Friday, November 27, 2020
Home ಜಿಲ್ಲೆ ಬೆಳಗಾವಿ ಮಹಾ ಸಿಎಂಗೆ ಶಿವಸೇನೆ ಶಾಸಕನ ಪತ್ರ

ಇದೀಗ ಬಂದ ಸುದ್ದಿ

ಶೀಘ್ರದಲ್ಲೇ ಗೋಹತ್ಯೆ ನಿಷೇಧ ಕಾಯ್ದೆ ಮಂಡನೆ

ಬೆಂಗಳೂರು : ಪಕ್ಷದ ಚುನಾವಣೆ ಪ್ರಣಾಳಿಕೆಯಲ್ಲಿ ನೀಡಿದ ಭರವಸೆ ಪ್ರಕಾರ ರಾಜ್ಯದಲ್ಲಿ ಗೋಹತ್ಯೆ ನಿಷೇಧ ಜಾರಿಗೆ ತರಲು ಬಿಜೆಪಿ ಸರ್ಕಾರ ಬದ್ಧವಾಗಿದ್ದು, ಮುಂದಿನ ಅಧಿವೇಶನದಲ್ಲಿ ಮಸೂದೆ ಮಂಡಿಸಲಾಗುತ್ತದೆ ಎಂದು ಪಶು...

ಮುಂಬೈ ರೈಲುಗಳಲ್ಲಿ ಮಕ್ಕಳಿಗೆ ಪ್ರಯಾಣ ನಿರ್ಬಂಧ

ಮುಂಬೈ: ಸ್ಥಳೀಯ ರೈಲುಗಳಲ್ಲಿ ಪ್ರಯಾಣಿಸುವಾಗ ಪೋಷಕರು ತಮ್ಮ ಮಕ್ಕಳನ್ನು ಜೊತೆಯಲ್ಲಿ ಕರೆದುಕೊಂಡು ಬಾರದಿರುವಂತೆ ಮುಂಬೈ ರೈಲ್ವೆ ನಿರ್ಭಂದ ಹೇರಿದೆ. ಮಹಾರಾಷ್ಟ್ರದಲ್ಲಿ ಕೋವಿಡ್19 ಸೋಂಕಿನ ಪ್ರಮಾಣ ದಿನೇ ದಿನೇ...

ನೌಕಾಪಡೆಯ ಮಿಗ್ 29 ತರಬೇತಿ ವಿಮಾನ ...

ನವದೆಹಲಿ.ನ.27 : ಭಾರತೀಯ ನೌಕಾ ಪಡೆಯ ಮಿಗ್ 29 ಕೆಯುಬಿ ತರಬೇತಿ ಯುದ್ಧ ವಿಮಾನ ಪತನವಾಗಿದ್ದು, ಘಟನೆಯಲ್ಲಿ ಪೈಲಟ್ ಒಬ್ಬನನ್ನು ರಕ್ಷಿಸಲಾಗಿದ್ದು, ಮತ್ತೊಬ್ಬ ಪೈಲಟ್ ನಾಪತ್ತೆಯಾಗಿದ್ದಾರೆ.ಗೋವಾ ಬಂದರಿವನಲ್ಲಿರುವ ಐಎನ್‌ಎಸ್ ವಿಕ್ರಾಮಾಧಿತ್ಯ...

ತುಳು ಅಭಿವೃದ್ಧಿಗೆ ಪ್ರತ್ಯೇಕ ಪ್ರಾಧಿಕಾರ ರಚಿಸಿ: ಬಿ.ಕೆ.ಹರಿಪ್ರಸಾದ್...

ಮಂಗಳೂರು: ತುಳು ಅಭಿವೃದ್ಧಿಗೆ ಪ್ರತ್ಯೇಕ ಪ್ರಾಧಿಕಾರ ರಚನೆ ಮಾಡಬೇಕು ಎಂದು ವಿಧಾನ ಪರಿಷತ್ ಸದಸ್ಯ ಬಿ.ಕೆ. ಹರಿಪ್ರಸಾದ್ ಆಗ್ರಹಿಸಿದರು. ನಗರದಲ್ಲಿ ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯ...

ಅರ್ನಬ್‌ ಗೋಸ್ವಾಮಿಗೆ ಮಧ್ಯಂತರ ಜಾಮೀನು ಮುಂದುವರಿಕೆ: ಸುಪ್ರೀಂ...

