Friday, November 27, 2020
Home ಜಿಲ್ಲೆ ಬರಕ್ಕೆ ಸಿಲುಕಿದ ಸಾರ್ವಜನಿಕರು ನೀರಿಗಾಗಿ ಮಾಡಿದೇನು..!

ಇದೀಗ ಬಂದ ಸುದ್ದಿ

ಶೀಘ್ರದಲ್ಲೇ ಗೋಹತ್ಯೆ ನಿಷೇಧ ಕಾಯ್ದೆ ಮಂಡನೆ

ಬೆಂಗಳೂರು : ಪಕ್ಷದ ಚುನಾವಣೆ ಪ್ರಣಾಳಿಕೆಯಲ್ಲಿ ನೀಡಿದ ಭರವಸೆ ಪ್ರಕಾರ ರಾಜ್ಯದಲ್ಲಿ ಗೋಹತ್ಯೆ ನಿಷೇಧ ಜಾರಿಗೆ ತರಲು ಬಿಜೆಪಿ ಸರ್ಕಾರ ಬದ್ಧವಾಗಿದ್ದು, ಮುಂದಿನ ಅಧಿವೇಶನದಲ್ಲಿ ಮಸೂದೆ ಮಂಡಿಸಲಾಗುತ್ತದೆ ಎಂದು ಪಶು...

ಮುಂಬೈ ರೈಲುಗಳಲ್ಲಿ ಮಕ್ಕಳಿಗೆ ಪ್ರಯಾಣ ನಿರ್ಬಂಧ

ಮುಂಬೈ: ಸ್ಥಳೀಯ ರೈಲುಗಳಲ್ಲಿ ಪ್ರಯಾಣಿಸುವಾಗ ಪೋಷಕರು ತಮ್ಮ ಮಕ್ಕಳನ್ನು ಜೊತೆಯಲ್ಲಿ ಕರೆದುಕೊಂಡು ಬಾರದಿರುವಂತೆ ಮುಂಬೈ ರೈಲ್ವೆ ನಿರ್ಭಂದ ಹೇರಿದೆ. ಮಹಾರಾಷ್ಟ್ರದಲ್ಲಿ ಕೋವಿಡ್19 ಸೋಂಕಿನ ಪ್ರಮಾಣ ದಿನೇ ದಿನೇ...

ನೌಕಾಪಡೆಯ ಮಿಗ್ 29 ತರಬೇತಿ ವಿಮಾನ ...

ನವದೆಹಲಿ.ನ.27 : ಭಾರತೀಯ ನೌಕಾ ಪಡೆಯ ಮಿಗ್ 29 ಕೆಯುಬಿ ತರಬೇತಿ ಯುದ್ಧ ವಿಮಾನ ಪತನವಾಗಿದ್ದು, ಘಟನೆಯಲ್ಲಿ ಪೈಲಟ್ ಒಬ್ಬನನ್ನು ರಕ್ಷಿಸಲಾಗಿದ್ದು, ಮತ್ತೊಬ್ಬ ಪೈಲಟ್ ನಾಪತ್ತೆಯಾಗಿದ್ದಾರೆ.ಗೋವಾ ಬಂದರಿವನಲ್ಲಿರುವ ಐಎನ್‌ಎಸ್ ವಿಕ್ರಾಮಾಧಿತ್ಯ...

ತುಳು ಅಭಿವೃದ್ಧಿಗೆ ಪ್ರತ್ಯೇಕ ಪ್ರಾಧಿಕಾರ ರಚಿಸಿ: ಬಿ.ಕೆ.ಹರಿಪ್ರಸಾದ್...

ಮಂಗಳೂರು: ತುಳು ಅಭಿವೃದ್ಧಿಗೆ ಪ್ರತ್ಯೇಕ ಪ್ರಾಧಿಕಾರ ರಚನೆ ಮಾಡಬೇಕು ಎಂದು ವಿಧಾನ ಪರಿಷತ್ ಸದಸ್ಯ ಬಿ.ಕೆ. ಹರಿಪ್ರಸಾದ್ ಆಗ್ರಹಿಸಿದರು. ನಗರದಲ್ಲಿ ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯ...

