Thursday, November 26, 2020
Home ರಾಜ್ಯ 625ಕ್ಕೆ 625 ಅಂಕ ಪಡೆದ ಇಬ್ಬರು ವಿದ್ಯಾರ್ಥಿನಿಯರು...

ಇದೀಗ ಬಂದ ಸುದ್ದಿ

ಮಹಾಮಾರಿ ಕೊರೊನಾಗೆ ಸುಡಾನ್ ಮಾಜಿ ಪ್ರಧಾನಿ `ಸಾದಿಕ್...

ಜಗತ್ತನ್ನೇ ನರಳಿಸುತ್ತಿರುವ ಕೊರೊನಾ ಸೋಂಕಿನ ಎದುರು ಎಂತಹ ನಾಯಕನಾದರೂ ಮಂಡಿಯೂರಬೇಕು ಎಂಬುದು ಮತ್ತೊಮ್ಮೆ ಸಾಬೀತಾಗಿದೆ. ಸುಡಾನ್‌ನ ಮಾಜಿ ಪ್ರಧಾನಿ ಸಾದಿಕ್ ಅಲ್-ಮೆಹ್ದಿ ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ. 84 ವರ್ಷದ ಮೆಹ್ದಿ...

ಸ್ಟೀಮರ್​ ಬೋಟ್​ನಿಂದ 8 ಟ್ರಕ್ ನದಿ ಪಾಲು

ಕೋಲ್ಕತ: ಸೋಮವಾರ ದೊಡ್ಡ ಸ್ಟೀಮರ್​ ಬೋಟ್​ನಿಂದ ಆಕಸ್ಮಿಕವಾಗಿ ನದಿ ಪಾಲಾಗಿದ್ದ ಕಾರ್ಮಿಕರು ಮತ್ತು 8 ಟ್ರಕ್​ಗಳಲ್ಲಿ ಈವರೆಗೆ ಎರಡು 3 ಟ್ರಕ್​ ಅನ್ನು ಹೊರತೆಗೆಯಲಾಗಿದ್ದು, ಕಾರ್ಮಿಕನೊಬ್ಬನ ಮೃತದೇಹ ಪತ್ತೆಯಾಗಿದೆ.

ಕೆನರಾ ಬ್ಯಾಂಕ್ ನೇಮಕಾತಿ: ಸ್ಪೆಷಲಿಸ್ಟ್ ಅಧಿಕಾರಿ ಹುದ್ದೆಗೆ...

 ಬೆಂಗಳೂರು : ಉದ್ಯೋಗಾಕಾಂಕ್ಷಿಗಳಿಗೆ ಕೆನೆರಾ ಬ್ಯಾಂಕ್ ಸಿಹಿಸುದ್ದಿ ನೀಡಿದ್ದು, 220 ಕೆನರಾ ಬ್ಯಾಂಕ್ ಸ್ಪೆಷಲಿಸ್ಟ್ ಆಫೀಸರ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆ ಹೆಸರು: ಕೆನರಾ ಬ್ಯಾಂಕ್ ಸ್ಪೆಷಲಿಸ್ಟ್...

ಫೋಟೋ ವೈರಲ್ : ಮಗಳ ಜೊತೆ ಹೆಜ್ಜೆ...

 'ತಾಯಿಗೆ ತಕ್ಕ ಮಗ' ಚಿತ್ರದ ಬಳಿಕ ಅಜಯ್ ರಾವ್ ನಟನೆಯ ಯಾವ ಚಿತ್ರವೂ ಇನ್ನು ಥಿಯೇಟರ್‌ಗೆ ಬಂದಿಲ್ಲ. ಸಾಲು ಸಾಲು ಚಿತ್ರಗಳಲ್ಲಿ ಬ್ಯುಸಿಯಿದ್ದು, ಚಿತ್ರೀಕರಣ ಮಾಡುವುದರಲ್ಲಿ ತೊಡಗಿಕೊಂಡಿದ್ದಾರೆ.

‘ಪ್ಲಾಸ್ಮಾ’ ದಾನ ಮಾಡಿ 350 ರೋಗಿಗಳ ಜೀವ...

ನವದೆಹಲಿ: ಇವರು ಮಾಡಿರುವ ಕೆಲಸ ಹೊಗಳಿಕೆಗೂ ಮೀರಿದ್ದು, ಏಕೆಂದರೆ ದೆಹಲಿ ಪೊಲೀಸ್ ಸಿಬ್ಬಂದಿ ತಮ್ಮ ಪ್ಲಾಸ್ಮಾ ದಾನ ಮಾಡುವ ಮೂಲಕ 350 ಮಂದಿಯ ಜೀವ ಉಳಿಸಿದ್ದಾರೆ. 42...

625ಕ್ಕೆ 625 ಅಂಕ ಪಡೆದ ಇಬ್ಬರು ವಿದ್ಯಾರ್ಥಿನಿಯರು…

ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ನಡೆಸಿದ ಎಸ್‌ಎಸ್‌ಎಲ್‌ಸಿ ಫ‌ಲಿತಾಂಶ ಪ್ರಕಟವಾಗಿದ್ದು ಇಬ್ಬರು ವಿದ್ಯಾರ್ಥಿನಿಯರು 625 ಕ್ಕೆ 625 ಅಂಕಗಳನ್ನು ಪಡೆದ ಸಾಧನೆ ಮಾಡಿದ್ದಾರೆ. 11 ವಿದ್ಯಾರ್ಥಿಗಳು 625 ಅಂಕ ಪಡೆದಿದ್ದಾರೆ.

ಆನೇಕಲ್‌ನ ಸೆಂಟ್‌ ಫಿಲೋಮಿನಾ ಶಾಲೆಯ ಸೃಜನಾ ಡಿ. ಮತ್ತು ಕುಮಟಾದ ಕೊಲಬಾ ವಿಠೊಬಾ ಶಾನ್‍ಬಾಗ್ ಕಲ್ಬಕ್ಕರ್ ಹೈ ಸ್ಕೂಲ್‍ನ ನಾಗಾಂಜಲಿ ನಾಯಕ್‌ 625 ಕ್ಕೆ 625 ಅಂಕ ಪಡೆದು ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದಾರೆ.

11 ವಿದ್ಯಾರ್ಥಿಗಳು 624 ಅಂಕಗಳನ್ನ, 19 ವಿದ್ಯಾರ್ಥಿಗಳು 623 ಅಂಕಗಳು, 43 ವಿದ್ಯಾರ್ಥಿಗಳು 621 ಅಂಕಗಳನ್ನ ಪಡೆದ್ರೆ 56 ವಿದ್ಯಾರ್ಥಿಗಳು 620 ಮಾರ್ಕ್ಸ್​​ ತೆಗೆದುಕೊಂಡಿದ್ದಾರೆ.

TRENDING