Sunday, November 29, 2020
Home ದೇಶ ಮತದಾರರಿಗೆ ಸ್ಮೃತಿ ಇರಾನಿ ಆಮಿಷ – ಪ್ರಿಯಾಂಕ ಗಾಂಧಿ ಆರೋಪ

ಇದೀಗ ಬಂದ ಸುದ್ದಿ

ಮದುವೆ ಆಗಲು ವಧು-ವರ ಹುಡುಕಾಟಕ್ಕೆ ಮುಂದಾಗುವ ಮುನ್ನ...

ಬೆಂಗಳೂರು: ಮದುವೆ ಆಗಲು ವಧು-ವರ ಹುಡುಕಾಟಕ್ಕೆ ಮುಂದಾಗುವ ಮುನ್ನ ಜೋಕೆ! ಮದುವೆ ಹೆಸರಲ್ಲಿ ವಂಚಿಸುವ ಗ್ಯಾಂಗ್​ ನಗರದಲ್ಲಿ ಅಡಗಿದೆ. ಶಾದಿ ಕಾಟ್ ಕಾಮ್, ಮ್ಯಾಟ್ರಿಮೋನಿಯಲ್ ಜಾಲತಾಣದಲ್ಲಿ ಪ್ರೊಫೈಲ್​ ಅಪ್​ಲೋಡ್​ ಮಾಡಿ ಅಮಾಯಕರ...

ಎಂಟು ತಿಂಗಳ ಹಸುಗೂಸು ಸೇರಿ 4 ಮಕ್ಕಳ...

ಲಕ್ನೋ,ನ.28-ಹೆತ್ತ ತಾಯಿಯೇ ತಮ್ಮ ನಾಲ್ಕು ಹೆಣ್ಣು ಮಕ್ಕಳ ಕುತ್ತಿಗೆ ಸೀಳಿ ಕೊಲೆ ಮಾಡಿರುವ ಧಾರುಣ ಘಟನೆ ಹರಿಯಾಣದ ಗುರುಗ್ರಾಮ್‍ನಲ್ಲಿ ನಡೆದಿದೆ. ಎಂಟು ತಿಂಗಳ ಹಸುಗೂಸು ಸೇರಿದಂತೆ 7 ವರ್ಷದೊಳಗಿನ ನಾಲ್ಕು...

ಮಾಜಿ ಸಚಿವೆ ಉಮಾಶ್ರೀ ಕಾರು ಅಪಘಾತ ಪ್ರಕರಣ:...

ಹುಬ್ಬಳ್ಳಿ: ನವೆಂಬರ್ 21ರಂದು ತಾಲೂಕಿನ ಬಂಡಿವಾಡ ಗ್ರಾಮದ ಬಳಿ ಮಾಜಿ ಸಚಿವ ಉಮಾಶ್ರೀ ಅವರಿಗೆ ಸೇರಿದ ಇನ್ನೋವಾ ಮತ್ತು ಬೊಲೆನೋ ಕಾರುಗಳ ನಡುವಿನ ಮುಖಾಮುಖಿ ಅಪಘಾತ‌ ಉಂಟಾಗಿತ್ತು. ಈ ಅಪಘಾತದಲ್ಲಿ...

ಡಿಸೆಂಬರ್‌ 2ರಿಂದ ಪ್ರಯಾಣಿಕರ ರೈಲ್ವೆ ಸೇವೆ ಆರಂಭ

ಕೋಲ್ಕತ್ತ: ಡಿಸೆಂಬರ್‌ 2ರಿಂದ 54 ರೈಲುಗಳೊಂದಿಗೆ ಪ್ರಯಾಣಿಕರ ರೈಲ್ವೆ ಸೇವೆಯನ್ನು ಪುನರಾರಂಭಿಸಲು ಪೂರ್ವ ರೈಲ್ವೆ ವಿಭಾಗ ನಿರ್ಧರಿಸಿದೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದರು. ಕೋವಿಡ್‌ನಿಂದಾಗಿ ಈ ವರ್ಷದ...