ಅರ್ನಬ್‌ ಗೋಸ್ವಾಮಿಗೆ ಮಧ್ಯಂತರ ಜಾಮೀನು ಮುಂದುವರಿಕೆ: ಸುಪ್ರೀಂ...

ನವದೆಹಲಿ: ಆತ್ಮಹತ್ಯೆ ಪ್ರಚೋದನೆ ಪ್ರಕರಣದಲ್ಲಿ ರಿಪಬ್ಲಿಕ್‌ ಟಿ.ವಿ ಸಂಪಾದಕ ಅರ್ನಬ್ ಗೋಸ್ವಾಮಿ ಮತ್ತು ಇತರೆ ಇಬ್ಬರ ಅರ್ಜಿಗಳನ್ನು ಬಾಂಬೆ ಹೈಕೋರ್ಟ್‌ ವಿಲೇವಾರಿ ಮಾಡುವವರೆಗೂ, ಅವರಿಗೆ ನೀಡಿರುವ ಮಧ್ಯಂತರ ಜಾಮೀನು ಮುಂದುವರಿಯಲಿದೆ ಎಂದು...

ಬರಕ್ಕೆ ಸಿಲುಕಿದ ಸಾರ್ವಜನಿಕರು ನೀರಿಗಾಗಿ ಮಾಡಿದೇನು..!

ಬೆಳಗಾವಿ: ಉಗಾರ ಖುರ್ದ ಪಟ್ಟಣದಲ್ಲಿ ನೀರಿಗಾಗಿ ಹಾಹಾಕಾರ ಶುರುವಾಗಿದೆ.ಪಟ್ಟಣದ ಮಹಿಳೆಯರು,ರೈತರು,ಕನ್ನಡಪರ ಸಂಘಟನೆಗಳು ದಲಿತ ಸಂಘಟನೆಗಳು ರಸ್ತೆ ಬಂದ ಮಾಡಿ ಪ್ರತಿಭಟಿಸಿ ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಬಂದ್ ಗೆ ಪ್ರಮುಖ ಸಂಘಟನೆಗಳಾದ ಕರ್ನಾಟಕ ರಣಧೀರ ಪಡೆ,ರೈತ ಸಂಘಟನೆ,ದಲಿತ ಸಂಘಟನೆ ಇನ್ನೂ ಹಲವಾರು ಸಂಘಟನೆಗಳು ಸಾಥ್ ನೀಡಿದವು.
ರಸ್ತೆ ಬಂದ ಮಾಡುವುದಲ್ಲದೆ ಪಟ್ಟಣದ ಪುರಸಭೆಗೂ ಮುತ್ತಿಗೆ ಹಾಕಿ ಪ್ರತಿಭಟಿಸಲಾಯಿತು.

ನಂತರ ತಹಶಿಲ್ದಾರರಿಗೆ ಮನವಿ ಸಲ್ಲಿಸಲ್ಲಿಸಿದರು .ಮನವಿ ಸ್ವೀಕರಿಸಿ ಮಾತನಾಡಿದ ತಹಶಿಲ್ದಾರರಾದ ಮೇಘರಾಜ ನಾಯಕ ಈ ಮನವಿ ಜಿಲ್ಲಾಧಿಕಾರಿಗಳಿಗೆ ಕಳುಹಿಸಿ ನೀರಿನ ಸಮಸ್ಯೆ ಬಗ್ಗೆ ಮನವರಿಕೆ ಮಾಡಿ ನೀರು ಬಿಡುವ ವ್ಯವಸ್ಥೆಯನ್ನು ಮಾಡಲಾಗುವದು ಎಂದರು.

ತಹಶಿಲ್ದಾರ ಭರವಸೆ ಕೊಟ್ಟ ನಂತರ ಪ್ರತಿಭಟನೆಯನ್ನು ಹಿಂಪಡೆಯಲಾಯಿತು ಈ ಪ್ರತಿಭಟನೆ ವೇಳೆ ಯಾವುದೇ ಅನಾಹುತಗಳು ನಡೆಯದಂತೆ ಮುಂಜಾಗ್ರತಾ ಕ್ರಮವಾಗಿ ಬಿಗಿ ಪೋಲಿಸ್ ಭದ್ರತೆ ಏರ್ಪಡಿಸಲಾಗಿತ್ತು

TRENDING