Saturday, December 5, 2020
Home ಜಿಲ್ಲೆ ತಿರುಪತಿ ತಿಮ್ಮಪ್ಪನ ಮೊರೆಹೋದ ಯಡಿಯೂರಪ್ಪ

ಇದೀಗ ಬಂದ ಸುದ್ದಿ

ಕರ್ನಾಟಕ ಬಂದ್ ಹಿನ್ನೆಲೆ: ಮೆಜೆಸ್ಟಿಕ್ ನಮ್ಮ ಮೆಟ್ರೋ...

 ಬೆಂಗಳೂರು, ಡಿ.05: ಕರ್ನಾಟಕ ಬಂದ್ ಹಿನ್ನೆಲೆಯಲ್ಲಿ ಮೆಜೆಸ್ಟಿಕ್‌ ಮೆಟ್ರೋ ನಿಲ್ದಾಣವನ್ನು ಬಂದ್ ಮಾಡಲಾಗಿದೆ. ಮೆಜೆಸ್ಟಿಕ್‌ನಲ್ಲಿ ಹೆಚ್ಚು ಜನಸಂದಣಿ ಇರುತ್ತದೆ, ಹಾಗೆಯೇ ಟೌನ್‌ಹಾಲ್‌ಗೆ ಹತ್ತಿರವಿರುವ ಕಾರಣ ಯಾವುದೇ...

ದೇಶದಲ್ಲಿ ಒಂದೇ ದಿನದಲ್ಲಿ 36,652 ಕೊರೋನಾ ಪ್ರಕರಣ...

ನವದೆಹಲಿ: ದೇಶದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ಕೊಂಚ ಇಳಿಕೆಯಾಗಿದೆ. ಕಳೆದ 24 ಗಂಟೆಯಲ್ಲಿ 36,652 ಪ್ರಕರಣ ದಾಖಲಾಗಿದ್ದು, ಈವರೆಗೆ ಒಟ್ಟು ಸೋಂಕು ಪ್ರಕರಣಗಳ ಸಂಖ್ಯೆ 96 ಲಕ್ಷ ಗಡಿ ದಾಟಿದೆ.

ಲಸಿಕೆಯಿಂದ ಕೊರೋನ ಸೊಂಕು ಕಡಿಮೆ ಆಗೋಲ್ಲ :...

ಈಗ ಲಸಿಕೆಗಳು ಹತ್ತಿರವಾದ ಹಿನ್ನೆಲೆಯಲ್ಲಿ, ಕೊರೊನಾವೈರಸ್ ಸಾಂಕ್ರಾಮಿಕರೋಗದ ಬಗ್ಗೆ ಸರ್ಕಾರಗಳು ಮತ್ತು ನಾಗರಿಕರು ತಮ್ಮ ರಕ್ಷಣೆಯಿಂದ ವಾಪಸ್ಸು ಆಗಬಾರದು ಎಂದು ವಿಶ್ವ ಆರೋಗ್ಯ ಸಂಸ್ಥೆಯ ಅಧಿಕಾರಿಗಳು ಶುಕ್ರವಾರ ಎಚ್ಚರಿಕೆ ನೀಡಿದ್ದಾರೆ.ವಿಶ್ವ...

ಚಿನ್ನ ಕಳ್ಳ ಸಾಗಣೆ : ಕೇರಳ ಸಿಎಂ...

 ತಿರುವನಂತಪುರ: ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್‌ ಅವರ ಹೆಚ್ಚುವರಿ ಆಪ್ತ ಕಾರ್ಯದರ್ಶಿ ಸಿ.ಎಂ.ರವೀಂದ್ರನ್‌ ಅವರಿಗೆ ಜಾರಿ ನಿರ್ದೇಶನಾಲಯವು (ಇಡಿ) ಮೂರನೇ ಬಾರಿ ಸಮನ್ಸ್‌ ನೀಡಿದೆ. ರಾಜತಾಂತ್ರಿಕ ಮಾರ್ಗವನ್ನು...

