Monday, January 18, 2021
Home ರಾಜಕೀಯ ಬಿಜೆಪಿ ಕುಟುಂಬ ರಾಜಕಾರಣಕ್ಕೆ ಪ್ರಿಯಾಂಕ್ ಖರ್ಗೆ ಟಾಂಗ್

ಇದೀಗ ಬಂದ ಸುದ್ದಿ

ಬಿಜೆಪಿ ಕುಟುಂಬ ರಾಜಕಾರಣಕ್ಕೆ ಪ್ರಿಯಾಂಕ್ ಖರ್ಗೆ ಟಾಂಗ್

ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ  ಕುಟುಂಬ ರಾಜಕಾರಣವನ್ನು ಟೀಕಿಸುವ ಬಿಜೆಪಿಗೆ ಸಚಿವ ಪ್ರಿಯಾಂಕ್ ಖರ್ಗೆ ಟಾಂಗ್ ನೀಡಿದ್ದಾರೆ.
ಕಲಬುರಗಿ ಜಿಲ್ಲೆಯ ಬಿಜೆಪಿಯ ಕುಟುಂಬ ರಾಜಕಾರಣದ ಪಟ್ಟಿಯನ್ನು ಟ್ವೀಟ್ ಮಾಡಿರುವ ಪ್ರಿಯಾಂಕ್ ಖರ್ಗೆ, ತಮ್ಮದು ಕುಟುಂಬ ರಾಜಕಾರಣ ಎಂದು ಟೀಕಿಸುವ ಬಿಜೆಪಿ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಕಲಬುರಗಿ ದಕ್ಷಿಣ ಶಾಸಕ ಗುತ್ತೇದಾರ್,  ಚಿಂಚನಸೂರ್ ಮತ್ತು ಅವರ ಕುಟುಂಬ, ಆಳಂದ ಶಾಸಕ, ಸೇಡಂ ಶಾಸಕ ಮತ್ತು ಸಹೋದರರು ಕುಟುಂಬ ರಾಜಕಾರಣ ನಡೆಸುತ್ತಿದ್ದಾರೆ. ಈಗ ಇದಕ್ಕೆ ಚಿಂಚೋಳ್ಳಿ ಕ್ಷೇತ್ರ ಹೊಸದಾಗಿ  ಸೇರ್ಪಡೆಯಾಗಿದೆ ಎಂದು ಪ್ರಿಯಾಂಕ್ ಖರ್ಗೆ ಟ್ವೀಟ್ ಮೂಲಕ ಟಾಂಗ್ ನೀಡಿದ್ದಾರೆ.

TRENDING