Sunday, November 29, 2020
Home ಜಿಲ್ಲೆ ರಾಯಚೂರು ಮೊಬೈಲ್ ಪ್ರಿಯರೇ ಎಚ್ಚರ.. ಎಚ್ಚರ- ಜೇಬ್ ನಲ್ಲಿ ಫೋನ್ ಇಟ್ಕೊಂಡ್ರೆ ಅಪಾಯ ಕಟ್ಟಿಟ್ಟ ಬುತ್ತಿ

ಇದೀಗ ಬಂದ ಸುದ್ದಿ

ವಿಶ್ವದಾದ್ಯಂತ 6.20 ಕೋಟಿ ದಾಟಿದ ಕೊರೋನಾ ಪ್ರಕರಣಗಳ...

ವಾಷಿಂಗ್ಟನ್: ವಿಶ್ವದಾದ್ಯಂತ ಕೊರೊನಾವೈರಸ್ ಪ್ರಕರಣಗಳ ಸಂಖ್ಯೆ 62,094,127ಕ್ಕೆ ಏರಿಕೆಯಾಗಿದೆ ಎಂದು ಜಾನ್ಸ್ ಹಾಪ್ಕಿನ್ಸ್ ವಿಶ್ವವಿದ್ಯಾಲಯ ವರದಿಯಲ್ಲಿ ತಿಳಿಸಿದೆ. ಜಾನ್ಸ್ ಹಾಪ್ಕಿನ್ಸ್ ವಿಶ್ವವಿದ್ಯಾಲಯದ ಕೊರೋನಾವೈರಸ್ ಸಂಪನ್ಮೂಲ ಕೇಂದ್ರದ...

`LPG’ ಗ್ರಾಹಕರಿಗೆ ಇಲ್ಲಿದೆ ಮಹತ್ವದ ಮಾಹಿತಿ

ಎಲ್ ಪಿಜಿ ಗ್ಯಾಸ್ ಮೇಲಿನ ಸಬ್ಸಿಡಿ ಬಗ್ಗೆ ಗ್ರಾಹಕರ ಮನಸ್ಸಿನಲ್ಲಿ ಅನೇಕ ಪ್ರಶ್ನೆಗಳು ಮೂಡುತ್ವೆ. ಅದ್ರಲ್ಲೂ ಗ್ರಾಹಕರಲ್ಲಿ ಒಂದು ಪ್ರಶ್ನೆ ಯಾವಾಗ್ಲೂ ಇದ್ದೇ ಇರುತ್ತೆ. ಅದೆನೇಂದ್ರೆ, ಎಷ್ಟು ಸಬ್ಸಿಡಿ ಮೊತ್ತವನ್ನ...

ಬಿಜೆಪಿ ಗೆದ್ದರೆ ಹೈದರಾಬಾದ್ ಗೆ `ಭಾಗ್ಯನಗರ’ ವೆಂದು...

ತೆಲಂಗಾಣ : ಹೈದರಾಬಾದ್ ನ್ನು 'ಭಾಗ್ಯ ನಗರ' ಎಂದು ಮರು ನಾಮಕರಣ ಮಾಡುವುದರ ಬಗ್ಗೆ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಪ್ರತಿಕ್ರಿಯೆ ನೀಡಿದ್ದಾರೆ. ಜಿಎಚ್‌ಎಂಸಿ...

ಗ್ರಾಮ ಪಂಚಾಯಿತಿಯಲ್ಲಿ ಪ್ರಮಾಣಪತ್ರಕ್ಕೆ ಹೊಸ ನಿಯಮ ಜಾರಿ

 ಬೆಂಗಳೂರು: ಗ್ರಾಮ ಪಂಚಾಯಿತಿ ಪ್ರಮಾಣಪತ್ರಕ್ಕೆ ಹೊಸ ನಿಯಮ ಜಾರಿಗೆ ತಂದಿದ್ದು, ಆರ್.ಡಿ.ಪಿ.ಆರ್. ಇಲಾಖೆ ಮಹತ್ವದ ಆದೇಶ ಹೊರಡಿಸಿದೆ. ಡಿಜಿಟಲ್ ಸಹಿ ಇದ್ದರಷ್ಟೇ ಪ್ರಮಾಣ ಪತ್ರಕ್ಕೆ ಮಾನ್ಯತೆ ಇರುತ್ತದೆ ಎಂದು ಹೇಳಲಾಗಿದೆ.