ನವದೆಹಲಿ: ಆತ್ಮಹತ್ಯೆ ಪ್ರಚೋದನೆ ಪ್ರಕರಣದಲ್ಲಿ ರಿಪಬ್ಲಿಕ್‌ ಟಿ.ವಿ ಸಂಪಾದಕ ಅರ್ನಬ್ ಗೋಸ್ವಾಮಿ ಮತ್ತು ಇತರೆ ಇಬ್ಬರ ಅರ್ಜಿಗಳನ್ನು ಬಾಂಬೆ ಹೈಕೋರ್ಟ್‌ ವಿಲೇವಾರಿ ಮಾಡುವವರೆಗೂ, ಅವರಿಗೆ ನೀಡಿರುವ ಮಧ್ಯಂತರ ಜಾಮೀನು ಮುಂದುವರಿಯಲಿದೆ ಎಂದು...

ಮಹಾ ಸಿಎಂಗೆ ಶಿವಸೇನೆ ಶಾಸಕನ ಪತ್ರ

ಚಿಕ್ಕೋಡಿ : ಕರ್ನಾಟಕ ರಾಜ್ಯಕ್ಕೆ ನೀರು ಬಿಡ್ತಿರುವುದನ್ನ ವಿರೋಧಿಸಿ ಶಿವಸೇನೆ ಶಾಸಕ ಶಂಭುರಾಜ ದೇಸಾಯಿ ಅವರು ಮಹಾರಾಷ್ಟ್ರ ಮುಖ್ಯಮಂತ್ರಿಗೆ ಪತ್ರ ಬರೆದಿದ್ದಾರೆ. ಸಿಎಂ ದೇವೇಂದ್ರ ಫಡ್ನವಿಸ್‌ಗೆ ಪತ್ರ ಬರೆದ ಸತಾರಾ ಜಿಲ್ಲೆಯ ಪಾಟಣ್ ಕ್ಷೇತ್ರದ ಶಾಸಕ ಶಂಭುರಾಜ ದೇಸಾಯಿ ಅವರು, ಕೃಷ್ಣಾ ನದಿಗೆ ಕೊಯ್ನಾ ಡ್ಯಾಂನಿಂದ ನೀರು ಬಿಡುಗಡೆ ಮಾಡದಂತೆ ಪತ್ರ ಬರೆದಿದ್ದು ಮಹಾರಾಷ್ಟ್ರ ರಾಜ್ಯದ ಸತಾರಾ ಜಿಲ್ಲೆಯಲ್ಲಿರುವ ಕೊಯ್ನಾ ಡ್ಯಾಂನಲ್ಲಿ 105 ಟಿಎಂಸಿ ನೀರು ಸಂಗ್ರಹಣಾ ಸಾಮರ್ಥ್ಯದ ಹೊಂದಿದ್ದು. ಈಗ ಕೊಯ್ನಾ ಡ್ಯಾಂನಲ್ಲಿ ಪ್ರಸ್ತುತ 36.89 ಟಿಎಂಸಿ ನೀರು ಸಂಗ್ರಹ ಹೊಂದಿದೆ. ಕರ್ನಾಟಕದಲ್ಲಿ ಬತ್ತಿ ಬರಿದಾಗಿರೋ ಕೃಷ್ಣಾ ನದಿ, ಕುಡಿಯುವ ನೀರಿಗಾಗಿ ಹಾಹಾಕಾರ ಎದುರಿಸುತ್ತಿದ್ದು, ಜನ ಜಾನುವಾರುಗಳಿಗೆ ನೀರಿಲ್ಲದಂತಾಗಿದೆ. ರಾಜ್ಯದ ಬೆಳಗಾವಿ, ವಿಜಯಪುರ, ಬಾಗಲಕೋಟೆ, ಯಾದಗಿರಿ, ರಾಯಚೂರು ಜಿಲ್ಲೆಗಳಲ್ಲಿ ಹರಿಯುವ ಕೃಷ್ಣಾ ನದಿಗೆ 4 ಟಿಎಂಸಿ ನೀರು ಬಿಡುವಂತೆ ಕರ್ನಾಟಕ ಸರ್ಕಾರ ಮನವಿ ಮಾಡಿತ್ತು. ಈ ಹಿನ್ನೆಲೆಯಲ್ಲಿ ನೀರು ಬಿಡದಂತೆ ಶಿವಸೇನೆ ಶಾಸಕ ಶಂಭುರಾಜ ದೇಸಾಯಿ ಮೇ 8 ರಂದು ಸಿಎಂ ಫಡ್ನವಿಸ್‌ಗೆ ಪತ್ರ ಬರೆದಿದ್ದಾರೆ.

TRENDING