Wednesday, December 2, 2020
Home ಜಿಲ್ಲೆ ಧಾರವಾಡ ಕುಂದಗೋಳ ಕಾಂಗ್ರೆಸ್ ನಲ್ಲಿ ಭಿನ್ನಮತ ಸ್ಫೋಟ –ಸತೀಶ್ ಜಾರಕಿಹೊಳಿ ಎದುರಲ್ಲೇ ಆಕ್ರೋಶ

ಇದೀಗ ಬಂದ ಸುದ್ದಿ

ಕೋವಿಡ್-19 : ವಿಶ್ವದಾದ್ಯಂತ 4.41 ಕೋಟಿ ಜನರು...

 ವಾಷಿಂಗ್ಟನ್: ಇಂದು ಪ್ರಪಂಚದಾದ್ಯಂತ ಹೊಸದಾಗಿ 1.83 ಲಕ್ಷ ಜನರಿಗೆ ಕೋವಿಡ್-19 ಸೋಂಕು ದೃಢಪಟ್ಟಿದ್ದು, 4,235 ಜನರು ಮೃತಪಟ್ಟಿದ್ದಾರೆ ಎಂದು ವರ್ಡೋಮೀಟರ್ ವೆಬ್‌ಸೈಟ್‌ ವರದಿ ಮಾಡಿದೆ. ಇದರಿಂದಾಗಿ ಪ್ರಪಂಚದಾದ್ಯಂತ ಸೋಂಕು ಪ್ರಕರಣಗಳ ಸಂಖ್ಯೆ...

ರಾಜ್ಯದಲ್ಲಿ 2 ದಿನ ಭಾರೀ ಮಳೆ :...

ಬೆಂಗಳೂರು : ರಾಜ್ಯದ ಹಲವು ಜಿಲ್ಲೆಗಳಲ್ಲಿ ಡಿಸೆಂಬರ್ 4 ಮತ್ತು 5 ರಂದು ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕರ್ನಾಟಕದಲ್ಲಿ ಕೊರೊನಾ ಪರೀಕ್ಷೆಗಳ ಸಂಖ್ಯೆಯಲ್ಲಿ ಇಳಿಮುಖ

ಬೆಂಗಳೂರು, ಡಿ.02 : ಕರ್ನಾಟಕದಲ್ಲಿ ಹೊಸ ಕೋವಿಡ್ ಪ್ರಕರಣಗಳ ಸಂಖ್ಯೆ ಇಳಿಕೆಯಾಗಿದೆ. ರಾಜ್ಯದಲ್ಲಿ ಕೋವಿಡ್ ಪರೀಕ್ಷೆಗಳ ಸಂಖ್ಯೆಯೂ ಸಹ ಒಂದು ಲಕ್ಷದಿಂದ ಇಳಿಕೆಯಾಗಿದೆ. ರಾಜ್ಯದಲ್ಲಿನ ಒಟ್ಟು ಸೋಂಕಿತರ ಸಂಖ್ಯೆ 8,86,227.

ನ್ಯಾಯಾಲಯದಲ್ಲಿ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ಕಲಬುರಗಿ: ಕಲಬುರಗಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದ ಘಟಕದಲ್ಲಿ ಖಾಲಿಯಿರುವ ಶೀಘ್ರಪಿಲಿಗಾರ (ಹಿಂಬಾಕಿ ಹುದ್ದೆಗಳು) 8-ಹುದ್ದೆಗಳು, ಬೆರಳಚ್ಚುಗಾರ-1, ಬೆರಳಚ್ಚು ನಕಲುಗಾರ-1 ಹುದ್ದೆ, ಆದೇಶ ಜಾರಿಕಾರ 2 ಹುದ್ದೆ ಹಾಗೂ ಜವಾನ 51...

