Thursday, November 26, 2020
Home ಜಿಲ್ಲೆ ಧಾರವಾಡ ಸರ್ಕಾರ ಪತನಗೊಂಡ್ರೆ ನಾಯಕರ ಪಾಪದ ಭಾರವೇ ಕಾರಣ- ಶೋಭಾ ಸ್ಪಷ್ಟನೆ

ಇದೀಗ ಬಂದ ಸುದ್ದಿ

ಕೊರೋನಾ ಅಬ್ಬರ : ಅಮೆರಿಕಾದಲ್ಲಿ ಒಂದೇ ದಿನ...

ವಾಷಿಂಗ್ಟನ್: ಇಷ್ಟು ದಿನ ಅತೀ ಹೆಚ್ಚು ಸೋಂಕಿನಿಂದ ದಾಖಲೆ ಬರೆಯುತ್ತಿದ್ದ ಅಮೆರಿಕಾ ಇದೀಗ ಸಾವಿನಲ್ಲೂ ದಾಖಲೆ ಬರೆದಿದೆ. 6 ತಿಂಗಳ ಬಳಿಕ ಇದೇ ಮೊದಲ ಬಾರಿಗೆ ಅಮೆರಿಕಾದಲ್ಲಿ ಒಂದೇ ದಿನ...

ಉ.ಪ್ರದೇಶದ ವಿಮಾನ ನಿಲ್ದಾಣಕ್ಕೆ ಶ್ರೀರಾಮನ ಹೆಸರಿಟ್ಟ ಸಿಎಂ...

ಲಕ್ನೋ, ನ. 25: ಉತ್ತರ ಪ್ರದೇಶದ ವಿಮಾನ ನಿಲ್ದಾಣದ ಹೆಸರು ಬದಲಾಯಿಸಲು ಯೋಗಿ ಆದಿತ್ಯನಾಥ್ ನಿರ್ಧರಿಸಿದ್ದಾರೆ. ಈ ಕುರಿತಂತೆ ಇತ್ತೀಚೆಗೆ ನಡೆದ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ ಕೈಗೊಳ್ಳಲಾಗಿದೆ.

ಪ್ರಖ್ಯಾತ ಟಿ20 ಲೀಗ್ ಗೆ ಗುಡ್ ಬೈ...

 ನವದೆಹಲಿ: ಮಹಾಮಾರಿ ಕರೊನಾ ವೈರಸ್​ ಸಂಕಷ್ಟದ ನಡುವೆಯೇ ಆಸ್ಟ್ರೇಲಿಯಾದ ದಿಗ್ಗಜ ಆಟಗಾರ ಡೇವಿಡ್​ ವಾರ್ನರ್​ ಬಹುದೊಡ್ಡ ನಿರ್ಧಾರವನ್ನು ತೆಗೆದುಕೊಂಡಿದ್ದು, ಪ್ರಸಿದ್ಧ ಟಿ20 ಲೀಗ್​ನಿಂದ ಹೊರಗುಳಿಯುವುದಾಗಿ ಹೇಳಿದ್ದಾರೆ. ಹೌದು,...

ಪ.ಬಂಗಾಳ ‘ಎರಡನೇ ಕಾಶ್ಮೀರ’ವಾಗಿ ಮಾರ್ಪಟ್ಟಿದೆ: ಬಿಜೆಪಿ ಮುಖ್ಯಸ್ಥ...

 ಕೋಲ್ಕತ್ತ:‍ ಪಶ್ಚಿಮ ಬಂಗಾಳ 'ಎರಡನೇ ಕಾಶ್ಮೀರವಾಗಿ' ಮಾರ್ಪಟ್ಟಿದೆ. ಇಲ್ಲಿ ನಿತ್ಯ ಉಗ್ರರನ್ನು ಬಂಧಿಸಲಾಗುತ್ತಿದೆ. ದಿನಬೆಳಗಾದರೆ ಅಕ್ರಮ ಬಾಂಬ್‌ ತಯಾರಿಕಾ ಕಾರ್ಖಾನೆಗಳು ಪತ್ತೆಯಾಗುತ್ತಿವೆ ಎಂದು ಪಶ್ಚಿಮ ಬಂಗಾಳದ ಬಿಜೆಪಿ ಮುಖ್ಯಸ್ಥ ದಿಲೀಪ್‌ ಘೋಷ್‌...

ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ‘ಪೊಗರು’ ಸಿನಿಮಾ...

ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಅಭಿನಯದ ಬಹುನಿಕ್ಷೆಯ ಪೊಗರು ಸಿನಿಮದ ಚಿತ್ರೀಕರಣ ಇತ್ತೀಚಿಗಷ್ಟೆ ಮುಕ್ತಾಯವಾಗಿದೆ. ಇದೀಗ ಪಗರು ಪೋಸ್ಟ್ ಪ್ರಡಕ್ಷನ್ ಕೆಲಸದಲ್ಲಿ ಸಿನಿಮಾತಂಡ ನಿರತವಾಗಿದೆ. ಭಾರಿ ಕುತೂಹಲ ಮತ್ತು ನಿರೀಕ್ಷೆ...

ಸರ್ಕಾರ ಪತನಗೊಂಡ್ರೆ ನಾಯಕರ ಪಾಪದ ಭಾರವೇ ಕಾರಣ- ಶೋಭಾ ಸ್ಪಷ್ಟನೆ

ಹುಬ್ಬಳ್ಳಿ:ರಾಜ್ಯದಲ್ಲಿ ಕಾಂಗ್ರೆಸ್ ಶಾಸಕರಲ್ಲಿ ಗೊಂದಲವಿದೆ. ಮುಂಬರುವ ದಿನಗಳಲ್ಲಿ  ಎಲ್ಲ ಶಾಸಕರು ಬಂಡಾಯ ಏಳುವ ತಹ ಪರಿಸ್ಥಿತಿ ಬರಲಿದೆ ಅಂತಾ ಸಂಸದೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ. ಹುಬ್ಬಳ್ಳಿಯಲ್ಲಿ ಮಾತಾಡಿದ ಅವ್ರು, ಈಗಾಗ್ಲೇ ರಾಜ್ಯದಲ್ಲಿ  ಬರಗಾಲ ತಾಂಡವಾಡುತ್ತಿದೆ. ಆದ್ರೆ ಮೈತ್ರಿ ಸರ್ಕಾರದಲ್ಲಿ ಯಾರು ಮುಖ್ಯಮಂತ್ರಿಯಾಗಬೇಕು ಎನ್ನುವ ಬಗ್ಗೆ ಮಾತ್ರ ನಾಯಕರು ಯೋಚನೆ ಮಾಡುತ್ತಿದ್ದಾರೆ. ಇನ್ನು ಮೈತ್ರಿ ಸರ್ಕಾರದ ನಾಯಕರು  ರೆಸಾರ್ಟ್ ನಲ್ಲಿ  ಮೋಜು ಮಸ್ತಿ ಮಾಡುತ್ತಿದ್ದಾರೆ ಅಂತಾ ನಾಯಕರ ವಿರುದ್ಧ ಶೋಭಾ ಕಿಡಿಕಾರಿದ್ರು. ಮೈತ್ರಿ ಸರ್ಕಾರದ ಒಳಜಗಳದಿಂದಾಗಿ ಸರ್ಕಾರ ಬೀಳಲಿದ. ಒಂದು ವೇಳೆ ಬಿದ್ದರೆ ಅದು ಕಾಂಗ್ರೆಸ್ ಮತ್ತು ಜೆಡಿಎಸ್ ಪಾಪದ ಭಾರವೇ  ಕಾರಣ ಬಿಟ್ರೆ, ಇದರಲ್ಲಿ ಬಿಜೆಪಿಯ ಯಾವುದೇ ಪಾತ್ರವಿಲ್ಲ ಎಂದ್ರು.

TRENDING