Sunday, December 6, 2020
Home ದೇಶ ಮಧ್ಯ ಪ್ರದೇಶದಲ್ಲಿ ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಸಾಧ್ವಿಗಳು.....

ಇದೀಗ ಬಂದ ಸುದ್ದಿ

ವಿಶ್ವದಾದ್ಯಂತ 6.66 ಕೋಟಿ ಗಡಿಯತ್ತ ತಲುಪಿದ ಕೊರೋನಾ...

ನ್ಯೂಯಾರ್ಕ್; ವಿಶ್ವದಾದ್ಯಂತ ಮಹಾಮಾರಿ ಕೊರೋನಾ ವೈರಸ್ ಅಬ್ಬರ ಹೆಚ್ಚಾಗಿದ್ದು, ಸೋಂಕಿತರ ಸಂಖ್ಯೆ 6.66 ಕೋಟಿ ಗಡಿಯತ್ತ ಸಾಗಿದೆ. ಪ್ರಸ್ತುತ ವಿಶ್ವದ ವಿವಿಧ ರಾಷ್ಟ್ರಗಳಲ್ಲಿ ಒಟ್ಟಾರೆ ಸೋಂಕಿತರ...

ಸಿಎಂ ನಿವಾಸಕ್ಕೆ ಮುತ್ತಿಗೆ ಯತ್ನ; ಕರವೇ ರಾಜ್ಯಾಧ್ಯಕ್ಷ...

ಬೆಂಗಳೂರು: ಮರಾಠಾ ಅಭಿವೃದ್ಧಿ ನಿಗಮ ವಿರೋಧಿಸಿ ಕನ್ನಡಪರ ಸಂಘಟನೆಗಳು ಕರೆ ನೀಡಿರುವ ಕರ್ನಾಟಕ ಬಂದ್ ಗೆ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ. ಆದರೆ ಅಲ್ಲಲ್ಲಿ ಕನ್ನಡಪರ ಸಂಘಟನೆ ಕಾರ್ಯಕರ್ತರ ಪ್ರತಿಭಟನೆಗಳು ತೀವ್ರ ಸ್ವರೂಪ...

ತಮಿಳುನಾಡು ದಕ್ಷಿಣ ಕರಾವಳಿಯಲ್ಲಿ ಕಳೆದ 30 ಗಂಟೆಗಳಿಂದ...

ಚೆನ್ನೈ: ವಾಯುಭಾರ ಕುಸಿತವಾಗಿ ದುರ್ಬಲಗೊಂಡಿರುವ 'ಬುರೆವಿ' ಚಂಡಮಾರುತ ತಮಿಳುನಾಡು ದಕ್ಷಿಣ ಕರಾವಳಿಯ ರಾಮನಾಥಪುರಂ ಜಿಲ್ಲೆಯ ಸಮೀಪದಲ್ಲಿ ಕಳೆದ 30 ಗಂಟೆಗಳಿಂದ ಸ್ಥಿರವಾಗಿದೆ ಎಂದು ಹವಾಮಾನ ಇಲಾಖೆ ಕಚೇರಿ ತನ್ನ ಮಾಹಿತಿ...

ಕರ್ನಾಟಕ ಬಂದ್: ಟೌನ್‌ಹಾಲ್‌ ಬಳಿ ಪ್ರತಿಭಟನಾಕಾರರನ್ನು ವಶಕ್ಕೆ...

ಬೆಂಗಳೂರು, ಡಿ. 05: ಮರಾಠ ನಿಗಮ ಮಂಡಳಿಯನ್ನು ವಿರೋಧಿಸಿ ಕನ್ನಡಪರ ಸಂಘಟನೆಗಳು ಇಂದು ಕರ್ನಾಟಕ ಬಂದ್‌ಗೆ ಕರೆ ಕೊಟ್ಟಿವೆ. ಟೌನ್‌ಹಾಲ್ ಬಳಿ ಪ್ರತಿಭಟನೆ ಆರಂಭವಾಗಿದೆ, ಈ...