ಫೆಬ್ರುವರಿ ಅಂತ್ಯಕ್ಕೆ ಬೆಂಗಳೂರು ಅಂತರರಾಷ್ಟ್ರೀಯ ಸಿನಿಮೋತ್ಸವ:...

ಬೆಂಗಳೂರು: ಮುಂದಿನ ವರ್ಷ ಫೆಬ್ರವರಿ ಮೂರು ಅಥವಾ ನಾಲ್ಕನೇ ವಾರದಲ್ಲಿ 13ನೇ ಬೆಂಗಳೂರು ಅಂತರರಾಷ್ಟ್ರೀಯ ಸಿನಿಮೋತ್ಸವ ಆಯೋಜಿಸಲು ಅನುಮತಿ ನೀಡುವಂತೆ ಕರ್ನಾಟಕ ಚಲನಚಿತ್ರ ಅಕಾಡೆಮಿಯ ಅಧ್ಯಕ್ಷ ಸುನಿಲ್ ಪುರಾಣಿಕ್ ನೇತೃತ್ವದ...

ಕುಂದಗೋಳ ಕಾಂಗ್ರೆಸ್ ನಲ್ಲಿ ಭಿನ್ನಮತ ಸ್ಫೋಟ –ಸತೀಶ್ ಜಾರಕಿಹೊಳಿ ಎದುರಲ್ಲೇ ಆಕ್ರೋಶ

ಕುಂದಗೋಳದಲ್ಲಿ ಸಚಿವ ಸತೀಶ್ ಜಾರಕಿಹೊಳಿ ಎದುರಲ್ಲೆ ಕೈ ಕಾರ್ಯಕರ್ತರು ಅಸಮಧಾನ ಬಹಿರಂಗಪಡಿಸಿದ್ದಾರೆ. ಕೈ ಟಿಕೆಟ್ ಆಕಾಂಕ್ಷಿಗಳು ಬಂಡಾಯ ಅಭ್ಯರ್ಥಿಯಾಗಿ ಅಖಾಡಕ್ಕಿಳಿಯಲಿದ್ದಾರೆ. ಟಿಕೆಟ್ ಆಕಾಂಕ್ಷಿ ಶಿವಾನಂದ ಬೆಂತೂರು ಬೆಂಬಲಿಗರು ಪ್ರತಿಭಟನೆಯನ್ನು ನಡೆಸಿದ್ರು. ಕಾಂಗ್ರೆಸ್ ಹೈಕಮಾಂಡ್ ಏಕಪಕ್ಷಿಯ ನಿರ್ಧಾರ ತೆಗೆದುಕೊಂಡಿದೆ. ನಾಲ್ಕೈದು ಜನ ಆಕಾಂಕ್ಷಿಗಳು ಒಟ್ಟಾಗಿ ಚರ್ಚಿಸಿ ಒಬ್ಬರು ಬಂಡಾಯ ಅಭ್ಯರ್ಥಿಯಾಗಿ ಅಖಾಡಕ್ಕಿಳಿಯುತ್ತೇವೆ ಎಂದು ಎಚ್ಚರಿಕೆ ನೀಡಿದ್ದಾರೆ. ಶಿವಾನಂದ ಬೆಂತೂರು ಪಕ್ಷೇತರ ಅಭ್ಯರ್ಥಿಯಾಗಿ ಅಖಾಡಕ್ಕಿಳಿದಿದ್ದಾರೆ.

ಕಾಂಗ್ರೆಸ್ ನಿಂದ ದಿವಂಗತ ಸಿಎಸ್ ಶಿವಳ್ಳಿ ಪತ್ನಿ ಕುಸುಮಾ ಶಿವಳ್ಳಿಯನ್ನ ಕಾಂಗ್ರೆಸ್ ಜೆಡಿಎಸ್ ಮೈತ್ರಿ ಪಕ್ಷದ ಅಭ್ಯರ್ಥಿಯಾಗಿ ಘೋಷಿಸಲಾಗಿದೆ.

TRENDING