Delhi Air Pollution: ಅತ್ಯಂತ ಕಳಪೆಯಾಗಿದೆ ರಾಷ್ಟ್ರ...

ನವದೆಹಲಿ(ಡಿ. 5): ಸಾಮಾನ್ಯವಾಗಿ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ದೀಪಾವಳಿ ಸಂದರ್ಭದಲ್ಲಿ ವಾಯು ಮಾಲಿನ್ಯ ಬಹಳ ಜಾಸ್ತಿಯಾಗುತ್ತದೆ. ಹಾಗೆ ಕ್ರಮೇಣವಾಗಿ ಕಡಿಮೆಯಾಗುತ್ತದೆ. ಆದರೆ ಈ ಬಾರಿ ದೀಪಾವಳಿ ಕಳೆದ 20 ದಿನವಾದರೂ...

ತಿರುಪತಿ ತಿಮ್ಮಪ್ಪನ ಮೊರೆಹೋದ ಯಡಿಯೂರಪ್ಪ

ತಿರುಪತಿ : ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಇಂದು ವಿಶ್ವ ವಿಖ್ಯಾತ ತಿರುಪತಿ ದೇವಸ್ಥಾನಕ್ಕೆ ಭೇಟಿ ನೀಡಿ ಶ್ರೀ ವೆಂಕಟೇಶ್ವರನಿಗೆ ವಿಶೇಷ ಪೂಜೆ ಮತ್ತು ಪ್ರಾರ್ಥನೆ ಸಲ್ಲಿಸಿದರು.

ಅಮಾವಾಸ್ಯೆ ದಿನವಾದ ಇಂದು ಯಡಿಯೂಪ್ಪನವರು ಮುಂಜಾನೆ ಸುಪ್ರಭಾತ ಸೇವೆಯಲ್ಲಿ ತಿರುಮಲನಿಗೆ ವಿಶೇಷಪೂಜೆ ಕೈಂಕರ್ಯ ನೆರವೇರಿಸಿದರು.
ಆಂಧ್ರಪ್ರದೇಶ ಚಿತ್ತೂರಿಗೆ ಭೇಟಿ ನೀಡಿದ ಯಡಿಯೂರಪ್ಪ ಇಂದು ನುಸುಕಿನಲ್ಲಿ ತಿರುಪತಿ ವೆಂಕಟೇಶ್ವರ ಸನ್ನಿಧಿಗೆ ತೆರಳಿ ದೇವರ ಕೃಪಾಶೀರ್ವಾದ ಪಡೆದರು.

ತಿರುಮಲ ತಿರುಪತಿ ದೇವಸ್ಥಾನಂ (ಟಿಟಿಡಿ) ಟ್ರಸ್ಟ್‍ನ ಉನ್ನತಾಧಿಕಾರಿಗಳು ಮತ್ತು ಹಿರಿಯ ಅರ್ಚಕರು ಈ ಸಂದರ್ಭದಲ್ಲಿ ಬಿಎಸ್‍ವೈ ಅವರಿಗೆ ವಿಶೇಷ ಪೂಜೆ ಸಲ್ಲಿಸಲು ನೆರವಾದರು.

ಕರ್ನಾಟಕದಲ್ಲಿ ನಡೆದ ಎರಡು ಹಂತದ ಲೋಕಸಭಾ ಚುನಾವಣೆಯ ನಂತರ ರಿಲ್ಯಾಕ್ಸ್ ಮೂಡ್‍ನಲ್ಲಿರುವ ಯಡಿಯೂರಪ್ಪ ದೇವಸ್ಥಾನ ಮತ್ತು ಮಂದಿರಗಳಿಗೆ ಭೇಟಿ ನೀಡಿ ದೇವರ ಆಶೀರ್ವಾದ ಪಡೆಯುತ್ತಿದ್ದಾರೆ.

TRENDING