Tuesday, December 1, 2020
Home ಜಿಲ್ಲೆ ಬೆಂಗಳೂರು ಗ್ರಾಮಾಂತರ ಸಿದ್ದರಬೆಟ್ಟದ ಕಲ್ಯಾಣಿಯಲ್ಲಿ ಮುಳುಗಿ ಒಂದೇ ಕುಟುಂಬದ ಐವರು ಸಾವು

ಇದೀಗ ಬಂದ ಸುದ್ದಿ

ನಮ್ಮ ಮೆಟ್ರೋ ಪ್ರಯಾಣಿಕರಿಗೊಂದು ಗುಡ್ ನ್ಯೂಸ್

ಬೆಂಗಳೂರು, ಡಿ. 01 : ನಮ್ಮ ಮೆಟ್ರೋ ಪ್ರಯಾಣಿಕರಿಗೆ ಬಿಎಂಆರ್‌ಸಿಎಲ್ ಸಿಹಿ ಸುದ್ದಿಯನ್ನು ನೀಡಿದೆ. ಇನ್ನು ಮುಂದೆ ಮೆಟ್ರೋ ನಿಲ್ದಾಣದಲ್ಲಿಯೇ ಸ್ಮಾರ್ಟ್ ಕಾರ್ಡ್ ರಿಚಾರ್ಜ್ ಮಾಡಬಹುದಾಗಿದೆ. ಕೋವಿಡ್ ಕಾರಣ ನಿಲ್ದಾಣದಲ್ಲಿ ರಿಚಾರ್ಜ್...

ಬಿಪಿಎಲ್ ಕುಟುಂಬಗಳಿಗೆ ಉಚಿತವಾಗಿ ಕೋವಿಡ್ ಲಸಿಕೆ :...

ಬೆಂಗಳೂರು: ಬಿಪಿಎಲ್ ಕುಟುಂಬಗಳಿಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ. ಸುಧಾಕರ್ ಸಿಹಿ ಸುದ್ದಿ ನೀಡಿದ್ದು, ಉಚಿತವಾಗಿ ಕೊರೊನಾ ಲಸಿಕೆ ನೀಡಲಾಗುತ್ತದೆ ಎನ್ನುವ ಭರವಸೆ ನೀಡಿದ್ದಾರೆ.

ಉಡುಪಿ ಕೃಷ್ಣ ಮಠದ ಫಲಕದಲ್ಲಿ ಕನ್ನಡ ಮಾಯ...

ಉಡುಪಿ : ಉಡುಪಿ ಕೃಷ್ಣಮಠದ ಮಹಾದ್ವಾರದಲ್ಲಿ ಹಾಕಲಾದ ಫಲಕದಲ್ಲಿ ಕನ್ನಡ ಮಾಯವಾಗಿದೆ. ಇನ್ನೂ ನವೆಂಬರ್ ಮುಗಿದು ಒಂದು ದಿನವಾಗಿಲ್ಲ. ಆಗಲೇ ಪ್ರಸಿದ್ಧ ಉಡುಪಿ ಕೃಷ್ಣಮಠದ ಮುಖ್ಯ...

ರೈತ ಪ್ರತಿಭಟನೆ ಯಶಸ್ಸಿಗೆ ಗುರುದ್ವಾರಗಳಲ್ಲಿ ಇಂದು ವಿಶೇಷ...

ನವದೆಹಲಿ,ಡಿ.1-ಕೇಂದ್ರದ ಹೊಸ ಕೃಷಿ ನೀತಿ ವಿರೋಧಿಸಿ ರೈತರು ಹಮ್ಮಿಕೊಂಡಿರುವ ಚಳವಳಿ ಯಶಸ್ಸಿಗಾಗಿ ರಾಜಧಾನಿಯಲ್ಲಿರುವ ಗುರುದ್ವಾರಗಳಲ್ಲಿ ಇಂದು ವಿಶೇಷ ಪೂಜೆ ಸಲ್ಲಿಸಲಾಯಿತು. ರೈತರಿಗೆ ಮಾರಕವಾಗಿರುವ ಕೃಷಿ ನೀತಿಯನ್ನು ಸರ್ಕಾರ ಈ ಕೂಡಲೇ...

ರಾಜ್ಯದಲ್ಲಿ ಈಗಿರುವ ಗೋಹತ್ಯೆ ನಿಷೇಧ ಕಾಯ್ದೆ ಮುಂದುವರೆಯಲಿ,...

ಬೆಂಗಳೂರು : ರಾಜ್ಯದಲ್ಲಿ ಈ ಹಿಂದೆ ಜಾರಿಗೊಳಿಸಿದ್ದ ಗೋಹತ್ಯೆ ನಿಷೇಧ ಕಾಯ್ದೆಯೇ ಮುಂದುವರೆಯಲಿ ಹೊಸ ಕಾಯ್ದೆ ಜಾರಿಗೆ ತರುವುದು ಬೇಡ ಹೊಸ ಕಾಯ್ದೆಗೆ ನಮ್ಮ ವಿರೋಧವಿದೆ ಎಂದು ವಿರೋಧ ಪಕ್ಷದ ನಾಯಕ...

ಸಿದ್ದರಬೆಟ್ಟದ ಕಲ್ಯಾಣಿಯಲ್ಲಿ ಮುಳುಗಿ ಒಂದೇ ಕುಟುಂಬದ ಐವರು ಸಾವು

ನೆಲಮಂಗಲದ ಸಿದ್ದರ ಬೆಟ್ಟದ ಕಲ್ಯಾಣಿಯಲ್ಲಿ ಮುಳುಗಿ ಒಂದೇ ಕುಟುಂಬದ ಐವರು ಸಾವನ್ನಪ್ಪಿದ್ದಾರೆ. ಬೆಂಗಳೂರಿನ ಕೆಂಗೇರಿ ನಿವಾಸಿ ರೇಷ್ಮಾ ಮತ್ತವರ ಕುಟುಂಬ ದಾಬಸ್ ಪೇಟೆ ಸಮೀಪವಿರುವ ಸಿದ್ದರಬೆಟ್ಟದ ಬಳಿಯ ದರ್ಗಾಗೆ ಬಂದಿದ್ರು. ಈ ವೇಳೆ, ಅಲ್ಲಿಯೇ ಇದ್ದ ಕಲ್ಯಾಣಿಗೆ ಮಗು ಬಿದ್ದಿದೆ. ನೀರಿಗೆ ಬಿದ್ದ ಮಗುವನ್ನು ರಕ್ಷಿಸಲು ಹೋಗಿ ಕುಟುಂಬದವರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ರೇಷ್ಮಾ (22), ಯಾರಬ್​ ಖಾನ್​ (21), ಮುನೀರ್​ ಖಾನ್​(49), ಮುಬೀನ್​ ತಾಜ್​ (21) ಉಸ್ಮಾನ್​ (14)​ ಮೃತ ದುರ್ದೈವಿಗಳು. ಘಟನೆ ತಿಳಿಯುತ್ತಿದ್ದಂತೆ ದಾಬಸ್​ಪೇಟೆ ಪೊಲೀಸರು ಹಾಗೂ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಮೃತದೇಹಗಳನ್ನ ಮೇಲಕ್ಕೆತ್ತಿದ್ದಾರೆ. ಡಾಬಸ್ ಪೇಟೆ ಠಾಣೆಯಲ್ಲಿ ಕೇಸು ದಾಖಲಾಗಿದೆ.

TRENDING