ಚಾರ್ಮಾಡಿ ಘಾಟ್ ನಲ್ಲಿ 150 ಅಡಿ ಪ್ರಪಾತಕ್ಕೆ...

ಚಿಕ್ಕಮಗಳೂರು: ಧರ್ಮಸ್ಥಳಕ್ಕೆ ತೆರಳುತ್ತಿದ್ದ ಕಾರೊಂದು 150 ಅಡಿ ಆಳದ ಪ್ರಪಾತಕ್ಕೆ ಉರುಳಿ ಬಿದ್ದಿರುವ ಘಟನೆ ಚಾರ್ಮಡಿ ಘಾಟ್ ನ ಬಿದರತಳದಲ್ಲಿ ನಡೆದಿದೆ. ಸರಿಯಾಗಿ ರಸ್ತೆ ಮಾರ್ಗ ಕಾಣದೇ...

ಮಧ್ಯ ಪ್ರದೇಶದಲ್ಲಿ ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಸಾಧ್ವಿಗಳು…..

ಕೇಂದ್ರ ಸಚಿವೆ ಉಮಾ ಭಾರತಿ ಅವರನ್ನ ಬಿಜೆಪಿ ಅಭ್ಯರ್ಥಿ ಸಾಧ್ವಿ ಪ್ರಜ್ಞಾ ಸಿಂಗ್ ಠಾಕೂರ್​ ಭೇಟಿಯಾದ್ರು. ಹೊರಡುವ ವೇಳೆ ಸಾಧ್ವಿ ಉಮಾ ಭಾರತಿ ಅವರ ಮುಂದೆ ಕಣ್ಣೀರಿಟ್ಟಿದ್ದಾರೆ. ಭೇಟಿ ನಂತರ ಪ್ರಜ್ಞಾರನ್ನ ಬೀಳ್ಕೊಡಲು ಉಮಾ ಭಾರತಿ ಕಾರಿನ ಬಳಿ ಬಂದಿದ್ದರು. ಈ ವೇಳೆ ಪ್ರಜ್ಞಾ ಭಾವುಕರಾಗಿ ಕಣ್ಣಿರಿಟ್ಟರು. ಚುನಾವಣೆಯಲ್ಲಿ ಪ್ರಜ್ಞಾ ಅವರ ಪರ ಪ್ರಚಾರಕ್ಕೆ ಬರುವುದಾಗಿ ಉಮಾ ಭಾರತಿ ಇದೇ ವೇಳೆ ಭರವಸೆ ನೀಡಿದ್ರು. ಈ ಬಗ್ಗೆ ಮಾತನಾಡಿದ ಉಮಾ ಭಾರತಿ, ಇದೊಂದು ಭಾವನಾತ್ಮಕ ಕ್ಷಣ ಎಂದು ಹೇಳಿದ್ರು.

ಸಾಧ್ವಿ ಪ್ರಜ್ಞಾ ಹಾಗೂ ಉಮಾ ಭಾರತಿ ನಡುವೆ ವೈಮನಸ್ಸಿತ್ತು ಎನ್ನಲಾಗ್ತಿತ್ತು. ಸಾಧ್ವಿ ಪ್ರಜ್ಞಾ ಜೊತೆ ನನ್ನನ್ನು ಹೋಲಿಕೆ ಮಾಡಬೇಡಿ ಎಂದು ಉಮಾ ಭಾರತಿ ಕೂಡ ಹೇಳಿದ್ದರು. ಮಧ್ಯಪ್ರದೇಶ ರಾಜಕಾರಣದಲ್ಲಿ ಸಾಧ್ವಿ ಪ್ರಜ್ಞಾ ನಿಮ್ಮ ಸ್ಥಾನವನ್ನು ತುಂಬುತ್ತಾರಾ ಎಂದು ಪ್ರಶ್ನಿಸಿದಾಗ, ಅವರು ಒಬ್ಬ ಮಹಾನ್ ಸಾಧ್ವಿ. ನನ್ನನ್ನು ಅವರೊಂದಿಗೆ ಹೋಲಿಸಬೇಡಿ ಎಂದು ಹೇಳಿದ್ರು.

TRENDING