Thursday, December 3, 2020
Home ಕ್ರೈಂ ನ್ಯೂಸ್ ಆರೋಪಿಯಿಂದ ಮತ್ತೊಬ್ಬ ಆರೋಪಿ ಕಿಡ್ನಾಪ್ – ಪೊಲೀಸರಿಂದ ಫೈರಿಂಗ್

ಇದೀಗ ಬಂದ ಸುದ್ದಿ

ಎರಡು ದಿನಗಳ ಬಳಿಕ ಮತ್ತೆ ಪೆಟ್ರೋಲ್‌, ಡೀಸೆಲ್‌...

ಬೆಂಗಳೂರು: ಪೆಟ್ರೋಲ್‌, ಡೀಸೆಲ್‌ ದರ ಏರಿಕೆಗೆ ಎರಡು ದಿನಗಳವರೆಗೆ ಬಿಡುವು ನೀಡಿದ್ದ ಸರ್ಕಾರಿ ಸ್ವಾಮ್ಯದ ತೈಲ ಮಾರಾಟ ಕಂಪನಿಗಳು ಬುಧವಾರ ಮತ್ತೆ ಏರಿಕೆ ಮಾಡಿವೆ. ಬೆಂಗಳೂರಿನಲ್ಲಿ ಪ್ರತಿ...

ಮೆಕ್ಕೆಜೋಳ ಯಂತ್ರಕ್ಕೆ ವೇಲ್ ಸಿಲುಕಿ ಬಾಲಕಿ ದಾರುಣ...

ತುಮಕೂರು: ಮಧುಗಿರಿ ತಾಲೂಕಿನ ಕೊಡಿಗೇನಹಳ್ಳಿ ಸಮೀಪ ಮೆಕ್ಕೆಜೋಳ ತೆನೆ ಬಿಡಿಸುವ ಯಂತ್ರಕ್ಕೆ ವೇಲ್ ಸಿಲುಕಿದ ಪರಿಣಾಮ ಬಾಲಕಿ ಮೃತಪಟ್ಟ ಘಟನೆ ನಡೆದಿದೆ. 14 ವರ್ಷದ ರಮಾಬಾಯಿ ಮೃತಪಟ್ಟ...

ʼRRBʼಯ 1.4 ಲಕ್ಷ ಹುದ್ದೆಗಳಿಗೆ ಹರಿದು ಬಂದಿವೆ...

ರೈಲ್ವೆ ನೇಮಕಾತಿ ಮಂಡಳಿಯ ಬಹುನಿರೀಕ್ಷಿತ ತಾಂತ್ರಿಕೇತರ ಜನಪ್ರಿಯ ವರ್ಗಗಳ (ಎನ್ ಟಿಪಿಸಿ) ಪರೀಕ್ಷೆ, ಗ್ರೂಪ್ ಡಿ, ಮತ್ತು ಪ್ರತ್ಯೇಕ ವಿಭಾಗ ಪರೀಕ್ಷೆಗಳು ಡಿಸೆಂಬರ್ 15ರಿಂದ ಆರಂಭವಾಗಲಿವೆ. ಆದ್ರೆ, ಈ...

ಮಂಗಳೂರು-ಬೆಂಗಳೂರು ವಯಾ ಶ್ರವಣಬೆಳಗೊಳ ರೈಲಿಗೆ ಮತ್ತೆ ಚಾಲನೆ

ಮಂಗಳೂರು: ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣದಿಂದ ಕುಣಿಗಲ್, ಶ್ರವಣಬೆಳಗೊಳ ಮಾರ್ಗವಾಗಿ ಬೆಂಗಳೂರಿಗೆ ರೈಲು ಸಂಚಾರ ಮತ್ತೆ ಆರಂಭವಾಗಿದೆ. ವಾರದಲ್ಲಿ ನಾಲ್ಕು ದಿನ ಈ ರೈಲು ಸಂಚರಿಸಲಿದ್ದು, ಇದರ ಪ್ರಯೋಜನವನ್ನು ನಾಗರಿಕರು ಪಡೆಯಬೇಕೆಂದು...

ಎಂಜಿ ರೋಡ್, ಬ್ರಿಗೇಡ್ ರೋಡ್ನಲ್ಲಿ ಈ ಬಾರಿ...

 ಬೆಂಗಳೂರು: ಕೋವಿಡ್ ಎರಡನೇ ಅಲೆ ಭೀತಿ ಇರುವುದರಿಂದ ರಾಜಧಾನಿಯ ರಸ್ತೆ, ಬಾರ್‌ ಕ್ಲಬ್‌ಗಳಲ್ಲಿ ಹೊಸವರ್ಷ ಸಂಭ್ರಮಾಚರಣೆ ನಿಷೇಧಿಸಬೇಕು ಎಂದು ರಾಜ್ಯ ಸರ್ಕಾರಕ್ಕೆ ಬಿಬಿಎಂಪಿ ಮನವಿ ಮಾಡಿದೆ.

