನಟನೆಯ ಯಾವ ಚಿತ್ರವೂ ಇನ್ನು ಥಿಯೇಟರ್‌ಗೆ ಬಂದಿಲ್ಲ. ಸಾಲು ಸಾಲು ಚಿತ್ರಗಳಲ್ಲಿ ಬ್ಯುಸಿಯಿದ್ದು, ಚಿತ್ರೀಕರಣ ಮಾಡುವುದರಲ್ಲಿ ತೊಡಗಿಕೊಂಡಿದ್ದಾರೆ.

‘ಪ್ಲಾಸ್ಮಾ’ ದಾನ ಮಾಡಿ 350 ರೋಗಿಗಳ ಜೀವ...

ನವದೆಹಲಿ: ಇವರು ಮಾಡಿರುವ ಕೆಲಸ ಹೊಗಳಿಕೆಗೂ ಮೀರಿದ್ದು, ಏಕೆಂದರೆ ದೆಹಲಿ ಪೊಲೀಸ್ ಸಿಬ್ಬಂದಿ ತಮ್ಮ ಪ್ಲಾಸ್ಮಾ ದಾನ ಮಾಡುವ ಮೂಲಕ 350 ಮಂದಿಯ ಜೀವ ಉಳಿಸಿದ್ದಾರೆ. 42...

ರಾಜಧಾನಿ ಬೆಂಗಳೂರಿನಲ್ಲಿ ಮಕ್ಕಳ ಜೀವಕ್ಕಿಲ್ಲ ಬೆಲೆ…!

ಬೆಂಗಳೂರಿನಲ್ಲಿ  ಮತ್ತೊಬ್ಬ ಬಾಲಕನಿಗೆ ಕರೆಂಟ್ ಶಾಕ್ ಹೊಡೆದಿದೆ. ಸಾಯಿ ಚರಣ್ ಎಂಬ 9 ವರ್ಷದ ಬಾಲಕ ಸಾವು ಬದುಕಿನ ನಡುವೆ ಹೋರಾಡುತ್ತಿದ್ದಾನೆ. ಮಹಾಲಕ್ಷ್ಮಿ ಲೇಔಟ್ ನಲ್ಲಿ ನಿನ್ನೆ

ಸಂಜೆ 7.30ರ ಸುಮಾರಿಗೆ ರಸ್ತೆ ಬದಿಯಲ್ಲಿ ಆಟವಾಡುವಾಗ ಘಟನೆ ನಡೆದಿದೆ. ಮಹಾಲಕ್ಷ್ಮಿ ಲೇಔಟ್ ನಿವಾಸಿ ಬಸವರಾಜ್ -ರೇವತಿ ದಂಪತಿ ಪುತ್ರ ಸಾಯಿ ಚರಣ್ . ಆಟವಾಡುತ್ತಿದ್ದ ವೇಳೆ ಫುಟ್ ಪಾತ್ ಮೇಲೆ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿಯನ್ನ ಬಾಲಕ ಮುಟ್ಟಿದ್ದಾನೆ. ಪರಿಣಾಮ ಸ್ಥಳದಲ್ಲೇ ಬಾಲಕ ಕುಸಿದಿದ್ದಾನೆ. ಬಳಿಕ ಸ್ಥಳೀಯರು ಬಾಲಕನನ್ನು ಖಾಸಗಿ ಆಸ್ಪತ್ರೆಗೆ ರವಾನಿಸಿದ್ದಾರೆ. ಬಾಲಕ ಕೊಲಂಬಿಯಾ ಏಷ್ಯಾ ಆಸ್ಪತ್ರೆಯಲ್ಲಿ  ಸಾವು ಬದುಕಿನ ನಡುವೆ ಹೋರಾಡುತ್ತಿದ್ದಾನೆ.  ಗಾಯಾಳು ಬಾಲಕನ ತಂದೆ ಬಸವರಾಜ್ ಟ್ಯಾಕ್ಸಿ ಚಾಲಕನಾಗಿದ್ದಾರೆ. ಬೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯದಿಂದ ಘಟನೆ ನಡೆದಿದೆ ಎಂದು ಸ್ಥಳೀಯರು ಆಕ್ರೋಶವ್ಯಕ್ತಪಡಿಸಿದ್ದಾರೆ.

TRENDING