Saturday, December 5, 2020
Home ಅಂತರ್ ರಾಷ್ಟ್ರೀಯ ನಾಳೆ 59 ಕ್ಷೇತ್ರಗಳಿಗೆ ಮತದಾನ

ಇದೀಗ ಬಂದ ಸುದ್ದಿ

ಕರ್ನಾಟಕ ಬಂದ್ ಹಿನ್ನೆಲೆ: ಮೆಜೆಸ್ಟಿಕ್ ನಮ್ಮ ಮೆಟ್ರೋ...

 ಬೆಂಗಳೂರು, ಡಿ.05: ಕರ್ನಾಟಕ ಬಂದ್ ಹಿನ್ನೆಲೆಯಲ್ಲಿ ಮೆಜೆಸ್ಟಿಕ್‌ ಮೆಟ್ರೋ ನಿಲ್ದಾಣವನ್ನು ಬಂದ್ ಮಾಡಲಾಗಿದೆ. ಮೆಜೆಸ್ಟಿಕ್‌ನಲ್ಲಿ ಹೆಚ್ಚು ಜನಸಂದಣಿ ಇರುತ್ತದೆ, ಹಾಗೆಯೇ ಟೌನ್‌ಹಾಲ್‌ಗೆ ಹತ್ತಿರವಿರುವ ಕಾರಣ ಯಾವುದೇ...

ದೇಶದಲ್ಲಿ ಒಂದೇ ದಿನದಲ್ಲಿ 36,652 ಕೊರೋನಾ ಪ್ರಕರಣ...

ನವದೆಹಲಿ: ದೇಶದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ಕೊಂಚ ಇಳಿಕೆಯಾಗಿದೆ. ಕಳೆದ 24 ಗಂಟೆಯಲ್ಲಿ 36,652 ಪ್ರಕರಣ ದಾಖಲಾಗಿದ್ದು, ಈವರೆಗೆ ಒಟ್ಟು ಸೋಂಕು ಪ್ರಕರಣಗಳ ಸಂಖ್ಯೆ 96 ಲಕ್ಷ ಗಡಿ ದಾಟಿದೆ.

ಲಸಿಕೆಯಿಂದ ಕೊರೋನ ಸೊಂಕು ಕಡಿಮೆ ಆಗೋಲ್ಲ :...

ಈಗ ಲಸಿಕೆಗಳು ಹತ್ತಿರವಾದ ಹಿನ್ನೆಲೆಯಲ್ಲಿ, ಕೊರೊನಾವೈರಸ್ ಸಾಂಕ್ರಾಮಿಕರೋಗದ ಬಗ್ಗೆ ಸರ್ಕಾರಗಳು ಮತ್ತು ನಾಗರಿಕರು ತಮ್ಮ ರಕ್ಷಣೆಯಿಂದ ವಾಪಸ್ಸು ಆಗಬಾರದು ಎಂದು ವಿಶ್ವ ಆರೋಗ್ಯ ಸಂಸ್ಥೆಯ ಅಧಿಕಾರಿಗಳು ಶುಕ್ರವಾರ ಎಚ್ಚರಿಕೆ ನೀಡಿದ್ದಾರೆ.ವಿಶ್ವ...

ಚಿನ್ನ ಕಳ್ಳ ಸಾಗಣೆ : ಕೇರಳ ಸಿಎಂ...

 ತಿರುವನಂತಪುರ: ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್‌ ಅವರ ಹೆಚ್ಚುವರಿ ಆಪ್ತ ಕಾರ್ಯದರ್ಶಿ ಸಿ.ಎಂ.ರವೀಂದ್ರನ್‌ ಅವರಿಗೆ ಜಾರಿ ನಿರ್ದೇಶನಾಲಯವು (ಇಡಿ) ಮೂರನೇ ಬಾರಿ ಸಮನ್ಸ್‌ ನೀಡಿದೆ. ರಾಜತಾಂತ್ರಿಕ ಮಾರ್ಗವನ್ನು...

