Sunday, November 29, 2020
Home ಜಿಲ್ಲೆ ಐವರು ಕಾರ್ಮಿಕರು ದುರ್ಮರಣ

ಇದೀಗ ಬಂದ ಸುದ್ದಿ

ವಿಶ್ವದಾದ್ಯಂತ 6.20 ಕೋಟಿ ದಾಟಿದ ಕೊರೋನಾ ಪ್ರಕರಣಗಳ...

ವಾಷಿಂಗ್ಟನ್: ವಿಶ್ವದಾದ್ಯಂತ ಕೊರೊನಾವೈರಸ್ ಪ್ರಕರಣಗಳ ಸಂಖ್ಯೆ 62,094,127ಕ್ಕೆ ಏರಿಕೆಯಾಗಿದೆ ಎಂದು ಜಾನ್ಸ್ ಹಾಪ್ಕಿನ್ಸ್ ವಿಶ್ವವಿದ್ಯಾಲಯ ವರದಿಯಲ್ಲಿ ತಿಳಿಸಿದೆ. ಜಾನ್ಸ್ ಹಾಪ್ಕಿನ್ಸ್ ವಿಶ್ವವಿದ್ಯಾಲಯದ ಕೊರೋನಾವೈರಸ್ ಸಂಪನ್ಮೂಲ ಕೇಂದ್ರದ...

`LPG’ ಗ್ರಾಹಕರಿಗೆ ಇಲ್ಲಿದೆ ಮಹತ್ವದ ಮಾಹಿತಿ

ಎಲ್ ಪಿಜಿ ಗ್ಯಾಸ್ ಮೇಲಿನ ಸಬ್ಸಿಡಿ ಬಗ್ಗೆ ಗ್ರಾಹಕರ ಮನಸ್ಸಿನಲ್ಲಿ ಅನೇಕ ಪ್ರಶ್ನೆಗಳು ಮೂಡುತ್ವೆ. ಅದ್ರಲ್ಲೂ ಗ್ರಾಹಕರಲ್ಲಿ ಒಂದು ಪ್ರಶ್ನೆ ಯಾವಾಗ್ಲೂ ಇದ್ದೇ ಇರುತ್ತೆ. ಅದೆನೇಂದ್ರೆ, ಎಷ್ಟು ಸಬ್ಸಿಡಿ ಮೊತ್ತವನ್ನ...

ಬಿಜೆಪಿ ಗೆದ್ದರೆ ಹೈದರಾಬಾದ್ ಗೆ `ಭಾಗ್ಯನಗರ’ ವೆಂದು...

ತೆಲಂಗಾಣ : ಹೈದರಾಬಾದ್ ನ್ನು 'ಭಾಗ್ಯ ನಗರ' ಎಂದು ಮರು ನಾಮಕರಣ ಮಾಡುವುದರ ಬಗ್ಗೆ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಪ್ರತಿಕ್ರಿಯೆ ನೀಡಿದ್ದಾರೆ. ಜಿಎಚ್‌ಎಂಸಿ...

ಗ್ರಾಮ ಪಂಚಾಯಿತಿಯಲ್ಲಿ ಪ್ರಮಾಣಪತ್ರಕ್ಕೆ ಹೊಸ ನಿಯಮ ಜಾರಿ

 ಬೆಂಗಳೂರು: ಗ್ರಾಮ ಪಂಚಾಯಿತಿ ಪ್ರಮಾಣಪತ್ರಕ್ಕೆ ಹೊಸ ನಿಯಮ ಜಾರಿಗೆ ತಂದಿದ್ದು, ಆರ್.ಡಿ.ಪಿ.ಆರ್. ಇಲಾಖೆ ಮಹತ್ವದ ಆದೇಶ ಹೊರಡಿಸಿದೆ. ಡಿಜಿಟಲ್ ಸಹಿ ಇದ್ದರಷ್ಟೇ ಪ್ರಮಾಣ ಪತ್ರಕ್ಕೆ ಮಾನ್ಯತೆ ಇರುತ್ತದೆ ಎಂದು ಹೇಳಲಾಗಿದೆ.

ಮಿಜೋರಾಂ : ರಾಜ್ಯದ ಮೊದಲ ಸೈಬರ್ ಕ್ರೈಂ...

 ಐಜ್ವಾಲ್, ನ.29- ಮಿಜೋರಾಂ ಪೊಲೀಸ್ ಮಹಾ ನಿರ್ದೇಶಕರ ಕಚೇರಿಯಲ್ಲಿ ಸೈಬರ್ ಕ್ರೈಂ ಪೊಲೀಸ್ ಠಾಣೆಯನ್ನು ಸ್ಥಾಪಿಸಲಾಗಿದೆ. ರಾಜ್ಯದ ಮೊದಲ ಸೈಬರ್ ಪೊಲೀಸ್ ಠಾಣೆಯನ್ನು ಮಿಜೋರಾಂ ಡಿಜಿ ಎಸ್.ಬಿ.ಕೆ.ಸಿಂಗ್ ಇಂದು ಲೋಕಾರ್ಪಣೆ...

ಐವರು ಕಾರ್ಮಿಕರು ದುರ್ಮರಣ

ಪುಣೆ:ಬಟ್ಟೆ ಅಂಗಡಿಗೆ ಆಕಸ್ಮಿಕ ಬೆಂಕಿ ತಗುಲಿದ ಪರಿಣಾಮ ಐವರು ದಾರುಣವಾಗಿ ಮೃತಪಟ್ಟಿರುವ ಘಟನೆ ಪುಣೆಯ ಉರುಲಿ ದೆವಾಚಿ ಗ್ರಾಮದಲ್ಲಿ ಇಂದು ನಡೆದಿದೆ. ಬೆಳಗ್ಗೆ ಗ್ರಾಮದ ರಾಜಯೋಗ್​ ಸೀರೆ ಡಿಪೋ​ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ನೋಡು ನೋಡುತ್ತಿದ್ದತೆ ಬೆಂಕಿಯ ಕೆನ್ನಾಲಿಗೆ ವ್ಯಾಪಕವಾಗಿ ಹರಡಿದೆ. ಇದೇ ಅಂಗಡಿಯಲ್ಲಿ ನಿದ್ರಿಸುತ್ತಿದ್ದ ಐವರು ಕೆಲಸಗಾರರನ್ನು ಬೆಂಕಿ ಆಹುತಿಯಾಗಿದೆ.ಇನ್ನು ಶಾರ್ಟ್​ ಸರ್ಕ್ಯೂಟ್​ನಿಂದಾಗಿ ದುರಂತ ಸಂಭವಿಸಿದೆ ಎಂದು ಹೇಳಲಾಗ್ತಿದೆ. ಸದ್ಯ ಗಾಯಾಳಗಳಿಗೆ ಚಿಕಿತ್ಸೆ ನೀಡಲಾಗಿದೆ.

TRENDING