Wednesday, December 2, 2020
Home ಜಿಲ್ಲೆ ಮಂಡ್ಯ ಚಲುವರಾಯಸ್ವಾಮಿ ಹಣ ಪಡೆದಿದ್ದು ನಿಜ- ಬಾಂಬ್ ಸಿಡಿಸಿದ ಸುರೇಶ್ ಗೌಡ

ಇದೀಗ ಬಂದ ಸುದ್ದಿ

ಕೋವಿಡ್-19 : ವಿಶ್ವದಾದ್ಯಂತ 4.41 ಕೋಟಿ ಜನರು...

 ವಾಷಿಂಗ್ಟನ್: ಇಂದು ಪ್ರಪಂಚದಾದ್ಯಂತ ಹೊಸದಾಗಿ 1.83 ಲಕ್ಷ ಜನರಿಗೆ ಕೋವಿಡ್-19 ಸೋಂಕು ದೃಢಪಟ್ಟಿದ್ದು, 4,235 ಜನರು ಮೃತಪಟ್ಟಿದ್ದಾರೆ ಎಂದು ವರ್ಡೋಮೀಟರ್ ವೆಬ್‌ಸೈಟ್‌ ವರದಿ ಮಾಡಿದೆ. ಇದರಿಂದಾಗಿ ಪ್ರಪಂಚದಾದ್ಯಂತ ಸೋಂಕು ಪ್ರಕರಣಗಳ ಸಂಖ್ಯೆ...

ರಾಜ್ಯದಲ್ಲಿ 2 ದಿನ ಭಾರೀ ಮಳೆ :...

ಬೆಂಗಳೂರು : ರಾಜ್ಯದ ಹಲವು ಜಿಲ್ಲೆಗಳಲ್ಲಿ ಡಿಸೆಂಬರ್ 4 ಮತ್ತು 5 ರಂದು ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕರ್ನಾಟಕದಲ್ಲಿ ಕೊರೊನಾ ಪರೀಕ್ಷೆಗಳ ಸಂಖ್ಯೆಯಲ್ಲಿ ಇಳಿಮುಖ

ಬೆಂಗಳೂರು, ಡಿ.02 : ಕರ್ನಾಟಕದಲ್ಲಿ ಹೊಸ ಕೋವಿಡ್ ಪ್ರಕರಣಗಳ ಸಂಖ್ಯೆ ಇಳಿಕೆಯಾಗಿದೆ. ರಾಜ್ಯದಲ್ಲಿ ಕೋವಿಡ್ ಪರೀಕ್ಷೆಗಳ ಸಂಖ್ಯೆಯೂ ಸಹ ಒಂದು ಲಕ್ಷದಿಂದ ಇಳಿಕೆಯಾಗಿದೆ. ರಾಜ್ಯದಲ್ಲಿನ ಒಟ್ಟು ಸೋಂಕಿತರ ಸಂಖ್ಯೆ 8,86,227.

ನ್ಯಾಯಾಲಯದಲ್ಲಿ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ಕಲಬುರಗಿ: ಕಲಬುರಗಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದ ಘಟಕದಲ್ಲಿ ಖಾಲಿಯಿರುವ ಶೀಘ್ರಪಿಲಿಗಾರ (ಹಿಂಬಾಕಿ ಹುದ್ದೆಗಳು) 8-ಹುದ್ದೆಗಳು, ಬೆರಳಚ್ಚುಗಾರ-1, ಬೆರಳಚ್ಚು ನಕಲುಗಾರ-1 ಹುದ್ದೆ, ಆದೇಶ ಜಾರಿಕಾರ 2 ಹುದ್ದೆ ಹಾಗೂ ಜವಾನ 51...

ಫೆಬ್ರುವರಿ ಅಂತ್ಯಕ್ಕೆ ಬೆಂಗಳೂರು ಅಂತರರಾಷ್ಟ್ರೀಯ ಸಿನಿಮೋತ್ಸವ:...

ಬೆಂಗಳೂರು: ಮುಂದಿನ ವರ್ಷ ಫೆಬ್ರವರಿ ಮೂರು ಅಥವಾ ನಾಲ್ಕನೇ ವಾರದಲ್ಲಿ 13ನೇ ಬೆಂಗಳೂರು ಅಂತರರಾಷ್ಟ್ರೀಯ ಸಿನಿಮೋತ್ಸವ ಆಯೋಜಿಸಲು ಅನುಮತಿ ನೀಡುವಂತೆ ಕರ್ನಾಟಕ ಚಲನಚಿತ್ರ ಅಕಾಡೆಮಿಯ ಅಧ್ಯಕ್ಷ ಸುನಿಲ್ ಪುರಾಣಿಕ್ ನೇತೃತ್ವದ...

ಚಲುವರಾಯಸ್ವಾಮಿ ಹಣ ಪಡೆದಿದ್ದು ನಿಜ- ಬಾಂಬ್ ಸಿಡಿಸಿದ ಸುರೇಶ್ ಗೌಡ

ಮಂಡ್ಯ : ಹಿಂದಿನ ಲೋಕಸಭೆ ಚುನಾವಣೆಯಲ್ಲಿ ಚಲುವರಾಯಸ್ವಾಮಿ ಜೆಡಿಎಸ್ ನಲ್ಲಿ ಇದ್ದುಕೊಂಡೇ ಕಾಂಗ್ರೆಸ್ ಅಭ್ಯರ್ಥಿ ರಮ್ಯಾಗೆ ಬೆಂಬಲಿಸಿದ್ದರು.ಆದ್ರೆ ಇದೀಗ  ಚಲುವರಾಯಸ್ವಾಮಿ ಚುನಾವಣೆ ವೇಳೆ ಹಣ ಪಡೆದಿದ್ದು ದೇವರಾಣೆ ಸತ್ಯ ಅಂತಾ  ನಾಗಮಂಗಲ ಶಾಸಕ ಸುರೇಶ್ ಗೌಡ ಹೊಸ ಬಾಂಬ್ ಸಿಡಿಸಿದ್ದಾರೆ.ಮಂಡ್ಯದಲ್ಲಿ ಮಾತಾನಾಡಿದ ಅವ್ರು, ಮೈತ್ರಿ ಸರ್ಕಾರವನ್ನು ಪ್ರಶ್ನಿಸಲು ಇವರಿಗೆ ಏನು ನೈತಿಕತೆ ಇದೆ? ಅಂತಾ ಪ್ರಶ್ನಿಸಿದ್ದಾರೆ.ಲೋಕಸಭೆ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಗೆ ಬೆಂಬಲ ನೀಡಿದರು. ಹಳ್ಳಿಗಳಿಗೆ ಹೋಗಿ ಬಿಜೆಪಿ ಬೆಂಬಲಿತ ಅಭ್ಯರ್ಥಿ ಪರ ಪ್ರಚಾರ ಮಾಡಿದ್ದಾರೆ. ಅಲ್ಲದೇ ಚುನಾವಣೆಯಲ್ಲಿ ಖುದ್ದಾಗಿ ಹಣ ಹಂಚಿ, ನಿಖಿಲ್ ರನ್ನು ಸೋಲಿಸಲು ಎಲ್ಲಾ ರೀತಿಯ ಪ್ರಯತ್ನ ಮಾಡಿದ್ದಾರೆ ಅಂತಾ ಆರೋಪಿಸಿದ್ರು.

TRENDING