ಮಿಜೋರಾಂ : ರಾಜ್ಯದ ಮೊದಲ ಸೈಬರ್ ಕ್ರೈಂ...

 ಐಜ್ವಾಲ್, ನ.29- ಮಿಜೋರಾಂ ಪೊಲೀಸ್ ಮಹಾ ನಿರ್ದೇಶಕರ ಕಚೇರಿಯಲ್ಲಿ ಸೈಬರ್ ಕ್ರೈಂ ಪೊಲೀಸ್ ಠಾಣೆಯನ್ನು ಸ್ಥಾಪಿಸಲಾಗಿದೆ. ರಾಜ್ಯದ ಮೊದಲ ಸೈಬರ್ ಪೊಲೀಸ್ ಠಾಣೆಯನ್ನು ಮಿಜೋರಾಂ ಡಿಜಿ ಎಸ್.ಬಿ.ಕೆ.ಸಿಂಗ್ ಇಂದು ಲೋಕಾರ್ಪಣೆ...

ಮೊಬೈಲ್ ಪ್ರಿಯರೇ ಎಚ್ಚರ.. ಎಚ್ಚರ- ಜೇಬ್ ನಲ್ಲಿ ಫೋನ್ ಇಟ್ಕೊಂಡ್ರೆ ಅಪಾಯ ಕಟ್ಟಿಟ್ಟ ಬುತ್ತಿ

ರಾಯಚೂರು : ಮೊಬೈಲ್ ಪ್ರೀಯರೇ  ಫೋನ್ ಬಳಸುವ ಮುನ್ನ ಎಚ್ಚರದಿಂದ ಇರಿ. ಜೇಬ್ ನಲ್ಲಿ ಫೋನ್ ಇಟ್ಕೊಳ್ಳುವ ಅಭ್ಯಾಸವಿದ್ದಾರೆ  ಇಂದಿನಿಂದಲೇ  ಬಿಟ್ಟು ಬಿಡಿ.. ಯಾಕಂದ್ರೆ ರಾಯಚೂರಿನಲ್ಲೊಬ್ಬ ಯುವಕ ಚಡ್ಡಿಯ ಜೇಬಿನಲ್ಲಿಟ್ಟುಕೊಂಡಿದ್ದ ವಿವೋ ಕಂಪನಿಯ ಮೊಬೈಲ್ ಸ್ಪೋಟಗೊಂಡಿದೆ.ಅರುಣ್ ಕುಮಾರ್ ಎನ್ನುವವರಿಗೆ ಸೇರಿದ ವಿವೋ-5 ಮೊಬೈಲ್ ಅನ್ನು ತಮ್ಮ ಜೇಬಿನಲ್ಲಿ ಇಟ್ಟುಕೊಂಡಿದ್ದ ವೇಳೆ ಬ್ಲಾಸ್ಟ್ ಆಗಿದ್ದು, ಅರುಣ್ ಕುಮಾರ್ ಗಾಯಗೊಂಡಿದ್ದಾರೆ.ಮೊಬೈಲ್ ಸ್ಪೋಟದಿಂದ ಯುವಕ ಗಾಬರಿಗೊಂಡಿದ್ದು, ಮೊಬೈಲ್ ಗುಣಮಟ್ಟದ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದಾರೆ. ಗ್ರಾಮದಲ್ಲೂ ವಿವೋ ಕಂಪನಿ ಮೊಬೈಲ್ ಬಳಸುವ ಗ್ರಾಹಕರಲ್ಲೂ ಆತಂಕ ಶುರುವಾಗಿದೆ.

TRENDING