Monday, November 30, 2020
Home ದೇಶ ಲಂಕಾ ಆಯ್ತು... ಐಸಿಸ್ ಉಗ್ರರ ಮುಂದಿನ ಟಾರ್ಗೆಟ್ ಭಾರತ..!

ಇದೀಗ ಬಂದ ಸುದ್ದಿ

ಮುಂಬೈ-ನಾಗರಕೋಯಿಲ್ ರೈಲು ಮಾರ್ಗ ಬದಲು

 ಕಲಬುರಗಿ, ನ. 29 : ಮುಂಬೈ-ನಾಗರಕೋಯಿಲ್ ರೈಲು ಮಾರ್ಗ ಬದಲಾವಣೆ ಮಾಡಲಾಗಿದ್ದು ಜನರ ಆಕ್ರೋಶಕ್ಕೆ ಕಾರಣವಾಗಿದೆ. ಕೋವಿಡ್ ಪರಿಸ್ಥಿತಿ ಬಳಿಕ ಸಂಚಾರ ನಿಲ್ಲಿಸಿದ್ದ ರೈಲು ಡಿಸೆಂಬರ್ 7ರಿಂದ ಆರಂಭವಾಗಲಿದೆ.

ಲಿಫ್ಟ್​ನ ಎರಡು ಬಾಗಿಲ ಮಧ್ಯೆ ಸಿಲುಕಿ ಐದು...

ಮುಂಬೈ: ಲಿಫ್ಟ್​, ಎಸ್ಕಲೇಟರ್​ಗಳು ನಮ್ಮ ಜೀವನವನ್ನು ಎಷ್ಟು ಸುಲಭಗೊಳಿಸುತ್ತವೆಯೋ ಅಷ್ಟೇ ಅಪಾಯಕಾರಿ ಕೂಡ ಹೌದು. ಅದರಲ್ಲೂ ಪುಟ್ಟ ಮಕ್ಕಳಿರುವ ಕುಟುಂಬ ಲಿಫ್ಟ್​ ಬಳಸುವಾಗ ಎಷ್ಟೇ ಜಾಗೃತವಾಗಿದ್ದರೂ ಸಾಲದು. ಪೋಷಕರ ಅಜಾಗರೂಕತೆಯಿಂದಾಗಿ ಐದು...

ಭಾರತೀಯ ಪೋಸ್ಟ್ ಗಳ ಗುರಿಯಾಗಿಸಿಕೊಂಡು ಮತ್ತೆ ಪಾಕ್...

 ಶ್ರೀನಗರ: ಇಂಡೋ-ಪಾಕ್ ಗಡಿ ಎಲ್ ಒಸಿಯಲ್ಲಿ ಮತ್ತೆ ಪಾಕಿಸ್ತಾನ ಸೇನೆ ಉದ್ಧಟತನ ಮುಂದುವರೆದಿದ್ದು, ಮತ್ತೆ ಭಾರತೀಯ ಪೋಸ್ಟ್ ಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಿದೆ. ಗಡಿಯಲ್ಲಿನ ಭಾರತೀಯ ಸೇನೆಯ...

ಅಫ್ಘಾನಿಸ್ತಾನದಲ್ಲಿ ಪುಲ್ವಾಮ ಮಾದರಿಯ ದಾಳಿ : 30...

ಕಾಬೂಲ್: ಅಫ್ಘಾನಿಸ್ತಾನದ ಸೇನಾ ನೆಲೆಯ ಬಳಿ ನಡೆದ ಆತ್ಮಾಹುತಿ ಕಾರ್ ಬಾಂಬ್ ದಾಳಿಯಲ್ಲಿ ಕನಿಷ್ಠ 30 ಭದ್ರತಾ ಸಿಬ್ಬಂದಿ ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪೂರ್ವ ಪ್ರಾಂತ್ಯದ...

