Saturday, July 31, 2021
Homeಜಿಲ್ಲೆಹಾಸನಬಸ್ ಅಪಘಾತ, 12 ಮಂದಿ ಪ್ರಯಾಣಿಕರಿಗೆ ಗಾಯ

ಇದೀಗ ಬಂದ ಸುದ್ದಿ

ಬಸ್ ಅಪಘಾತ, 12 ಮಂದಿ ಪ್ರಯಾಣಿಕರಿಗೆ ಗಾಯ

ಹಾಸನ-ಕೆಎಸ್ ಆರ್ ಟಿಸಿ ಮತ್ತು ರಾಜಹಂಸ ಬಸ್ ಗಳ ನಡುವೆ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಓರ್ವ ಸಾವನ್ನಪ್ಪಿರುವ ಘಟನೆ ಹಾಸನದ ಬಾಗೆ ಬಳಿ ನಡೆದಿದೆ. ಕುಮಟಾದ ಮೂಲದ ಪ್ರಭಾಕರ್ ಎಂದು ಗುರುತಿಸಲಾಗಿದೆ. ಇನ್ನು ಘಟನೆಯಲ್ಲಿ 12 ಪ್ರಯಾಣಿಕರಿಗೆ ಗಾಯಾವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಸಂಬಂಧ ಸಕಲೇಶ್ ಪುರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img