Delhi Air Pollution: ಅತ್ಯಂತ ಕಳಪೆಯಾಗಿದೆ ರಾಷ್ಟ್ರ...

ನವದೆಹಲಿ(ಡಿ. 5): ಸಾಮಾನ್ಯವಾಗಿ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ದೀಪಾವಳಿ ಸಂದರ್ಭದಲ್ಲಿ ವಾಯು ಮಾಲಿನ್ಯ ಬಹಳ ಜಾಸ್ತಿಯಾಗುತ್ತದೆ. ಹಾಗೆ ಕ್ರಮೇಣವಾಗಿ ಕಡಿಮೆಯಾಗುತ್ತದೆ. ಆದರೆ ಈ ಬಾರಿ ದೀಪಾವಳಿ ಕಳೆದ 20 ದಿನವಾದರೂ...

ನಾಳೆ 59 ಕ್ಷೇತ್ರಗಳಿಗೆ ಮತದಾನ

ನವದೆಹಲಿ:ಅಬ್ಬರದ ಪ್ರಚಾರಕ್ಕೆ ಸಾಕ್ಷಿಯಾಗಿದ್ದ ಲೋಕಸಭೆ 6ನೇ ಹಂತದ ಚುನಾವಣಾ ಪ್ರಚಾರಕ್ಕೆ ಶುಕ್ರವಾರ ತೆರೆಬಿದ್ದಿದೆ. ನಾಳೆ ಏಳು ರಾಜ್ಯಗಳ 59 ಕ್ಷೇತ್ರಗಳಿಗೆ ಚುನಾವಣೆ ನೆರವೇರಲಿದೆ.

ಉತ್ತರ ಪ್ರದೇಶದ 14, ಹರ್ಯಾಣದ 10, ಪಶ್ಚಿಮ ಬಂಗಾಳ ಮತ್ತು ಬಿಹಾರದ, ಮಧ್ಯ ಪ್ರದೇಶದ ತಲಾ 8, ದೆಹಲಿಯ 7 ಮತ್ತು ಜಾರ್ಖಂಡದ 4 ಕ್ಷೇತ್ರಗಳಲ್ಲಿ 6ನೇ ಹಂತದಲ್ಲಿ ಚುನಾವಣೆ ನಡೆಯುತ್ತಿದೆ. ದೆಹಲಿಯ ಏಳು ಲೋಕಸಭಾ ಕ್ಷೇತ್ರಗಳಿಗೆ 164 ಅಭ್ಯರ್ಥಿಗಳು ಕಣದಲ್ಲಿ ಇದ್ದು, ಕ್ರಿಕೆಟಿಗ ಗೌತಮ್‌ ಗಂಭಿರ್‌, ಮಾಜಿ ಮುಖ್ಯಮಂತ್ರಿ ಶೀಲಾ ದೀಕ್ಷಿತ್‌, ಬಾಕ್ಸರ್‌ ವಿಜೇಂದರ್‌ ಸಿಂಗ್‌ ಸೇರಿದಂತೆ ಘಟಾನುಘಟಿ ಅಭ್ಯರ್ಥಿಗಳ ಭವಿಷ್ಯ ನಿರ್ಧಾರವಾಗಲಿದೆ.

ಉತ್ತರ ಪ್ರದೇಶದಲ್ಲಿ ಕೇಂದ್ರ ಸಚಿವೆ ಮನೇಕಾ ಗಾಂಧಿ, ಸಮಾಜವಾದಿ ಪಕ್ಷದ ಮುಖಂಡ ಅಖಿಲೇಶ್‌ ಯಾದವ್‌ ಸ್ಪರ್ಧೆಯಲ್ಲಿರುವ ಪ್ರಮುಖರಾಗಿದ್ದಾರೆ.

TRENDING