SBI ನಲ್ಲಿ ಮಕ್ಕಳ ಖಾತೆ ತೆರೆಯುವುದು ಹೇಗೆ.?...

ಬ್ಯಾಂಕ್ ಖಾತೆ ತೆರೆಯಲು ವಯಸ್ಸಿನ ನಿರ್ಬಂಧವೇನೂ ಇಲ್ಲ ಎಂದು ಸಾರ್ವಜನಿಕ ಸ್ವಾಮ್ಯದ ಅತಿ ದೊಡ್ಡ ಬ್ಯಾಂಕ್ ಆದ ಎಸ್‌ಬಿಐ ತೋರುತ್ತಿದೆ. ಮಕ್ಕಳಿಗೆಂದೇ ವಿಶೇಷವಾದ ಉಳಿತಾಯ ಖಾತೆಯ ಆಯ್ಕೆಗಳನ್ನು ಎಸ್‌ಬಿಐ ತಂದಿದೆ.

ಲಂಕಾ ಆಯ್ತು… ಐಸಿಸ್ ಉಗ್ರರ ಮುಂದಿನ ಟಾರ್ಗೆಟ್ ಭಾರತ..!

ಲಂಕಾ ದಹನ ಆಯ್ತು, ಇದೀಗ ಬೆಂಗಾಲಿಯಲ್ಲಿ ಐಸಿಸ್ ‘ಕಮಿಂಗ್ ಸೂನ್’ ಪೋಸ್ಟ್ ಹಾಕಿದ್ದು ಮುಂದಿನ ಟಾರ್ಗೆಟ್  ಭಾರತ ಆಗಿದೆ.

ಏಪ್ರಿಲ್ 21ರಂದು ಐಸಿಸ್ ಉಗ್ರರು ಆತ್ಮಾಹುತಿ ಬಾಂಬ್ ದಾಳಿ ನಡೆಸಿ ಅಮಾಯಕರ ರಕ್ತಪಾತ ಹರಿಸಿದ್ದರು. ಇದೀಗ ಬೆಂಗಾಲಿ ಭಾಷೆಯಲ್ಲಿ ಐಸಿಸ್ ಉಗ್ರರು ಕಮಿಂಗ್ ಸೂನ್ ಎಂದು ಪೋಸ್ಟ್ ಮಾಡಿದ್ದಾರೆ. ಈಗ ಅವರ ಟಾರ್ಗೆಟ್ ಭಾರತ ಎಂದು ಹೇಳಲಾಗುತ್ತಿದೆ.
ಬೆಂಗಾಲಿಯಲ್ಲಿ ಶಿಗ್ರೋಯ್ ಆಶ್ಚೆ ಎಂದು ಪೋಸ್ಟ್ ಮಾಡಿದ್ದಾರೆ. ಹೀಗಂದರೆ ಬೆಂಗಾಲಿಯಲ್ಲಿ ಶೀಘ್ರದಲ್ಲಿ ಬರಲಿದ್ದೇವೆ ಎಂದು ಅರ್ಥ. ಬಾಂಗ್ಲಾದೇಶದಲ್ಲಿ ಐಸಿಸ್ ಉಗ್ರರು ನೆಲೆಯೂರಿದ್ದು ಅಲ್ಲಿನ ಯುವಕರ ಮನಪರಿವರ್ತನೆಯಲ್ಲಿ ತೊಡಗಿದ್ದಾರೆ. ಬಾಂಗ್ಲಾದೇಶ ಪಶ್ಟಿಮ ಬಂಗಾಳಕ್ಕೆ ಹೊಂದಿಕೊಂಡಿರುವುದರಿಂದ ಈ ಗಡಿಯ ಮೂಲಕ ಭಾರತಕ್ಕೆ ಐಸಿಸ್ ಉಗ್ರರು ನುಸುಳಲು ಸಾಧ್ಯತೆಯೂ ಇದೆ ಎನ್ನಲಾಗಿದೆ. 

TRENDING