ವಾಹನ ಸವಾರರಿಗೆ ಗುಡ್ ನ್ಯೂಸ್: ವಾಯುಮಾಲಿನ್ಯ ಪರೀಕ್ಷೆ...

ಹುಬ್ಬಳ್ಳಿ: ವಾಯು ಮಾಲಿನ್ಯ ನಿಯಂತ್ರಣ ಜಾಗೃತಿ ಮಾಸಾಚರಣೆ ಪ್ರಯುಕ್ತ ನವೆಂಬರ್ 30 ರಂದು ತಪಾಸಣೆ ಕೇಂದ್ರಗಳಲ್ಲಿ ಉಚಿತ ವಾಯುಮಾಲಿನ್ಯ ಪರೀಕ್ಷೆ ಮತ್ತು ಪ್ರಮಾಣ ಪತ್ರ ನೀಡಲಾಗುವುದು. ಧಾರವಾಡ...

ಮತದಾರರಿಗೆ ಸ್ಮೃತಿ ಇರಾನಿ ಆಮಿಷ – ಪ್ರಿಯಾಂಕ ಗಾಂಧಿ ಆರೋಪ

ಅಮೇಥಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸ್ಮೃತಿ ಇರಾನಿ  ಮತದಾರಾರಿಗೆ ಹಣ, ಸೀರೆ ಹಾಗೂ ಶೂ ಹಂಚುತ್ತಿದ್ದಾರೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕ ಗಾಂಧಿ ಆರೋಪಿಸಿದ್ದಾರೆ.

ಸ್ಮೃತಿ ಇರಾನಿ ತಮ್ಮ ಕ್ಷೇತ್ರದಲ್ಲಿ ಮಾಧ್ಯಮಗಳ ಮುಂದೆಯೇ ಮತದಾರರಿಗೆ ಆಮಿಷ ಒಡ್ಡುತ್ತಿದ್ದಾರೆ. ಅಮೇಥಿಯ ಜನರು ಯಾರ ಬಳಿಯೂ ಭಿಕ್ಷೆ ಬೇಡುವುದಿಲ್ಲ. ರಾಯ್‍ಬರೇಲಿ ಹಾಗೂ ಅಮೇಥಿಗೆ ನಾನು ಸಾಕಷ್ಟು ಬಾರಿ ಬಂದಿದ್ದೇನೆ. ಇಲ್ಲಿನ ಜನರ ಬಗ್ಗೆ ನನಗೆ ಹೆಮ್ಮೆಯಿದೆ ಎಂದು ತಿಳಿಸಿದರು.

ಅಮೇಥಿ ಲೋಕಸಭಾ ಕ್ಷೇತ್ರ ಕಾಂಗ್ರೆಸ್ ಭದ್ರಕೋಟೆಯಾಗಿದೆ. 1967ರಿಂದ 2014ರ ವರೆಗೆ ನಡೆದ ಲೋಕಸಭಾ ಚುನಾವಣೆ ಹಾಗೂ ಉಪ ಚುನಾವಣೆಗಳ ಪೈಕಿ ಎರಡು ಬಾರಿ ಮಾತ್ರ ಕಾಂಗ್ರೆಸ್ ಪರಾಜಯಗೊಂಡಿದೆ. ಅಷ್ಟೇ ಅಲ್ಲದೆ ಈ ಕ್ಷೇತ್ರದಿಂದ 2009 ಹಾಗೂ 2014 ಲೋಕಸಭಾ ಚುನಾವಣೆಯಲ್ಲಿ ರಾಹುಲ್ ಗಾಂಧಿ ಜಯಗಳಿಸಿದ್ದಾರೆ.

ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ವಿರುದ್ಧ 2014ರ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಿದ್ದ ಸ್ಮೃತಿ ಇರಾನಿ ಅವರು ಸುಮಾರು 1 ಲಕ್ಷ ಮತಗಳ ಅಂತರದಿಂದ ಪರಾಜಿತಗೊಂಡಿದ್ದರು.

TRENDING