ಆರೋಪಿಯಿಂದ ಮತ್ತೊಬ್ಬ ಆರೋಪಿ ಕಿಡ್ನಾಪ್ – ಪೊಲೀಸರಿಂದ ಫೈರಿಂಗ್

ಆರೋಪಿಯೇ ಮತ್ತೊಬ್ಬ ಆರೋಪಿಯನ್ನು ಕಿಡ್ನಾಪ್ ಮಾಡಿದ ಘಟನೆ ರಾಜಧಾನಿ ಬೆಂಗಳೂರಿನಲ್ಲಿ ನಡೆದಿದೆ. ಅಪಹರಣ ಮಾಡಿದ್ದ ಕಿಡ್ನಾಪರ್ ಗೆ ಪೊಲೀಸರು ಗುಂಡು ಹಾರಿಸಿದ್ದಾರೆ.

ಮನ್ಸೂರ್ ಖಾನ್ ಗುಂಡೇಟು ತಿಂದು ಗಾಯಗೊಂಡಿರುವ ಆರೋಪಿ. ಈತ ರಾಕೇಶ್ ಶರ್ಮಾನನ್ನು ಅಪಹರಣ ಮಾಡಿ 5 ಲಕ್ಷ ಹಣಕ್ಕೆ ಬೇಡಿಕೆ ಇಟ್ಟಿದ್ದ. ಉಪ್ಪಾರಪೇಟೆ ಪೊಲೀಸರು ಬಂಧಿಸುವ ವೇಳೆ ಆರೋಪಿ ಕಾಲಿಗೆ ಗುಂಡು ಹೊಡೆದಿದ್ದಾರೆ.

ರಾಕೇಶ್ ಶರ್ಮಾ ಮತ್ತು ಮನ್ಸೂರ್ ಖಾನ್ ಇಬ್ಬರು ಜೈಲಿನಲ್ಲಿ ಪರಿಚಯ ಆಗಿದ್ದರು. ಆ ಸಂದರ್ಭದಲ್ಲಿ ರಾಕೇಶ್ ನನ್ನ ಬಳಿ ಹಣವಿದೆ ಎಂದು ಹೇಳಿಕೊಂಡಿದ್ದ. ಈ ಹಿನ್ನೆಲೆಯಲ್ಲಿ ಜೈಲಿನಿಂದ ಬಂದ ಮೇಲೆ ಹಣಕ್ಕಾಗಿ ರಾಕೇಶ್ ಶರ್ಮಾನನ್ನು ಕಿಡ್ನಾಪ್ ಮಾಡಿದ್ದಾನೆ. ಜೊತೆಗೆ ಐದು ಲಕ್ಷ ಹಣಕ್ಕಾಗಿ ಬೇಡಿಕೆ ಇಟ್ಟಿದ್ದ.

ಈ ಕುರಿತು ತನಿಖೆ ಮಾಡುವಾಗ ಮನ್ಸೂರ್ ಇರುವಿಕೆಯ ಬಗ್ಗೆ ತಿಳಿದು ಪೊಲೀಸರು ಬಂಧಿಸಲು ಹೋಗಿದ್ದಾರೆ. ಬಂಧನದ ವೇಳೆ ಆರೋಪಿ ಪೊಲೀಸರಿಂದ ತಪ್ಪಿಸಿಕೊಂಡು ಹೋಗಲು ಯತ್ನಿಸಿದ್ದಾನೆ. ಆಗ ಆರೋಪಿಗೆ ಉಪ್ಪಾರಪೇಟೆ ಇನ್ಸ್ಪೆಕ್ಟರ್ ರಾಮಪ್ಪ ಫೈರಿಂಗ್ ಮಾಡಿದ್ದಾರೆ.

ಈ ಸಂಬಂಧ ಉಪ್ಪಾರಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿ ಮನ್ಸೂರ್ ಖಾನ್ ವಿರುದ್ಧ ಕೊಲೆ ಯತ್ನ, ರಾಬರಿ, ಅಪಹರಣ ಪ್ರಕರಣ ಸೇರಿದಂತೆ ಒಟ್ಟು ಏಳಕ್ಕೂ ಹೆಚ್ಚು ಕೇಸ್‍ಗಳಿವೆ. ಇತ್ತೀಚೆಗಷ್ಟೆ ಜೈಲಿನಿಂದ ಮನ್ಸೂರ್ ಖಾನ್ ಹೊರಗೆ ಬಂದಿದ್ದನು. ಸದ್ಯಕ್ಕೆ ಆರೋಪಿಯನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ.

TRENDING